ತಮಿಳುನಾಡು: ಮೈತ್ರಿಯಲ್ಲಿ ಬಿರುಕು, ಏಕಾಂಗಿ ಸ್ಪರ್ಧೆಗೆ ಕಾಂಗ್ರೆಸ್ ರಾಜ್ಯ ಘಟಕದ ನಿರ್ಧಾರ?
ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆ ಘೋಷಣೆ ಬೆನ್ನಲ್ಲೇ ಕಾಂಗ್ರೆಸ್ ಮತ್ತು ಡಿಎಂಕೆ ನಡುವೆ ಸೀಟು ಹಂಚಿಕೆ ವಿಚಾರದಲ್ಲಿ ತಿಕ್ಕಾಟ ಶುರುವಾಗಿದೆ. ಕೆಲವೇ ಕೆಲವು ಸ್ಥಾನಗಳನ್ನು ಕಾಂಗ್ರೆಸ್ಸಿಗೆ ಬಿಟ್ಟು ಕೊಡುವ ಮೂಲಕ ಪಕ್ಷಕ್ಕೆ ಡಿಎಂಕೆ ಅವಮಾನಿಸಿದೆ ಎಂದು ರಾಜ್ಯ ಘಟಕ ಸಿಡಿಮಿಡಿಗೊಂಡಿದೆ. ತಮಿಳುನಾಡಿನಲ್ಲಿ ಡಿಎಂಕೆ ಜೊತೆಗೆ ಮೈತ್ರಿ ಮಾಡಿಕೊಳ್ಳದೇ ಏಕಾಂಗಿಯಾಗಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ಪಕ್ಷದ … Continued