ಹೋಟೆಲ್ ರೂಂನಲ್ಲಿ ಸ್ನಾನ ಮಾಡುತ್ತಿದ್ದ ಮಹಿಳಾ ವೈದ್ಯರ ವಿಡಿಯೋ ಚಿತ್ರೀಕರಿಸಿದ ಶ್ರೀಲಂಕಾದ ಇಬ್ಬರು ಕ್ರಿಕೆಟಿಗರು ಬಂಧನ
ಕೊಲೊಂಬೊ: ಶ್ರೀಲಂಕಾ ಕ್ರಿಕೆಟಿಗರು ಮೈದಾನದ ಹೊರಗಿನ ಅಶಿಸ್ತಿನ ಕಾರಣಗಳಿಗಾಗಿ ಮತ್ತೆ ಸುದ್ದಿಯಲ್ಲಿದ್ದಾರೆ. ಈ ಬಾರಿ ದೇಶದ ಇಬ್ಬರು 19 ವರ್ಷದೊಳಗಿನ (U-19) ಕ್ರಿಕೆಟಿಗರು ಖಾಸಗಿ ಹೋಟೆಲ್ನಲ್ಲಿ ಸ್ನಾನ ಮಾಡುತ್ತಿದ್ದ ಮಹಿಳಾ ವೈದ್ಯರ ವಿಡಿಯೋವನ್ನು ಗುಟ್ಟಾಗಿ ಚಿತ್ರೀಕರಿಸಿದ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದಾರೆ. ವೃತ್ತಿಪರ ಸಮ್ಮೇಳನವೊಂದರಲ್ಲಿ ಭಾಗವಹಿಸಲು ಮಹಿಳಾ ವೈದ್ಯರು ಆ ಹೋಟೆಲ್ನಲ್ಲಿ ತಂಗಿದ್ದರು ಎನ್ನಲಾಗಿದೆ. ಪೊಲೀಸರ ಮಾಹಿತಿ … Continued