ನೊಣಗಳ ಸಹಾಯದಿಂದ ಕಗ್ಗಂಟಾಗಿದ್ದ ಕೊಲೆ ರಹಸ್ಯ ಭೇದಿಸಿದ ಪೊಲೀಸರು…!

ಜಬಲ್ಪುರ : ಮಧ್ಯಪ್ರದೇಶದ ಪೊಲೀಸರು 26 ವರ್ಷದ ಯುವಕನ ಕೊಲೆ ಪ್ರಕರಣದಲ್ಲಿ ಶಂಕಿತನ ಅಂಗಿ ಮೇಲಿದ್ದ ನೊಣಗಳು ಈ ಪ್ರಕರಣದ ರಹಸ್ಯ ಭೇದಿಸಲು ಪೊಲೀಸರಿಗೆ ನೆರವಾಗಿವೆ. ಈ ನೊಣಗಳು 19 ವರ್ಷದ ಯುವಕನು ತಾನು ಅಪರಾಧವನ್ನು ಎಸಗಿರುವುದಾಗಿ ಒಪ್ಪಿಕೊಳ್ಳಲು ಕಾರಣವಾಯಿತು. ಆದರೆ ಇದೇ ಪ್ರಕರಣದಲ್ಲಿ ಸಾಕ್ಷ್ಯಾಧಾರಗಳ ಕೊರತೆಯಿಂದ ಪೋಲೀಸರು ಆತನನ್ನು ಈ ಮೊದಲು ಬಿಟ್ಟುಕಳುಹಿಸಿದ್ದರು. ಹಾಗಾದರೆ … Continued

ನವೆಂಬರ್ 24, 25 ರಂದು ಐಪಿಎಲ್ 2025 ಮೆಗಾ ಹರಾಜು; 1574 ಆಟಗಾರರಿಂದ ನೋಂದಣಿ

ನವದೆಹಲಿ: ಐಪಿಎಲ್ 2025ರ ಮೆಗಾ ಹರಾಜಿಗಾಗಿ ಆಟಗಾರರ ನೋಂದಣಿಯನ್ನು ಅಧಿಕೃತವಾಗಿ ನವೆಂಬರ್ 4ರಂದು ಸ್ಥಗಿತಗೊಳಿಸಲಾಯಿತು, ಎರಡು ದಿನಗಳ ಹರಾಜು ಪ್ರಕ್ರಿಯೆಗೆ 1,574 ಆಟಗಾರರು ಸೈನ್ ಅಪ್ ಮಾಡಿದ್ದಾರೆ. ನವೆಂಬರ್ 24 ಮತ್ತು 25 ರಂದು ಸೌದಿ ಅರೇಬಿಯಾದ ಜೆಡ್ಡಾದಲ್ಲಿ ನಡೆಯಲಿರುವ ಹರಾಜಿನಲ್ಲಿ 1,165 ಭಾರತೀಯ ಆಟಗಾರರು ಮತ್ತು 409 ವಿದೇಶಿ ಆಟಗಾರರು ಭಾಗವಹಿಸಲಿದ್ದಾರೆ. ರೆ. ಬಿಸಿಸಿಐ … Continued

ಮಹಿಳೆ, ಮೂವರು ಮಕ್ಕಳ ಗುಂಡಿಕ್ಕಿ ಕೊಲೆ, ಗಂಟೆಗಳ ನಂತರ ಗಂಡನ ಶವ ಪತ್ತೆ…!

ವಾರಾಣಸಿ : 45 ವರ್ಷದ ಮಹಿಳೆ ಮತ್ತು ಆಕೆಯ 25, 17 ಮತ್ತು 15 ವರ್ಷದ ಮೂವರು ಮಕ್ಕಳ ಶವಗಳು ಸೋಮವಾರ ಬೆಳಿಗ್ಗೆ ಉತ್ತರ ಪ್ರದೇಶದ ವಾರಣಾಸಿಯಲ್ಲಿರುವ ಅವರ ಮನೆಯಲ್ಲಿ ಪತ್ತೆಯಾಗಿವೆ. ಪತಿ ನಾಪತ್ತೆಯಾಗಿದ್ದು, ಹತ್ಯೆಯಲ್ಲಿ ಆತನ ಪಾತ್ರವಿರಬಹುದೆಂದು ಪೊಲೀಸರು ಶಂಕಿಸಿದ ಗಂಟೆಗಳ ನಂತರ, ಪತಿಯ ಶವವನ್ನು ನಿರ್ಮಾಣ ಸ್ಥಳದಿಂದ ವಶಪಡಿಸಿಕೊಳ್ಳಲಾಯಿತು. ಗುಂಡಿನ ಗಾಯವಾಗಿದ್ದು, ಅವರು … Continued

ನವೆಂಬರ್‌ 25ರಿಂದ ಸಂಸತ್ ಚಳಿಗಾಲದ ಅಧಿವೇಶನ ಆರಂಭ

ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನ ನವೆಂಬರ್‌ 25 ರಿಂದ ಡಿಸೆಂಬರ್‌ 20ರವರೆಗೆ ನಡೆಯಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್‌ ರಿಜಿಜು ತಿಳಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಈ ಕುರಿತು ಮಾಹಿತಿ ಹಂಚಿಕೊಂಡಿರುವ ಅವರು, ‘ಲೋಕಸಭೆ ಮತ್ತು ರಾಜ್ಯಸಭೆ ಅಧಿವೇಶವನ್ನು ನ.25ರಿಂದ ಡಿ.20ರವರೆಗೆ ನಡೆಸಲಾಗುವುದು. ನ.26 ರಂದು ಸಂವಿಧಾನ ದಿನವಾಗಿದ್ದರಿಂದ ಭಾರತವು ಸಂವಿಧಾನವನ್ನು ಅಳವಡಿಸಿಕೊಂಡು … Continued

ರಾಜಕೀಯ ನಿವೃತ್ತಿ ಬಗ್ಗೆ ಸುಳಿವು ನೀಡಿದ ಎನ್‌ಸಿಪಿ ಸ್ಥಾಪಕ ಶರದ್ ಪವಾರ್

ಮುಂಬೈ:  ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ನಾಯಕ ಶರದ್ ಪವಾರ್ (83) ಮಂಗಳವಾರ ನಿವೃತ್ತಿ ಸುಳಿವು ನೀಡಿದ್ದಾರೆ. ತಮ್ಮ ರಾಜ್ಯಸಭಾ ಅವಧಿಯು 18 ತಿಂಗಳ ನಂತರ ಕೊನೆಗೊಂಡ ಬಳಿಕ ಇನ್ನು ಮುಂದೆ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಅವರು ಹೇಳಿದ್ದಾರೆ. ತಮ್ಮ ಮೊಮ್ಮಗ ಯುಗೇಂದ್ರ ಪವಾರ್ ಪರ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿರುವ ಅವರು ಸಾರ್ವಜನಿಕರನುದ್ದೇಶಿಸಿ ಮಾತನಾಡಿದ್ದಾರೆ. ‘ರಾಜ್ಯಸಭಾ … Continued

ಸರ್ಕಾರ ಎಲ್ಲ ಖಾಸಗಿ ಆಸ್ತಿಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ : ಖಾಸಗಿ ಆಸ್ತಿಯ ಮೇಲೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ಬೆಂಗಳೂರು : ಸರ್ವರ ಒಳಿತಿಗಾಗಿ ವಿತರಿಸಲು ಖಾಸಗಿ ಒಡೆತನದ ಎಲ್ಲ ಸಂಪನ್ಮೂಲಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಂವಿಧಾನದ ಅಡಿಯಲ್ಲಿ ರಾಜ್ಯಗಳಿಗೆ ಅಧಿಕಾರವಿಲ್ಲ. ಸಂವಿಧಾನದ ಪರಿಚ್ಛೇದ 39(ಬಿ) ಅಡಿಯಲ್ಲಿ ಎಲ್ಲಾ ಖಾಸಗಿ ಆಸ್ತಿಗಳನ್ನು “ಸಮುದಾಯದ ಭೌತಿಕ ಸಂಪನ್ಮೂಲಗಳು” ಎಂದು ಪರಿಗಣಿಸಲಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಮಹತ್ವದ ತೀರ್ಪಿನಲ್ಲಿ ಹೇಳಿದೆ ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ ನೇತೃತ್ವದ ಒಂಬತ್ತು … Continued

ಹಿಂದೂ ದೇವಾಲಯದ ಹೊರಗೆ ಖಲಿಸ್ತಾನಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಕೆನಡಾ ಪೋಲೀಸ್‌ ಅಮಾನತು

ಬ್ರಾಂಪ್ಟನ್‌ನ ಹಿಂದೂ ಸಭಾ ಮಂದಿರದಲ್ಲಿ ಭಕ್ತರ ಮೇಲೆ ದಾಳಿ ನಡೆಸಿದ ಖಲಿಸ್ತಾನಿ ಪರ ಗುಂಪುಗಳ ಜೊತೆ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಕೆನಡಾದ ಪೋಲೀಸರನ್ನು ಸೋಮವಾರ ಅಮಾನತುಗೊಳಿಸಲಾಗಿದೆ. ಹರಿಂದರ್ ಸೋಹಿ ಎಂದು ಗುರುತಿಸಲಾದ ಅಮಾನತುಗೊಂಡ ಪೋಲೀಸ್ ಆಗಿದ್ದಾನೆ. ಪ್ರತಿಭಟನೆಯಲ್ಲಿ ಇತರರು ಭಾರತ ವಿರೋಧಿ ಘೋಷಣೆಗಳನ್ನು ಕೂಗುತ್ತಿದ್ದಾಗ ಈತ ಖಲಿಸ್ತಾನ್ ಧ್ವಜವನ್ನು ಹಿಡಿದಿರುವುದು ಕ್ಯಾಮರಾದಲ್ಲಿ ಸೆರೆಯಾಗಿದೆ. ಅವರು ಪೀಲ್ ಪ್ರಾದೇಶಿಕ … Continued

“ದೇವಸ್ಥಾನದಲ್ಲಿ ಕ್ಷಮೆಯಾಚಿಸಿ ಅಥವಾ ₹ 5 ಕೋಟಿ ಪಾವತಿಸಿ”: ಸಲ್ಮಾನ್ ಖಾನಗೆ ಮತ್ತೊಂದು ಬೆದರಿಕೆ

ನವದೆಹಲಿ: ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ನಿಂದ ನಟ ಸಲ್ಮಾನ್ ಖಾನ್ ವಿರುದ್ಧ ಮುಂಬೈ ಪೊಲೀಸರಿಗೆ ಬೆದರಿಕೆ ಸಂದೇಶ ಬಂದಿದೆ ಎಂದು ಮೂಲಗಳು ತಿಳಿಸಿವೆ. ಜೀವಂತವಾಗಿರಬೇಕಾದರೆ ದೇವಸ್ಥಾನದಲ್ಲಿ ಕ್ಷಮೆಯಾಚಿಸಿ ಅಥವಾ ₹ 5 ಕೋಟಿ ಪಾವತಿಸಿ ಎಂದು ಬೆದರಿಕೆ ಸಂದೇಶದಲ್ಲಿ ನಟ ಸಲ್ಮಾನ್‌ ಖಾನ್‌ಗೆ ಎರಡು ಆಯ್ಕೆಗಳನ್ನು ನೀಡಲಾಗಿದೆ. ಒಂದು ವಾರದಲ್ಲಿ ಸಲ್ಮಾನ್ ಖಾನ್ ಗೆ ಬಂದ … Continued

ಮತ್ತೊಂದು ದೊಡ್ಡ ಹೆಜ್ಜೆ ಇಟ್ಟ ಬಿ ಎಸ್‌ ಎನ್‌ ಎಲ್‌ (BSNL) : ಜಿಯೊ, ಏರ್‌ಟೆಲ್‌, ವೊಡಾಫೋನ್‌-ಐಡಿಯಾಕ್ಕೆ ಪ್ರಬಲ ಪೈಪೋಟಿ…!

ನವದೆಹಲಿ: ಬಿಎಸ್‌ಎನ್‌ಎಲ್‌ (BSNL) ಭಾರತದಾದ್ಯಂತ 4G ನೆಟ್‌ವರ್ಕ್ ಸೇವೆಗಳನ್ನು ತಲುಪಿಸುವಲ್ಲಿ ದಾಪುಗಾಲುಗಳನ್ನು ಇಡುತ್ತಿದೆ ಹಾಗೂ ಈ ನಿಟ್ಟಿನಲ್ಲಿ ಹೊಸ ದಾಖಲೆ ಬರೆಯಲು ಮುಂದಾಗಿದೆ. ಸರ್ಕಾರಿ ಸ್ವಾಮ್ಯದ ಟೆಲಿಕಾಂ ಕಂಪನಿ ಬಿಎಸ್‌ಎನ್‌ಎಲ್‌ (BSNL) ಇತ್ತೀಚೆಗೆ ರಾಷ್ಟ್ರವ್ಯಾಪಿ 50,000 ಹೊಸ 4G ಮೊಬೈಲ್ ಟವರ್‌ಗಳನ್ನು ಸ್ಥಾಪಿಸಿದೆ. ಇವುಗಳಲ್ಲಿ 41,000 ಟವರ್‌ಗಳು ಈಗಾಗಲೇ ಕಾರ್ಯನಿರ್ವಹಿಸುತ್ತಿದ್ದು, ಲಕ್ಷಾಂತರ ಬಳಕೆದಾರರಿಗೆ ಸಂಪರ್ಕವನ್ನು ಹೆಚ್ಚಿಸಿವೆ. … Continued

14 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ದಿನಾಂಕ ಬದಲು

ನವದೆಹಲಿ: ಚುನಾವಣಾ ಆಯೋಗವು ಉತ್ತರ ಪ್ರದೇಶ, ಪಂಜಾಬ್ ಮತ್ತು ಕೇರಳದ 14 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯನ್ನು ಮುಂದೂಡಿದೆ. ಈ ವಿಧಾನಸಭಾ ಕ್ಷೇತ್ರಗಳಲ್ಲಿ ನವೆಂಬರ್ 13ರ ಬದಲಾಗಿ ನವೆಂಬರ್ 20 ರಂದು ಮತದಾನ ನಡೆಯಲಿದೆ. ವಿವಿಧ ಹಬ್ಬಗಳ ಕಾರಣದಿಂದಾಗಿ ಮತದಾನದ ದಿನಾಂಕದಲ್ಲಿ ಬದಲಾವಣೆ ಮಾಡಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಉತ್ತರ ಪ್ರದೇಶದ ಮೀರಾಪುರ್, ಕುಂದರ್ಕಿ, … Continued