ವೀಡಿಯೊ..| ಜಗನ್ನಾಥ ರಥಯಾತ್ರೆಯ ವೇಳೆ ಹುಚ್ಚೆದ್ದು ಓಡಿದ ಆನೆಗಳು ; ಭಯಭೀತರಾಗಿ ಓಡಿದ ಭಕ್ತರು
ಅಹಮದಾಬಾದ್‌ನಲ್ಲಿ ನಡೆದ ಜಗನ್ನಾಥ ರಥಯಾತ್ರೆ ಮೆರವಣಿಗೆಗೆ ಕರೆತರಲಾದ ಆನೆಗಳ ಗುಂಪು ಇದ್ದಕ್ಕಿದ್ದಂತೆ ನಿಯಂತ್ರಣ ತಪ್ಪಿದ್ದರಿಂದ ಕೆಲಕಾಲ ಆತಂಕ ನಿರ್ಮಾಣವಾಗಿತ್ತು. ಅನಿರೀಕ್ಷಿತ ಘಟನೆಯಿಂದಾಗಿ ಹಲವಾರು ಭಕ್ತರು ಮತ್ತು ಪಕ್ಕದಲ್ಲಿದ್ದವರು ಹೆದರಿಕೊಂಡು ಅಲ್ಲಿಂದ ಓಡಿಹೋದರು. ಆನೆಗಳು ಜನರಿಂದ ತುಂಬಿಹೋಗಿದ್ದ ರಸ್ತೆಗಳಿಗೆ ನುಗ್ಗಿತ್ತು. ಜನರು ಸುರಕ್ಷತೆಗಾಗಿ ಅಲ್ಲಿಂದ ಓಡುತ್ತಿದ್ದರು. ಸುದ್ದಿ ಸಂಸ್ಥೆ ಪಿಟಿಐ ಹಂಚಿಕೊಂಡಿರುವ ಭಯಾನಕ ಕ್ಷಣದ ವೀಡಿಯೊ ಅವ್ಯವಸ್ಥೆ … Continued