ಮಾನನಷ್ಟ ಮೊಕದ್ದಮೆ: ಜಾಮೀನು ರಹಿತ ವಾರಂಟ್ ವಿರುದ್ಧ ಕಂಗನಾ ಮೇಲ್ಮನವಿ
ಮುಂಬೈ: ಚಿತ್ರ ಸಾಹಿತಿ ಜಾವೇದ್ ಅಖ್ತರ್ ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಹೊರಡಿಸಿದ್ದ ಜಾಮೀನು ಸಹಿತ ವಾರಂಟ್ ಪ್ರಶ್ನಿಸಿ ನಟಿ ಕಂಗನಾ ರನೌತ್ ಸೆಷನ್ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಿಪಬ್ಲಿಕ್ ಟಿ.ವಿಗೆ ನೀಡಿದ ಸಂದರ್ಶನದಲ್ಲಿ ಕಂಗನಾ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಚಿತ್ರ ಸಾಹಿತಿ … Continued