ವೀಡಿಯೊ…| ‘ತೃಣಮೂಲ ಕಾಂಗ್ರೆಸ್ಸಿಗಿಂತ ಬಿಜೆಪಿಗೆ ಮತ ಹಾಕುವುದು ಉತ್ತಮ’ ಎಂದ ಕಾಂಗ್ರೆಸ್‌ ಹಿರಿಯ ನಾಯಕ…! ಟಿಎಂಸಿ ಕೆಂಡ

ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಕಾಂಗ್ರೆಸ್‌ ನಾಯಕ ಹಿರಿಯ ನಾಯಕ ಅಧೀರ್ ರಂಜನ್ ಚೌಧರಿ ಅವರು, ತೃಣಮೂಲ ಕಾಂಗ್ರೆಸ್‌ಗೆ ಮತ ಹಾಕುವುದಕ್ಕಿಂತ ಬಿಜೆಪಿಗೆ ಮತ ಹಾಕುವುದು ಉತ್ತಮ ಎಂದು ಬುಧವಾರ ಹೇಳಿದ್ದಾರೆ. ತೃಣಮೂಲ ಕಾಂಗ್ರೆಸ್ (ಟಿಎಂಸಿ) ಬುಧವಾರ ಬಹರಂಪುರ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಅಧೀರ್ ರಂಜನ್ ಚೌಧರಿ ಅವರು ಟಿಎಂಸಿಗಿಂತ ಬಿಜೆಪಿಗೆ ಮತ ಹಾಕುವುದು … Continued

ನಟ ಸಲ್ಮಾನ್ ಖಾನ್ ಮನೆ ಮೇಲೆ ಗುಂಡಿನ ದಾಳಿ ಪ್ರಕರಣದ ಆರೋಪಿ ಜೈಲಿನಲ್ಲಿ ಆತ್ಮಹತ್ಯೆ

ಮುಂಬೈ : ನಟ ಸಲ್ಮಾನ್ ಖಾನ್ ಅವರ ಮನೆ ಮೇಲೆ ಗುಂಡಿನ ದಾಳಿ ನಡೆಸಿದ ಪ್ರಕರಣದಲ್ಲಿ ಇಬ್ಬರು ಶಸ್ತ್ರಾಸ್ತ್ರ ಪೂರೈಕೆದಾರರಲ್ಲಿ ಒಬ್ಬ ಪೊಲೀಸ್ ಕಸ್ಟಡಿಯಲ್ಲಿದ್ದಾಗ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಏಪ್ರಿಲ್ 26 ರಂದು ಪಂಜಾಬ್‌ನಿಂದ ಬಂಧಿತನಾಗಿದ್ದ 32 ವರ್ಷದ ಅನುಜ್ ಥಾಪನ್ ಎಂಬ ಆರೋಪಿ ಬುಧವಾರ ಬೆಳಿಗ್ಗೆ 11 ಗಂಟೆಗೆ ಪೊಲೀಸ್ ಲಾಕ್‌ಅಪ್‌ಗೆ … Continued

50 ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ : ಮಕ್ಕಳನ್ನು ಮನೆಗೆ ಕಳುಹಿಸಿದ ಶಾಲೆಗಳು, ಪರೀಕ್ಷೆಗಳು ಸ್ಥಗಿತ

ನವದೆಹಲಿ: ದೆಹಲಿ ಮತ್ತು ನೋಯ್ಡಾದ 50 ಕ್ಕೂ ಹೆಚ್ಚು ಶಾಲೆಗಳಿಗೆ ಬುಧವಾರ ಬೆಳಗ್ಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಎಲ್ಲ ವಿದ್ಯಾರ್ಥಿಗಳನ್ನು ಸ್ಥಳಾಂತರ ಮಾಡಿ ಮನೆಗೆ ಕಳುಹಿಸಲಾಗಿದೆ ಪೊಲೀಸ್ ಅಧಿಕಾರಿಗಳು ಸ್ಥಳಕ್ಕಾಗಮಿಸಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಇಂದು ಬೆಳಗಿನ ಜಾವ 4 ಗಂಟೆ ಸುಮಾರಿಗೆ ಹಲವು ಶಾಲೆಗಳಿಗೆ ಮೇಲ್ ಕಳುಹಿಸಲಾಗಿದೆ. ಚಾಣಕ್ಯಪುರಿಯಲ್ಲಿರುವ … Continued

ವೀಡಿಯೊ: ತಾಪಮಾನ ಹೆಚ್ಚಳದಿಂದ ವಿದ್ಯಾರ್ಥಿಗಳು ಪಾರಾಗಲು ಕ್ಲಾಸ್‌ ರೂಮ್‌ ಅನ್ನೇ ಈಜುಕೊಳವಾಗಿ ಪರಿವರ್ತಿಸಿದ ಶಾಲೆ…!

ತಾಪಮಾನ 40 ಡಿಗ್ರಿ ಸೆಲ್ಸಿಯಸ್‌ ಜನರು ವಿಪರೀತ ತಾಪಮಾನದಿಂದಾಗಿ ತತ್ತರಿಸಿದ್ದಾರೆ. ತಾಪಮಾನ ಹೆಚ್ಚಳದಿಂದ ಶಾಲಾ ವಿದ್ಯಾರ್ಥಿಗಳಿಗೂ ತೊಂದರೆಯಾಗಿದೆ. ಉತ್ತರ ಪ್ರದೇಶದ ಕನೌಜ್‌ನ ಶಾಲೆಯೊಂದು ಬಿಸಿಲಿನ ತಾಪಮಾನ ಎದುರಿಸಲು ಶಾಲಾ ಕೊಠಡಿಯನ್ನೇ ಈಜುಕೊಳವನ್ನಾಗಿ ಪರಿವರ್ತಿಸಿದೆ. ಶಾಖದ ಅಲೆಯಿಂದಾಗಿ ತಾಪಮಾನ ದಾಖಲೆ ಮಟ್ಟದಲ್ಲಿ ಏರಿದ್ದರಿಂದ ಅನೇಕ ಮಕ್ಕಳು ಮನೆಯಲ್ಲೇ ಇರುವ ಪರಿಸ್ಥಿತಿ ತಲೆದೋರಿದೆ. ಹೀಗಾಗಿ ಶಾಲೆ ಮಕ್ಕಳು ಶಾಲೆಗೆ … Continued

ಟಿ20 ವಿಶ್ವಕಪ್ ಕ್ರಿಕೆಟ್‌ 2024 : 15 ಆಟಗಾರರ ಭಾರತದ ತಂಡ ಪ್ರಕಟ ; ಕೆಎಲ್ ರಾಹುಲ್ ಗೆ ಕೊಕ್

ನವದೆಹಲಿ: ಅಮೆರಿಕದಲ್ಲಿ ನಡೆಯಲಿರುವ   ಟಿ20 ವಿಶ್ವಕಪ್ ಪಂದ್ಯಾವಳಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ನಾಯಕ ರೋಹಿತ್ ಶರ್ಮಾ ನೇತೃತ್ವದಲ್ಲಿ 15 ಮಂದಿಯ ತಂಡವನ್ನು ಆಯ್ಕೆ ಮಾಡಲಾಗಿದೆ. ಕೆ.ಎಲ್‌. ರಾಹುಲ್‌ ಅವರನ್ನು ಕೈಬಿಡಲಾಗಿದೆ. ಮಂಗಳವಾರ (ಏಪ್ರಿಲ್‌ ೩೦) ನಡೆದ ಭಾರತ ತಂಡದ ಆಯ್ಕೆ ಸಮಿತಿ ಸಭೆಯಲ್ಲಿ ಮುಂಬರುವ ಟಿ20 ವಿಶ್ವಕಪ್ ಟೂರ್ನಿಗೆ ಭಾರತ ತಂಡವನ್ನು ಪ್ರಕಟಿಸಲಾಯಿತು. ಹಾರ್ದಿಕ್ ಪಾಂಡ್ಯಾಗೆ … Continued

ವೀಡಿಯೊ….| ವಿಚ್ಛೇದನ ಪಡೆದ ಮಗಳನ್ನು ವಾದ್ಯಗಳ ಸಮೇತ ಮನೆಗೆ ಕರೆತಂದ ತಂದೆ…!

ರೂಢಿಯಿಂದ ವಿಭಿನ್ನವಾದ ನಡೆಯಲ್ಲಿ ಕಾನ್ಪುರದ ವ್ಯಕ್ತಿಯೊಬ್ಬರು ತಮ್ಮ ಮಗಳು ವಿಚ್ಛೇದನ ಪಡೆದ ನಂತರದಲ್ಲಿ ತಮ್ಮ ಮನೆಗೆ ವಾಪಸ್‌ ಬರುವಾಗ ಆಕೆಯನ್ನು ಸಂಭ್ರಮದಿಂದಲೇ ಬರಮಾಡಿಕೊಂಡಿದ್ದಾರೆ. ಸಾಮಾನ್ಯವಾಗಿ ಮಗಳನ್ನು ಮದುವೆ ಮಾಡಿಕೊಟ್ಟ ಮನೆಗೆ ಕಳುಹಿಸುವಾಗ ಹೇಗೆ ಬ್ಯಾಂಡ್‌ -ವಾದ್ಯಗಳ ಮೂಲಕ ಸಂಭ್ರಮದಿಂದ ಕಳುಹಿಸಿ ಕೊಡುತ್ತಾರೆಯೋ ವಿಚ್ಛೇದನ ಪಡೆದ ಮಗಳು ಮನೆಗೆ ಬರುವಾಗ ತಂದೆ ಅದೇ ರೀತಿ ಬ್ಯಾಂಡ್‌ -ವಾದ್ಯಗಳ … Continued

ಒಂದೇ ಕಡೆ ಒಟ್ಟುಗೂಡಿದ 150 ಜೋಡಿ ಅವಳಿ-ತ್ರಿವಳಿಗಳು…!

ಇತ್ತೀಚೆಗೆ, ಕೇರಳದಲ್ಲಿ ತೆರೆದುಕೊಳ್ಳುವ ವಿಶಿಷ್ಟ ವಿದ್ಯಮಾನವು ಸಾಮಾಜಿಕ ಮಾಧ್ಯಮದಲ್ಲಿ ಭಾರೀ ಗಮನಸೆಳೆದಿದೆ. ಸರಿಸುಮಾರು 150 ಜೋಡಿ ಅವಳಿಗಳು ವೃದ್ಧಾಶ್ರಮದಲ್ಲಿ ಒಟ್ಟುಗೂಡಿದ್ದವು. ಇದರಲ್ಲಿ 38 ಜೋಡಿ ಒಂದೇ ತರಹ ಕಾಣುವ ಅವಳಿಗಳಿದ್ದರೆ ಮೂರು ಜೋಡಿ ತ್ರಿವಳಿಗಳು ಇದ್ದರು. ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ (TNIE) ವರದಿ ಮಾಡಿದಂತೆ, ಆಲ್ ಕೇರಳ ಟ್ವಿನ್ಸ್ ಕಮ್ಯುನಿಟಿ (AKTC) ಈ ವಿಶಿಷ್ಟ … Continued

ಬಾಬಾ ರಾಮದೇವ ಕಂಪನಿ ತಯಾರಿಸಿದ 14 ಔಷಧಗಳ ತಯಾರಿಕಾ ಪರವಾನಗಿ ಅಮಾನತು ಮಾಡಿದ ಉತ್ತರಾಖಂಡ ಸರ್ಕಾರ

ನವದೆಹಲಿ: ಉತ್ತರಾಖಂಡ ರಾಜ್ಯದ ಪರವಾನಗಿ ಪ್ರಾಧಿಕಾರವು ಬಾಬಾ ರಾಮದೇವ ಅವರ ಪತಂಜಲಿಯ ದಿವ್ಯ ಫಾರ್ಮಸಿಯ 14 ಉತ್ಪನ್ನಗಳ ಪರವಾನಗಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸೋಮವಾರ ಅಮಾನತುಗೊಳಿಸಿದೆ. ದಾರಿ ತಪ್ಪಿಸುವ ಜಾಹೀರಾತು ಪ್ರಕರಣದಲ್ಲಿ ಪತಂಜಲಿಯ ದಿವ್ಯ ಫಾರ್ಮಸಿ ತಯಾರಿಸಿದ 14 ಉತ್ಪನ್ನಗಳ ಪರವಾನಗಿಯನ್ನು ಅಮಾನತುಗೊಳಿಸಿರುವುದಾಗಿ ಪರವಾನಗಿ ಸಂಸ್ಥೆ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ ಅಫಿಡವಿಟ್‌ನಲ್ಲಿ ತಿಳಿಸಿದೆ. ಉತ್ತರಾಖಂಡ ಸರ್ಕಾರವು … Continued

ನಟಿ ಅಮೃತಾ ಪಾಂಡೆ ಶವವಾಗಿ ಪತ್ತೆ

ಪಟ್ನಾ: ಭೋಜ್‌ಪುರಿ ನಟಿ ಅಮೃತಾ ಪಾಂಡೆ ಏಪ್ರಿಲ್ 27 ರಂದು ಬಿಹಾರದ ಭಾಗಲ್ಪುರದಲ್ಲಿರುವ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. 27 ವರ್ಷದ ನಟಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ, ಆದರೆ ಪ್ರಕರಣದ ತನಿಖೆ ನಡೆಯುತ್ತಿದೆ. ಪಟ್ನಾದ ಅದಾಮಪುರದ ದಿವ್ಯಧರ್ಮ ಅಪಾರ್ಟ್​ಮೆಂಟ್​ನಲ್ಲಿ ಈ ಘಟನೆ ನಡೆದಿದೆ. ಅಮೃತಾ ಕೊಠಡಿಯಲ್ಲಿ ನೇಣು ಬಿಗಿದುಕೊಂಡಿದ್ದರು. … Continued

ನಾನೆಲ್ಲೂ ಓಡಿ ಹೋಗಿಲ್ಲ, ನನ್ನ – ಪುತ್ರನ ವಿರುದ್ಧದ ಲೈಂಗಿಕ ಕಿರುಕುಳ ಆರೋಪ ರಾಜಕೀಯ ಪ್ರೇರಿತ: ಎಚ್ ಡಿ ರೇವಣ್ಣ

ಬೆಂಗಳೂರು: ತಮ್ಮ ಪುತ್ರ ಹಾಗೂ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ರಾಸಲೀಲೆ ವಿಡಿಯೋಗಳ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಜೆಡಿಎಸ್ ನಾಯಕ, ಶಾಸಕ ಎಚ್.ಡಿ. ರೇವಣ್ಣ ಅವರು, ಇದು ರಾಜಕೀಯ ಪ್ರೇರಿತ ಆರೋಪ. ಇಂಥ ಆರೋಪಗಳು ದೇವೇಗೌಡರ ಕುಟುಂಬಕ್ಕೆ ಹೊಸದೇನಲ್ಲ,ಇದನ್ನು ಕಾನೂನಿನ ಪ್ರಕಾರ ಎದುರಿಸುತ್ತೇವೆ ಎಂದು ಸೋಮವಾರ ಹೇಳಿದ್ದಾರೆ. ನಗರದಲ್ಲಿ ಈ ಬಗ್ಗೆ … Continued