ಪಿಎಸ್ ಬ್ಯಾಂಕುಗಳ ಖಾಸಗೀಕರಣಕ್ಕೆ ಮುನ್ನುಡಿ..?
ಮುಂಬೈ: ಸಾರ್ವಜನಿಕ ವಲಯದ ಬ್ಯಾಂಕುಗಳ (ಪಿಎಸ್‌ಬಿ) ಖಾಸಗೀಕರಣ ಆರಂಭವಾದಂತೆ ತೊರುತ್ತಿದೆ. ಕೇಂದ್ರ ಸರ್ಕಾರವು ಒಂದು ಸಾಮಾನ್ಯ ವಿಮಾ ಕಂಪನಿಯ ಹೊರತಾಗಿ ಎರಡು ಸಾರ್ವಜನಿಕ ವಲಯದ ಬ್ಯಾಂಕುಗಳಲ್ಲಿ ತನ್ನ ಪಾಲನ್ನು ತ್ಯಜಿಸಲಿದೆ ಎಂದು ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಸೋಮವಾರ ಪ್ರಕಟಿಸಿದ್ದಾರೆ. ಇದಲ್ಲದೆ, ಐಡಿಬಿಐ ಬ್ಯಾಂಕಿನ ಹೂಡಿಕೆ ಪ್ರಕ್ರಿಯೆ ಮುಂದಿನ ಹಣಕಾಸು ವರ್ಷದಲ್ಲಿ ಪೂರ್ಣಗೊಳ್ಳಲಿದೆ. ಸರ್ಕಾರವು ಖಾಸಗೀಕರಣಗೊಳಿಸಲು … Continued