ಸೋಶಿಯಲ್ ಮೀಡಿಯಾದಲ್ಲಿ ಭಾರತರತ್ನ ಅಭಿಯಾನ ನಿಲ್ಲಿಸಲು ರತನ್ ಟಾಟಾ ಮನವಿ
ಮುಂಬೈ: ಉದ್ಯಮಿ ರತನ್ ಟಾಟಾ ಅವರಿಗೆ ಭಾರತ ರತ್ನ ನೀಡಬೇಕೆಂದು ಸಾಮಾಜಿಕ ಜಾಲತಾಣಗಳಲ್ಲಿ ನಡೆಯುತ್ತಿದ್ದ ಅಭಿಯಾನವನ್ನುನಿಲ್ಲಿಸುವಂತೆ ಕೋರಿರುವ ರತನ್ ಟಾಟಾ, ಯಾವುದೇ ಪ್ರಶಸ್ತಿಯ ಹಂಬಲ ತಮಗಿಲ್ಲ ಎಂದು ತಿಳಿಸಿದ್ದಾರೆ. ಹಲವು ತಿಂಗಳುಗಳಿಂದ ಸೋಶಿಯಲ್ ಮೀಡಿಯಾದಲ್ಲಿ ಉದ್ಯಮಿ ರತನ್ ಟಾಟಾ ಅವರಿಗೆ ಭಾರತದ ಅತ್ಯುನ್ನತ ಗೌರವ ಭಾರತ ರತ್ನ ಪ್ರಶಸ್ತಿ ನೀಡಬೇಕೆಂದು ಅಭಿಯಾನ ನಡೆಯುತ್ತಿದೆ. ಇದಕ್ಕೆ ರತನ್ … Continued