ಭಾರತ್ ಮಾತಾ ಕೀ ಜೈ ಎಂದು ಕೂಗಿದರೆ ಮಮತಾಗೆ ಕೋಪ:ಪ್ರಧಾನಿ ವಾಗ್ದಾಳಿ
ನವದೆಹಲಿ:ಯಾರಾದರೂ ಭಾರತ್ ಮಾತಾ ಕೀ ಜೈ ಎಂದು ಕೂಗಿದರೆ ಮಮತಾ ಬ್ಯಾನರ್ಜಿ ಅವರಿಗೆ ಕೋಪ ಬರುತ್ತದೆ ಎನ್ನುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ದೇಶದ ವಿರುದ್ಧವಾಗಿ ಮಾತನಾಡಿದಾಗಲೂ ಸುಮ್ಮನಿರುತ್ತಾರೆ ಆದರೆ ಭಾರತ್ ಮಾತಾ ಕೀ ಜೈ ಅಂದರೆ ಅವರಿಗೆ ಕೋಪ ಬರುತ್ತದೆ ಎಂದು … Continued