ಬಲೂಚಿಸ್ತಾನ್ ಅವಳಿ ಬಾಂಬ್ ಸ್ಫೋಟದಲ್ಲಿ ಭಾರತದ ಕೈವಾಡ: ಪಾಕಿಸ್ತಾನ ಆರೋಪ
ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಶುಕ್ರವಾರ ಮೆರವಣಿಗೆ ಸಂದರ್ಭದಲ್ಲಿ ಮಸೀದಿ ಸಮೀಪ ಶುಕ್ರವಾರ ಸಂಭವಿಸಿದ ಅವಳಿ ಬಾಂಬ್ ಸ್ಫೋಟದ ಘಟನೆಯಲ್ಲಿ ಬಾಂಬ್ ಸ್ಫೋಟಗಳಲ್ಲಿ ಮೃತಪಟ್ಟವರ ಸಂಖ್ಯೆ 65ಕ್ಕೆ ಏರಿದೆ. ಇದರ ಬೆನ್ನಿಗೇ ಈ ದಾಳಿಗಳ ಹಿಂದೆ ಭಾರತದ ಬೇಹುಗಾರಿಕಾ ಸಂಸ್ಥೆ ರಾ ಕೈವಾಡ ಇದೆ ಎಂದು ಪಾಕಿಸ್ತಾನ ಒಳಾಡಳಿತ ಸಚಿವರು ಆರೋಪಿಸಿದ್ದಾರೆ. .ಬಲೂಚಿಸ್ತಾನದ ಮಸ್ತುಂಗ್ ಜಿಲ್ಲೆಯಲ್ಲಿ ಪ್ರವಾದಿ ಮಹಮದ್ … Continued