ಮೋದಿ ಲೂಟಿಕೋರ; ರಾಹುಲ್ ಗಾಂಧಿ ಆರೋಪ
ಕೊರೊನಾ ಸಂಕಷ್ಟದ ಸಮಯದಲ್ಲಿ ಸಾರ್ವಜನಿಕರ ಹಣವನ್ನು ಲೂಟಿ ಮಾಡಿದ ಪ್ರಧಾನಿ ಮೋದಿ ಕಾರ್ಪೋರೇಟ್ಗಳತ್ತ ಗಮನ ಹರಿಸಿ ತಮ್ಮ ಇಬ್ಬರು ಸ್ನೇಹಿತರ ಸಾಲವನ್ನು ಮನ್ನಾ ಮಾಡಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ನೇರ ಆರೋಪ ಮಾಡಿದ್ದಾರೆ. ಕೊವಿಡ್-೧೯ ಸಂದರ್ಭದಲ್ಲಿ ಮೋದಿ ಸಾರ್ವಜನಿಕರ ಹಣವನ್ನು ಲೂಟಿಗೈದಿದ್ದಾರೆ ಎಂದರು. ಬಿಜೆಪಿ ಹಾಗೂ ಆರ್ಎಸ್ಎಸ್ ಆಸ್ಸಾಂ ರಾಜ್ಯವನ್ನು ವಿಭಜಿಸಲು ಪ್ರಯತ್ನಿಸುತ್ತಿದ್ದು, … Continued