‘ಸಾಕಷ್ಟು ಇದೆ…’: ಸಂದೀಪ ಘೋಷ್‌ ಭ್ರಷ್ಟಾಚಾರ ಪ್ರಕರಣದ ಸಾಕ್ಷ್ಯಾಧಾರಗಳ ಬಗ್ಗೆ ಸಿಬಿಐ ಅಧಿಕಾರಿ

ಕೋಲ್ಕತ್ತಾ : 31 ವರ್ಷದ ಸ್ನಾತಕೋತ್ತರ ತರಬೇತಿ ವೈದ್ಯೆಯ ಭೀಕರ ಅತ್ಯಾಚಾರ-ಕೊಲೆ ನಡೆದ ಕೋಲ್ಕತ್ತಾದ ಆರ್‌.ಜಿ. ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಸಂದೀಪ ಘೋಷ್ ವಿರುದ್ಧದ ಭ್ರಷ್ಟಾಚಾರ ತನಿಖೆ ವೇಳೆ ಸಾಕಷ್ಟು ಪುರಾವೆಗಳು ಸಿಕ್ಕಿವೆ ಎಂದು ಕೇಂದ್ರ ತನಿಖಾ ದಳ (ಸಿಬಿಐ) ಭಾನುವಾರ ತಿಳಿಸಿದೆ. “ಸಾಕಷ್ಟು ಇದೆ” ಎಂದು ಸಿಬಿಐ ಅಧಿಕಾರಿಯೊಬ್ಬರು … Continued

ದೇಹದೊಳಗೆ ಹೊಕ್ಕಿದ್ದ ದೆವ್ವ ಬಿಡಿಸಲು ಥಳಿಸಿದ ಪಾದ್ರಿ, ಸಹಚರರ ಏಟಿಗೆ ವ್ಯಕ್ತಿಯ ಪ್ರಾಣವೇ ಹೋಯ್ತು..!

ಗುರುದಾಸಪುರ : ಪಾದ್ರಿ ಮತ್ತು ಆತನ ಎಂಟು ಮಂದಿ ಸಹಚರರು “ಶರೀರದೊಳಗೆ ಹೊಕ್ಕಿರುವ ದೆವ್ವ ಬಿಡಿಸಲು 30 ವರ್ಷದ ವ್ಯಕ್ತಿಯೊಬ್ಬನನ್ನು ಥಳಿಸಿದ್ದರಿಂದ ಆತ ಸಾವಿಗೀಡಾದ ಘಟನೆ ಪಂಜಾಬ್‌ನ ಗುರುದಾಸಪುರ ಜಿಲ್ಲೆಯಲ್ಲಿ ನಡೆದಿದೆ ಪೊಲೀಸರು ತಿಳಿಸಿದ್ದಾರೆ. ಮೃತನನ್ನು ಸ್ಯಾಮ್ಯುಯೆಲ್ ಮಸಿಹ್ ಎಂದು ಗುರುತಿಸಲಾಗಿದ್ದು, ದಿನಗೂಲಿ ಮಾಡುತ್ತಿದ್ದರು. ಅವರು ರೋಗಗ್ರಸ್ತರಾಗಿದ್ದರು ಎಂದು ವರದಿಯಾಗಿದೆ. ಸ್ಯಾಮ್ಯುಯೆಲ್ ಮಸಿಹ್ ಸ್ಥಿತಿಯಿಂದ ಕಳವಳಗೊಂಡ … Continued

ಶಾಲೆಗೆ ಪಿಸ್ತೂಲ್ ತಂದ 6ನೇ ತರಗತಿ ವಿದ್ಯಾರ್ಥಿ…!

ನವದೆಹಲಿ: ಆಘಾತಕಾರಿ ಘಟನೆಯಲ್ಲಿ, ಶಾಲೆಯ ಆಡಳಿತವು 10 ವರ್ಷದ ಮಗುವಿನ ಬ್ಯಾಗ್‌ ನಲ್ಲಿ ಪಿಸ್ತೂಲ್ ಪತ್ತೆಯಾಗಿದೆ. ನಂತರ ಅವರು ಅದನ್ನು ದೆಹಲಿ ಪೊಲೀಸರಿಗೆ ತಿಳಿಸಿದ್ದಾರೆ. ಇದು ಆಟಿಕೆ ಎಂದು ಭಾವಿಸಿರುವುದಾಗಿ ಬಾಲಕ ಪೊಲೀಸ್ ತಂಡಕ್ಕೆ ತಿಳಿಸಿದ್ದಾನೆ ಎಂದು ಅಧಿಕಾರಿ ತಿಳಿಸಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಯೊಬ್ಬರ ಪ್ರಕಾರ, ಶನಿವಾರ ದೀಪಕ ವಿಹಾರ್ ಪ್ರದೇಶದ ಖಾಸಗಿ ಶಾಲೆಯಲ್ಲಿ ಈ … Continued

ಜಿಪಿಎಸ್ ಸಿಗ್ನಲ್ ಸಿಗದೆ ಸೌದಿ ಅರೇಬಿಯಾ ಮರುಭೂಮಿಯಲ್ಲಿ ಜೀವ ಕಳೆದುಕೊಂಡ ತೆಲಂಗಾಣ ವ್ಯಕ್ತಿ, ಸಹೋದ್ಯೋಗಿ

ಹೈದರಾಬಾದ್: ಸೌದಿ ಅರೇಬಿಯಾದ ರಬ್ ಅಲ್ ಖಲಿ ಮರುಭೂಮಿಯಲ್ಲಿ ತೆಲಂಗಾಣದ 27 ವರ್ಷದ ಯುವಕ ನಿರ್ಜಲೀಕರಣ ಮತ್ತು ಬಳಲಿಕೆಯಿಂದ ಸಾವಿಗೀಡಾಗಿದ್ದಾನೆ. ಸೌದಿ ಅರೇಬಿಯಾದಲ್ಲಿ ಮೂರು ವರ್ಷಗಳಿಂದ ಟೆಲ್ಕಾಂ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ತೆಲಂಗಾಣದ ಕರೀಂನಗರದ ನಿವಾಸಿ ಮೊಹಮ್ಮದ್ ಶೆಹಜಾದ್ ಖಾನ್ ಎಂಬವರು ವಿಶ್ವದ ಅತ್ಯಂತ ಅಪಾಯಕಾರಿ ಪ್ರದೇಶಗಳಲ್ಲಿ ಒಂದಾದ ಮರುಭೂಮಿಯ ನಿರ್ಜನ ಮತ್ತು ಅಪಾಯಕಾರಿ ಖಾಲಿ … Continued

ಅಯೋಧ್ಯೆ ರಾಮಮಂದಿರಕ್ಕೆ ಬರೋಬ್ಬರಿ 2100 ಕೋಟಿ ರೂ. ಚೆಕ್‌ ಕೊಟ್ಟ ದಾನಿ ; ಆದ್ರೆ ಇಲ್ಲೊಂದು ಟ್ವಿಸ್ಟ್‌ ; ಅದೇನಂದ್ರೆ…

ಲಕ್ನೋ : ಅಯೋಧ್ಯೆಯ ರಾಮಮಂದಿರದ ಟ್ರಸ್ಟ್‌ಗೆ ದಾನಿಯೊಬ್ಬರು ಬರೋಬ್ಬರಿ 2,100 ಕೋಟಿ ರೂ.. ಮೊತ್ತದ ಚೆಕ್‌ ಕಳಹಿಸಿದ್ದಾರೆ. ಈ ಚೆಕ್‌ ಮೇಲೆ ದಾನಿ ಹೆಸರು, ವಿಳಾಸ, ಫೋನ್‌ ನಂಬರ್‌ ಇದೆ. ಆದರೆ ಇಲ್ಲೊಂದು ಟ್ವಿಸ್ಟ್‌ ಇದೆ. ಟ್ವಿಸ್ಟ್ ಏನೆಂದರೆ ಚೆಕ್ ಕಳುಹಿಸಿದ ದಾನಿ ಅದನ್ನು ಪ್ರಧಾನ ಮಂತ್ರಿ ಪರಿಹಾರ ನಿಧಿ ಹೆಸರಿಗೆ ಟ್ರಸ್ಟ್‌ಗೆ ಪೋಸ್ಟ್‌ ಮಾಡಿದ್ದು, … Continued

ಕೇಂದ್ರ ಸರ್ಕಾರದ ನೂತನ ಏಕೀಕೃತ ಪಿಂಚಣಿ ಯೋಜನೆ (UPS) : ಪ್ರಮುಖ ಪ್ರಯೋಜನ-ಪ್ರಮುಖ ವೈಶಿಷ್ಟ್ಯಗಳೇನು..?

ನವದೆಹಲಿ: ಕೇಂದ್ರ ಸರ್ಕಾರವು ಏಕೀಕೃತ ಪಿಂಚಣಿ ಯೋಜನೆ(Unified Pension Scheme)ಗೆ ಅನುಮೋದನೆ ನೀಡಿದ್ದು, ಇದು ಏಪ್ರಿಲ್ 1, 2025 ರಿಂದ ಜಾರಿಗೆ ಬರಲಿದೆ. ಈ ನೂತನ ಏಕೀಕೃತ ಪಿಂಚಣಿ ಯೋಜನೆ (UPS) ಸರ್ಕಾರಿ ನೌಕರರಿಗೆ ಖಚಿತ ಪಿಂಚಣಿ, ಖಚಿತ ಕುಟುಂಬ ಪಿಂಚಣಿ ಮತ್ತು ಖಾತರಿಯ ಕನಿಷ್ಠ ಪಿಂಚಣಿ ನೀಡುವ ಗುರಿಯನ್ನು ಹೊಂದಿದೆ. ಏಪ್ರಿಲ್ 1, 2025 … Continued

ಆರ್‌ಜಿ ಕರ್ ಆಸ್ಪತ್ರೆ ಭ್ರಷ್ಟಾಚಾರ ಪ್ರಕರಣ: ಮಾಜಿ ಪ್ರಾಂಶುಪಾಲ ಸಂದೀಪ ಘೋಷ್ ಮನೆ ಸೇರಿ 15 ಸ್ಥಳಗಳ ಮೇಲೆ ಸಿಬಿಐ ದಾಳಿ

ಕೋಲ್ಕತಾ: ವೈದ್ಯೆಯ ಮೇಲೆ ಅತ್ಯಾಚಾರ-ಕೊಲೆ ನಡೆದ ಕೋಲ್ಕತ್ತಾದ ಆರ್‌ಜಿ ಕರ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಸಂದೀಪ ಘೋಷ್ ವಿರುದ್ಧದ ಭ್ರಷ್ಟಾಚಾರ ಪ್ರಕರಣದಲ್ಲಿ ಸಿಬಿಐ ಭಾನುವಾರ ಬೆಳಿಗ್ಗೆ 15 ಸ್ಥಳಗಳಲ್ಲಿ ಶೋಧ ನಡೆಸಿದೆ. ಕೇಂದ್ರೀಯ ತನಿಖಾ ದಳ (ಸಿಬಿಐ) ತಂಡವು ಘೋಷ್ ಅವರ ಮನೆಗೆ ಬೆಳಿಗ್ಗೆ 6:45 ಕ್ಕೆ ತಲುಪಿತು, ಆದರೆ ಅವರು … Continued

ಡೇಟಿಂಗ್ ಆ್ಯಪ್ ವಂಚನೆ : ಕ್ಲಬ್‌ಗಳಲ್ಲಿ-ರೆಸ್ಟೋರೆಂಟ್‌ಗಳಲ್ಲಿ ದ್ರೋಹ ; 61,000 ರೂ.ವರೆಗೆ ದುಬಾರಿ ಬಿಲ್ ವಸೂಲಿ…!

ಭಾರತದಲ್ಲಿ ಡೇಟಿಂಗ್ ಅಪ್ಲಿಕೇಶನ್ ವಂಚನೆಗಳ ಸರಣಿಯ ತನಿಖೆಯು ಜನಪ್ರಿಯ ಮುಂಬೈ ರೆಸ್ಟೋರೆಂಟ್‌ ಬಗ್ಗೆ ಗಮನ ಸೆಳೆದಿದೆ. ಯುವತಿಯರು ನೈಟ್ ಕ್ಲಬ್ಗಳ ಜೊತೆ ಸೇರಿಕೊಂಡು ಅಮಾಯಕ ಪುರುಷರನ್ನು ಡೇಟಿಂಗ್ ಕರೆದುಕೊಂಡು ಹೋಗಿ ನೈಟ್ ಕ್ಲಬ್ ನಲ್ಲಿ ಬಿಲ್ ಕೊಡುವ ನೆಪದಲ್ಲಿ ಸಾವಿರಾರು ರೂಪಾಯಿ ಹಣವನ್ನು ವಂಚಿಸುತ್ತಿದ್ದಾರೆ ಎಂಬುದನ್ನು ಸಾಮಾಜಿಕ ಕಾರ್ಯಕರ್ತರೊಬ್ಬರು ಬಯಲಿಗೆ ಎಳೆದಿದ್ದಾರೆ. ಯುವಕರು ಅಥವಾ ಪುರುಷರನ್ನು … Continued

ಕೇಂದ್ರ ಸರ್ಕಾರಿ ನೌಕರರಿಗೆ ಹೊಸ ಏಕೀಕೃತ ಪಿಂಚಣಿ ಯೋಜನೆ(UPS)ಗೆ ಕೇಂದ್ರದ ಅನುಮೋದನೆ ; ಇದರ ಲಾಭವೇನು?

ನವದೆಹಲಿ: ಸರ್ಕಾರಿ ನೌಕರರಿಗೆ ಖಚಿತವಾದ ಪಿಂಚಣಿ, ಕುಟುಂಬ ಪಿಂಚಣಿ ಮತ್ತು ಖಚಿತವಾದ ಕನಿಷ್ಠ ಪಿಂಚಣಿಯನ್ನು ಒದಗಿಸುವ ಗುರಿಯನ್ನು ಹೊಂದಿರುವ ಏಕೀಕೃತ ಪಿಂಚಣಿ ಯೋಜನೆ (Unified Pension Scheme (UPS))ಗೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಶನಿವಾರ ಅನುಮೋದನೆ ನೀಡಿದೆ. “ಶನಿವಾರ ಕೇಂದ್ರ ಸಚಿವ ಸಂಪುಟವು ಸರ್ಕಾರಿ ನೌಕರರಿಗೆ ಖಚಿತವಾದ ಪಿಂಚಣಿಯನ್ನು ಒದಗಿಸುವ ಏಕೀಕೃತ ಪಿಂಚಣಿ ಯೋಜನೆಯನ್ನು … Continued

ಭಾರತದಲ್ಲಿ ಪ್ರಧಾನಿ ಮೋದಿ ಅನುಮೋದನೆ ರೇಟಿಂಗ್‌ ಈಗಲೂ 70% ಇದೆ ; ಇಪ್ಸೋಸ್ ಇಂಡಿಯಾ ಬಸ್‌ ಸಮೀಕ್ಷೆ

ನವದೆಹಲಿ: ಇಪ್ಸೋಸ್ ಇಂಡಿಯಾ ಬಸ್‌ (Ipsos IndiaBus) ಪಿಎಂ ಅನುಮೋದನೆ ರೇಟಿಂಗ್ ಪ್ರಕಾರ, ಭಾರತದ ಸಾರ್ವತ್ರಿಕ ಚುನಾವಣೆಗಳಲ್ಲಿ ನಿರೀಕ್ಷೆಗಿಂತ ಕಡಿಮೆ ಸ್ಥಾನಗಳನ್ನು ಪಡೆದುಕೊಂಡ ನಂತರವೂ, ಪ್ರಧಾನಿ ನರೇಂದ್ರ ಮೋದಿಯವರ ಅನುಮೋದನೆಯ ರೇಟಿಂಗ್ ಆಗಸ್ಟ್ 2024 ರಲ್ಲಿ 70%ರಷ್ಟಿತ್ತು ಹಾಗೂ ಅದು ಮೇ 2024ರಿಂದ ಬದಲಾಗದೆ ಉಳಿದಿದೆ. ಪ್ರಧಾನಿ ಮೋದಿಯವರ ರೇಟಿಂಗ್‌ಗಳು ಉತ್ತರ ವಲಯದಲ್ಲಿ (ಶೇ 89) … Continued