ಸಮೃದ್ಧ ಭಾರತ ನಿರ್ಮಾಣದ ಐತಿಹಾಸಿಕ ಬಜೆಟ್ : ಪ್ರಲ್ಹಾದ ಜೋಶಿ
ಹುಬ್ಬಳ್ಳಿ : ಕೇಂದ್ರ ಅರ್ಥ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ೨೦೨೧-೨೨ನೇ ಸಾಲಿನ ಆಯವ್ಯಯ ಆರೋಗ್ಯ ಹಾಗೂ ಸಮೃದ್ಧ ಭಾರತ ನವನಿರ್ಮಾಣದ ದಿಸೆಯಲ್ಲಿ ಐತಿಹಾಸಿಕ ಹೆಜ್ಜೆಯಾಗಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಬಣ್ಣಿಸಿದ್ದಾರೆ. ಈ ಅಯವ್ಯಯದಲ್ಲಿ ಆರು ಮುಖ್ಯ ಆಧಾರ ಸ್ಥಂಭಗಳನ್ನು ಪರಿಚಯಿಸಿದ ಅರ್ಥಸಚಿವರು ಇದರ ಒಟ್ಟು ಸಾರವಾಗಿ ಈ … Continued