ಅತಿದೊಡ್ಡ ಸೈಬರ್ ವಂಚನೆಯಲ್ಲಿ ₹ 13 ಕೋಟಿ ಕಳೆದುಕೊಂಡ 75 ವರ್ಷದ ವೃದ್ಧ…!
ಹೈದರಾಬಾದ್: ತೆಲಂಗಾಣದ ಸೈಬರ್ ಸೆಕ್ಯುರಿಟಿ ಬ್ಯೂರೋಗೆ ವ್ಯಕ್ತಿಯೊಬ್ಬರಿಂದ ಅತಿದೊಡ್ಡ ಸೈಬರ್ ಹಣಕಾಸು ವಂಚನೆ ದೂರು ಬಂದಿದ್ದು, 75 ವರ್ಷದ ವ್ಯಕ್ತಿಯೊಬ್ಬರು ₹ 13 ಕೋಟಿ ಕಳೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಸಂತ್ರಸ್ತ ವ್ಯಕ್ತಿ ಸಾರ್ವಜನಿಕ ವಲಯದ ಘಟಕದ ಹಿರಿಯ ವ್ಯವಸ್ಥಾಪಕರಾಗಿ ನಿವೃತ್ತರಾಗಿದ್ದರು ಎಂದು ಹೇಳಲಾಗಿದೆ. ಈ ವ್ಯಕ್ತಿ ಜುಲೈ 1 ರಂದು ವಾಟ್ಸ್ಆ್ಯಪ್ ಮೂಲಕ ಹೂಡಿಕೆಯ ಪ್ರಸ್ತಾಪವನ್ನು … Continued