ಫೆ.೧೪ರಿಂದ ಮೂರು ರಾಜ್ಯಗಳ ಮಹಾಪಂಚಾಯತ್‌ನಲ್ಲಿ ಟಿಕಾಯಿತ್ ಭಾಗಿ
ಘಾಜಿಯಾಬಾದ್: ಕೇಂದ್ರ ಸರ್ಕಾರ ಹೊಸ ಕೃಷಿ ಕಾನೂನುಗಳ ಜಾರಿ ವಿರುದ್ಧ ಮೂರು ತಿಂಗಳಿಂದ ನಡೆಯುತ್ತಿರುವ ಪ್ರತಿಭಟನೆಗೆ ಮತ್ತಷ್ಟು ಬೆಂಬಲ ಪಡೆಯಲು ಭಾರತೀಯ ಕಿಸಾನ್ ಯೂನಿಯನ್(ಬಿಕೆಯು) ಮುಖಂಡ ರಾಕೇಶ್ ಟಿಕಾಯಿತ್ ಈಗ ದೇಶಾದ್ಯಂತ ಪ್ರವಾಸ ಆರಂಭಿಸಿದ್ದಾರೆ. ಅವರು ಹರಿಯಾಣ, ಮಹಾರಾಷ್ಟ್ರ ಮತ್ತು ರಾಜಸ್ಥಾನದಲ್ಲಿ ಆಯೋಜಿಸಿರುವ ಏಳು ‘ಮಹಾಪಂಚಾಯತ್’ ಸಭೆಗಳಲ್ಲಿ ಭಾಗವಹಿಸಲಿದ್ದು. ಸಂಯುಕ್ತ ಕಿಸಾನ್ ಮೋರ್ಚಾದ ಪ್ರತಿಭಟನೆಯ ಭಾಗವಾಗಿ … Continued