ಟಿವಿಕೆಗೆ ಕಾಂಗ್ರೆಸ್ ಬೆಂಬಲ ; ಇದು ಅಪ್ಪಟ ವಿಶ್ವಾಸ ದ್ರೋಹ ಎಂದ ಡಿಎಂಕೆ
ಚೆನ್ನೈ: ತಮಿಳುನಾಡು ರಾಜಕೀಯದಲ್ಲಿ ದಶಕಗಳ ಕಾಲದ ಡಿಎಂಕೆ ಮತ್ತು ಎಐಎಡಿಎಂಕೆ ಏಕಸ್ವಾಮ್ಯವನ್ನು ಮುರಿದು ಇತಿಹಾಸ ಸೃಷ್ಟಿಸಿರುವ ನಟ ವಿಜಯ ಅವರ ತಮಿಳಗ ವೆಟ್ರಿ ಕಳಗಂ (TVK) ಪಕ್ಷದ ಜೊತೆ ಕಾಂಗ್ರೆಸ್ ಮೈತ್ರಿಗೆ ಮುಂದಾಗಿರುವುದು ತಮಿಳುನಾಡು ರಾಜಕೀಯದಲ್ಲಿ ಭಾರಿ ಸಂಚಲನ ಮೂಡಿಸಿದೆ. ತನ್ನ ದೀರ್ಘಕಾಲದ ಮಿತ್ರಪಕ್ಷವಾದ ಕಾಂಗ್ರೆಸ್ನ ಈ ನಡೆಯನ್ನು ಡಿಎಂಕೆ “ಅಪ್ಪಟ ವಿಶ್ವಾಸದ್ರೋಹ” ಎಂದು ಕರೆದಿದೆ. … Continued