ವಕೀಲರ ಉಡುಪಿನಲ್ಲಿ ಕೋರ್ಟ್‌ಗೆ ಮಮತಾ ಬ್ಯಾನರ್ಜಿ ಹಾಜರು : ವಕೀಲ ವೃತ್ತಿಯ ವಿವರ ಕೇಳಿದ ಬಾರ್ ಕೌನ್ಸಿಲ್

ನವದೆಹಲಿ : ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ಕಲ್ಕತ್ತಾ ಹೈಕೋರ್ಟ್‌ಗೆ ವಕೀಲರ ಗೌನ್ ಮತ್ತು ಬಿಳಿ ಬ್ಯಾಂಡ್ ಧರಿಸಿ ಹಾಜರಾದ ಬೆನ್ನಲ್ಲೇ, ಭಾರತೀಯ ವಕೀಲರ ಪರಿಷತ್ತು (Bar Council of India) ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದೆ. ಬ್ಯಾನರ್ಜಿ ಅವರ ದಾಖಲಾತಿ ಮತ್ತು ವಕೀಲ ವೃತ್ತಿಯ ಸ್ಥಿತಿಗತಿಯ ಬಗ್ಗೆ ವಿವರವಾದ ಮಾಹಿತಿಯನ್ನು … Continued

ಉತ್ತರ ಪ್ರದೇಶದಲ್ಲಿ ಭೀಕರ ಬಿರುಗಾಳಿ ಮಳೆಗೆ 100ಕ್ಕೂ ಹೆಚ್ಚು ಮಂದಿ ಸಾವು

ಲಕ್ನೋ: ಉತ್ತರ ಪ್ರದೇಶದಾದ್ಯಂತ ಬುಧವಾರ ಸಂಭವಿಸಿದ ಭೀಕರ ಗುಡುಗು ಸಹಿತ ಮಳೆ ಮತ್ತು ಚಂಡಮಾರುತಕ್ಕೆ 100ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದ್ದು, ಸಾವಿರಾರು ಮರಗಳು ಹಾಗೂ ವಿದ್ಯುತ್ ಕಂಬಗಳು ನೆಲಕ್ಕುರುಳಿವೆ. ರಾಜ್ಯದ ಹಲವೆಡೆ ಮನೆಗಳು ಧರಾಶಾಯಿಯಾಗಿದ್ದು, ಭಾರೀ ಆಸ್ತಿಪಾಸ್ತಿ ಹಾನಿ ಸಂಭವಿಸಿದೆ. ಈ ನೈಸರ್ಗಿಕ ವಿಕೋಪದಲ್ಲಿ ಪ್ರಯಾಗರಾಜ್ ಜಿಲ್ಲೆ ಅತಿ ಹೆಚ್ಚು … Continued

ವಿಡಿಯೋ | ಬೆಚ್ಚಿಬೀಳಿಸುವ ದೃಶ್ಯ : ಭೀಕರ ಗಾಳಿ ರಭಸಕ್ಕೆ ತಗಡಿನ ಶೀಟ್‌ ಜೊತೆ 50 ಅಡಿ ಎತ್ತರಕ್ಕೆ ಹಾರಿಹೋಗಿ ಬಿದ್ದ ವ್ಯಕ್ತಿ

ಬರೇಲಿ/ಲಕ್ನೋ: ಉತ್ತರ ಪ್ರದೇಶದ ಹಲವು ಜಿಲ್ಲೆಗಳಲ್ಲಿ ಬುಧವಾರ ಅಪ್ಪಳಿಸಿದ ಪ್ರಬಲ ಚಂಡಮಾರುತ ಮತ್ತು ಮಳೆಗೆ ರಾಜ್ಯವೇ ತತ್ತರಿಸಿ ಹೋಗಿದೆ. ಬರೇಲಿ ಜಿಲ್ಲೆಯ ಬಮಿಯಾನಾ ಗ್ರಾಮದಲ್ಲಿ ಸಂಭವಿಸಿದ ಒಂದು ಘಟನೆ ಚಂಡಮಾರುತದ ತೀವ್ರತೆಗೆ ಸಾಕ್ಷಿಯಾಗಿದೆ. ಬಲವಾದ ಗಾಳಿಯ ವೇಗಕ್ಕೆ ವ್ಯಕ್ತಿಯೊಬ್ಬ ತಗಡಿನ ಶೀಟ್‌ನೊಂದಿಗೆ ಸುಮಾರು 50 ಅಡಿ ಎತ್ತರಕ್ಕೆ ಹಾರಿ ಹೋಗಿರುವ ಆಘಾತಕಾರಿ ದೃಶ್ಯಗಳು ಮುನ್ನೆಲೆಗೆ ಬಂದಿವೆ. … Continued

ರಾಹುಲ್‌ ಗಾಂಧಿ ಪರಮಾಪ್ತಗೆ ತಪ್ಪಿದ ಹುದ್ದೆ…! ಕೇರಳದ ನೂತನ ಸಿಎಂ ಆಗಿ ಸತೀಶನ್ ಆಯ್ಕೆ :ಇವರನ್ನೇ ಆಯ್ಕೆ ಮಾಡಿದ್ದು ಯಾಕೆ…?

ನವದೆಹಲಿ: ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ದಾಖಲಿಸಿರುವ ಕಾಂಗ್ರೆಸ್, ಮುಖ್ಯಮಂತ್ರಿ ಆಯ್ಕೆಯ ಕಗ್ಗಂಟನ್ನು ಗುರುವಾರ ಕೊನೆಗೂ ಬಿಡಿಸಿದೆ. ಅಚ್ಚರಿಯ ಬೆಳವಣಿಗೆಯಲ್ಲಿ, ಹೈಕಮಾಂಡ್‌ನ ನೆಚ್ಚಿನ ಅಭ್ಯರ್ಥಿಯಾಗಿದ್ದ ಕೆ.ಸಿ. ವೇಣುಗೋಪಾಲ ಅವರನ್ನು ಬದಿಗೊತ್ತಿ, ‘ಜನಪ್ರಿಯ ನಾಯಕ’ ಎಂದೇ ಗುರುತಿಸಿಕೊಂಡಿರುವ ಕೇರಳದ ನಿರ್ಗಮಿತ ವಿಧಾನಸಭೆಯ ವಿಪಕ್ಷದ ನಾಯಕ ಹಾಗೂ ಕಾಂಗ್ರೆಸ್ ಹಿರಿಯ ಮುಖಂಡ ವಿ.ಡಿ. ಸತೀಶನ್ ಅವರನ್ನು ಮುಖ್ಯಮಂತ್ರಿ … Continued

ವಿಜಯ ಸರ್ಕಾರದ ಪರ ಮತ ; ಎಐಎಡಿಎಂಕೆ 25 ಶಾಸಕರನ್ನು ಪಕ್ಷದ ಹುದ್ದೆಗಳಿಂದ ಕಿತ್ತೊಗೆದ ಪಳನಿಸ್ವಾಮಿ !

ಚೆನ್ನೈ: ತಮಿಳುನಾಡು ರಾಜಕೀಯದಲ್ಲಿ ಬುಧವಾರ ನಡೆದ ನಾಟಕೀಯ ಬೆಳವಣಿಗೆಯಲ್ಲಿ, ಮುಖ್ಯಮಂತ್ರಿ ವಿಜಯ ನೇತೃತ್ವದ ಟಿವಿಕೆ (TVK) ಸರ್ಕಾರವು ವಿಧಾನಸಭೆಯಲ್ಲಿ ವಿಶ್ವಾಸಮತವನ್ನು ಭರ್ಜರಿಯಾಗಿ ಗೆದ್ದುಕೊಂಡಿದೆ. ಈ ಬೆನ್ನಲ್ಲೇ ಪ್ರತಿಪಕ್ಷ ಎಐಎಡಿಎಂಕೆಯಲ್ಲಿ (AIADMK) ಬಂಡಾಯದ ಸ್ಫೋಟಗೊಂಡಿದ್ದು, ಪಕ್ಷದ ಹಿರಿಯ ನಾಯಕರ ವಿರುದ್ಧ ಇಪಿಎಸ್ ಕಠಿಣ ಕ್ರಮ ಕೈಗೊಂಡಿದ್ದಾರೆ. ಪಕ್ಷದ ಹೈಕಮಾಂಡ್ ಸೂಚನೆಯನ್ನು ಧಿಕ್ಕರಿಸಿ ವಿಜಯ ಸರ್ಕಾರದ ಪರವಾಗಿ ಮತ … Continued

ಮೈತ್ರಿಪಕ್ಷಗಳ ವಿರೋಧಕ್ಕೆ ಮಣಿದ ಸಿಎಂ ವಿಜಯ : ಜ್ಯೋತಿಷಿ ವೆಟ್ರಿವೇಲ್ ಒಎಸ್‌ಡಿ ನೇಮಕಾತಿ ಆದೇಶ ವಾಪಸ್

ನವದೆಹಲಿ: ತಮಿಳಗ ವೆಟ್ರಿ ಕಳಗಂ (TVK) ಪಕ್ಷದ ವಕ್ತಾರ ರಿಕ್ಕಿ ರಾಧನ್ ಪಂಡಿತ್ ವೆಟ್ರಿವೇಲ್ ಅವರನ್ನು ತಮಿಳುನಾಡು ಮುಖ್ಯಮಂತ್ರಿಯವರ ವಿಶೇಷ ಕರ್ತವ್ಯಾಧಿಕಾರಿ (OSD) ಹುದ್ದೆಗೆ ನೇಮಿಸಿದ ಕೇವಲ 24 ಗಂಟೆಗಳಲ್ಲಿ ವಿಜಯ ತಮ್ಮ ಆದೇಶವನ್ನು ಹಿಂಪಡೆದಿದ್ದಾರೆ. ಮೈತ್ರಿಕೂಟದ ಪಕ್ಷಗಳಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಈ ಮಹತ್ವದ ಕ್ರಮ ಕೈಗೊಳ್ಳಲಾಗಿದೆ. ಮೇ 12, 2026 ರಂದು … Continued

ತಮಿಳುನಾಡು : ವಿಶ್ವಾಸ ಮತ ಗೆದ್ದ ಸಿಎಂ ವಿಜಯ ; ಎಐಡಿಎಂಕೆ ಛಿದ್ರ…! 25 ಶಾಸಕರಿಂದ ವಿಜಯ ಪರ ಅಡ್ಡಮತದಾನ !!

 ಚೆನ್ನೈ: ತಮಿಳುನಾಡು ರಾಜಕಾರಣದಲ್ಲಿ ದಶಕಗಳಿಂದ ಬೇರೂರಿದ್ದ ಡಿಎಂಕೆ (DMK) ಮತ್ತು ಎಐಎಡಿಎಂಕೆ (AIADMK) ಪಕ್ಷಗಳ 62 ವರ್ಷಗಳ ಅಧಿಪತ್ಯಕ್ಕೆ ತೆರೆಬಿದ್ದಿದೆ. ತಮಿಳಗ ವೆಟ್ರಿ ಕಳಗಂ (TVK) ಪಕ್ಷದ ನಾಯಕ, ನಟ ‘ದಳಪತಿ’ ವಿಜಯ ಬುಧವಾರ ನಡೆದ ಹೈಡ್ರಾಮಾದಿಂದ ಕೂಡಿದ್ದ ವಿಶ್ವಾಸ ಮತಯಾಚನೆಯಲ್ಲಿ ಜಯಗಳಿಸುವ ಮೂಲಕ ತಮಿಳುನಾಡಿನ ವಿಧಾನಸಭೆಯಲ್ಲಿ ವಿಶ್ವಾಸಮತವನ್ನು ಗೆದ್ದಿದ್ದಾರೆ. ತಮಿಳುನಾಡು ವಿಧಾನಸಭೆಯಲ್ಲಿ ವಿಜಯ ಪರವಾಗಿ … Continued

ಇಂಧನ ಉಳಿತಾಯಕ್ಕೆ ಮೋದಿ ಹೆಜ್ಜೆ : ಪ್ರಧಾನಿ ಬೆಂಗಾವಲು ವಾಹಗಳ ಸಂಖ್ಯೆ ಶೇ.50 ಕಡಿತ ; ಬಿಜೆಪಿ ಸಿಎಂಗಳಿಗೂ ಸೂಚನೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಬೆಂಗಾವಲು ಪಡೆಯಲ್ಲಿರುವ ವಾಹನಗಳ ಸಂಖ್ಯೆಯನ್ನು ಶೇಕಡಾ 50 ರಷ್ಟು ಕಡಿಮೆ ಮಾಡಲು ಸೂಚಿಸಿದ್ದಾರೆ.   ಪ್ರಸ್ತುತ ಜಾಗತಿಕ ಇಂಧನ ಬಿಕ್ಕಟ್ಟಿನ ನಡುವೆ ಇದು  ಆಡಳಿತಾತ್ಮಕ ಮಿತವ್ಯಯವನ್ನು ಉತ್ತೇಜಿಸುವುದು  ಹಾಗೂ ಇಂಧನ ಬಳಕೆಯನ್ನು ಕಡಿಮೆ ಮಾಡುವ ಗುರಿಯನ್ನು ಹೊಂದಿದೆ. ಅಲ್ಲದೆ, ತಾವು ನುಡಿದಂತೆ ದೇಶದ ನಾಗರಿಕರ ಮುಂದೆ ನಡೆದುಕೊಳ್ಳುವುದು ಪ್ರಧಾನಿ … Continued

ಮುಲಾಯಂ ಸಿಂಗ್ ಯಾದವ್ ಕಿರಿಯ ಪುತ್ರ, ಅಖಿಲೇಶ ಮಲಸಹೋದರ ಪ್ರತೀಕ ಯಾದವ್ ನಿಧನ

ಲಕ್ನೋ: ಸಮಾಜವಾದಿ ಪಕ್ಷದ ಸಂಸ್ಥಾಪಕ ದಿವಂಗತ ಮುಲಾಯಂ ಸಿಂಗ್ ಯಾದವ್ ಅವರ ಕಿರಿಯ ಪುತ್ರ ಹಾಗೂ ಎಸ್‌ಪಿ ಮುಖ್ಯಸ್ಥ ಅಖಿಲೇಶ ಯಾದವ್ ಅವರ ಸಹೋದರ ಪ್ರತೀಕ ಯಾದವ್ (38) ಅವರು ಬುಧವಾರ ಲಕ್ನೋದಲ್ಲಿ ನಿಧನರಾಗಿದ್ದಾರೆ. ಪ್ರತೀಕ್ ಅವರು ಬಿಜೆಪಿ ನಾಯಕಿ ಅಪರ್ಣಾ ಯಾದವ್ ಅವರ ಪತಿ. ಮೂಲಗಳ ಪ್ರಕಾರ, ಪ್ರತೀಕ ಅವರನ್ನು ಬುಧವಾರ ಮುಂಜಾನೆ ಸುಮಾರು … Continued

ದೇವಸ್ಥಾನದ ಗೋಡೆ ಕುಸಿದು 6 ಮಂದಿ ಸಾವು, 14 ಜನರಿಗೆ ಗಂಭೀರ ಗಾಯ

ಸಾಂಗ್ಲಿ : ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ದೇವಸ್ಥಾನದ ಗೋಡೆ ಕುಸಿದು ಆರು ಮಂದಿ ಭಕ್ತರು ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ ಸಾಂಗ್ಲಿ ಜಿಲ್ಲೆಯ ಜತ್ ತಾಲ್ಲೂಕಿನ ಮೋಟೇವಾಡಿ ಗ್ರಾಮದಲ್ಲಿ ಮರ್ಗುಬಾಯಿ ದೇವಿ ಯಾತ್ರೆಯ ಸಂದರ್ಭದಲ್ಲಿ ಈ ದುರಂತ ಸಂಭವಿಸಿದೆ. ಮಂಗಳವಾರ ಸಂಜೆ ದೇವಸ್ಥಾನದಲ್ಲಿ ಸುಮಾರು 350ಕ್ಕೂ ಹೆಚ್ಚು ಭಕ್ತರು ಜಮಾಯಿಸಿದ್ದರು. ಈ … Continued