ಭಾರತದಲ್ಲಿ ಕೊರೊನಾ ಸೋಂಕಿಗೆ ಒಂದೇ ದಿನ 4,205 ಸಾವು..ಇದು ಈವರೆಗಿನ ಅತಿ ಹೆಚ್ಚು
ನವ ದೆಹಲಿ: ಹಿಂದಿನ ದಿನಕ್ಕೆ ಹೋಲಿಸಿದರೆ ಕಳೆದ 24 ಗಂಟೆಗಳಲ್ಲಿ ಕೊರೊನಾ ಸೋಂಕಿಗೆ ಒಳಗಾದವರ ಸಂಖ್ಯೆ ಸ್ವಲ್ಪ ಹೆಚ್ಚಾಗಿದೆ, ಕೇಂದ್ರ ಆರೋಗ್ಯ ಸಚಿವಾಲಯದ ಬುಲೆಟಿನ್ ಪ್ರಕಾರ ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 3,48,421 ಹೊಸ ಪ್ರಕರಣಗಳನ್ನು ಕಂಡಿದ್ದು, ಒಟ್ಟು ಪ್ರಕರಣ 2,33,40,938 ಕ್ಕೆ ತಲುಪಿಸಿದೆ. ಇದೇ ಸಮಯದಲ್ಲಿ ವೈರಸ್‌ನಿಂದ 4,205 ಸಾವುಗಳನ್ನು ವರದಿ ಮಾಡಿದೆ ಎಂದು … Continued