ಸುವೇಂದು ಅಧಿಕಾರಿ ಪಿಎ ಹತ್ಯೆ ಪ್ರಕರಣ: ಪ್ರಮುಖ ಶೂಟರ್‌ನನ್ನು ಬಂಧಿಸಿದ ಸಿಬಿಐ
ಮುಜಾಫರ್‌ನಗರ/ಕೋಲ್ಕತಾ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸುವೇಂದು ಅಧಿಕಾರಿಯವರ ಆಪ್ತ ಸಹಾಯಕ (PA) ಚಂದ್ರನಾಥ ರಥ್ ಅವರ ಭೀಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಉತ್ತರ ಪ್ರದೇಶದ ಮುಜಾಫರ್ ನಗರದಲ್ಲಿ ಮುಖ್ಯ ಶೂಟರನನ್ನು ಕೇಂದ್ರ ತನಿಖಾ ದಳ (CBI) ಬಂಧಿಸಿದೆ ಎಂದು ಸೋಮವಾರ ಅಧಿಕಾರಿಗಳು ತಿಳಿಸಿದ್ದಾರೆ. ಉತ್ತರ ಪ್ರದೇಶ ಪೊಲೀಸರ ಸಹಯೋಗದೊಂದಿಗೆ ಸಿಬಿಐ ಈ ಕಾರ್ಯಾಚರಣೆ ನಡೆಸಿದ್ದು, ಆರೋಪಿ … Continued