ಭೂ ವೀಕ್ಷಣಾ ಉಪಗ್ರಹ ಉಡಾವಣೆ ; ಯಶಸ್ವಿಯಾಗಿ ಕಕ್ಷೆಗೆ ಸೇರಿಸಿದ ಇಸ್ರೊ

ಶ್ರೀಹರಿಕೋಟಾ : ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಶ್ರೀಹರಿಕೋಟಾದ ಸತೀಶ ಧವನ್ ಬಾಹ್ಯಾಕಾಶ ಕೇಂದ್ರದಿಂದ ಸಣ್ಣ ಉಪಗ್ರಹ ಉಡಾವಣಾ ವಾಹನದಲ್ಲಿ (ಎಸ್‌ಎಸ್‌ಎಲ್‌ವಿ-ಡಿ3) ಭೂ ವೀಕ್ಷಣಾ ಉಪಗ್ರಹವನ್ನು (ಇಒಎಸ್-08) ಶುಕ್ರವಾರ ಯಶಸ್ವಿಯಾಗಿ ಉಡಾವಣೆ ಮಾಡಿದೆ. ಹಾಗೂ ಉಡಾವಣೆಯಾದ ಸುಮಾರು 17 ನಿಮಿಷಗಳ ನಂತರ, EOS-08 ಉಪಗ್ರಹವನ್ನು SR-0 DEMOSAT ಜೊತೆಗೆ ಯಶಸ್ವಿಯಾಗಿ 475 ಕಿಮೀ ವೃತ್ತಾಕಾರದ … Continued

ಕೋಲ್ಕತ್ತಾ ವೈದ್ಯೆಯ ಅತ್ಯಾಚಾರ-ಕೊಲೆ ಪ್ರಕರಣ : ಅನಿವಾರ್ಯವಲ್ಲದ ಸೇವೆಗಳನ್ನು 24 ಗಂಟೆಗಳ ಕಾಲ ರಾಷ್ಟ್ರವ್ಯಾಪಿ ಹಿಂಪಡೆದ ಐಎಂಎ

ನವದೆಹಲಿ: ಗುರುವಾರ ಆಗಸ್ಟ್ 17 ರ ಶನಿವಾರ ಬೆಳಿಗ್ಗೆ 6 ರಿಂದ ಆಗಸ್ಟ್ 18 ರ ಭಾನುವಾರ ಬೆಳಿಗ್ಗೆ 6 ರವರೆಗೆ 24 ಗಂಟೆಗಳ ಕಾಲ ವೈದ್ಯರಿಂದ ಅನಿವಾರ್ಯವಲ್ಲದ ಸೇವೆಗಳನ್ನು ರಾಷ್ಟ್ರವ್ಯಾಪಿ ಹಿಂತೆಗೆದುಕೊಳ್ಳುವುದಾಗಿ ಭಾರತೀಯ ವೈದ್ಯಕೀಯ ಸಂಘ (IMA) ಘೋಷಿಸಿದೆ. ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಟ್ರೈನಿ ವೈದ್ಯೆಯ ಅಮಾನುಷ ಅತ್ಯಾಚಾರ … Continued

78ನೇ ಸ್ವಾತಂತ್ರ್ಯ ದಿನಾಚರಣೆ : ರವೀಂದ್ರನಾಥ ಟ್ಯಾಗೋರ್ ಕೈಬರಹದ ಭಾರತದ ʼರಾಷ್ಟ್ರಗೀತೆʼಯ ಇಂಗ್ಲಿಷ್‌ ಅನುವಾದ ಹಂಚಿಕೊಂಡ ನೊಬೆಲ್ ಸಮಿತಿ

ನವದೆಹಲಿ : ಭಾರತವು 78 ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮದಲ್ಲಿದ್ದಾಗ ನೊಬೆಲ್ ಸಮಿತಿಯು ಈ ಸಂದರ್ಭದಲ್ಲಿ ಭಾರತದ ರಾಷ್ಟ್ರಗೀತೆಯನ್ನು ರಚಿಸಿದ ರವೀಂದ್ರನಾಥ ಟ್ಯಾಗೋರ್ ಅವರನ್ನು ನೆನಪಿಸಿಕೊಂಡಿದೆ. X ನಲ್ಲಿನ ಪೋಸ್ಟ್‌ನಲ್ಲಿ, ನೊಬೆಲ್ ಪ್ರಶಸ್ತಿ ಪುಟವು ರವೀಂದ್ರನಾಥ ಟ್ಯಾಗೋರ್ ಅವರೇ ಬರೆದ ‘ಜನ ಗಣ ಮನ’ ರಾಷ್ಟ್ರಗೀತೆಯ ಇಂಗ್ಲಿಷ್ ಅನುವಾದವನ್ನು ಹಂಚಿಕೊಂಡಿದೆ. ‘ಜನ ಗಣ ಮನ’ ವನ್ನು, … Continued

ಕೆಂಪುಕೋಟೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ | ರಾಜಕೀಯ ವಿವಾದಕ್ಕೆ ಕಾರಣವಾದ ವಿಪಕ್ಷ ನಾಯಕ ರಾಹುಲ್ ಗಾಂಧಿಗೆ 5ನೇ ಸಾಲಿನಲ್ಲಿ ಆಸನ ವ್ಯವಸ್ಥೆ

ನವದೆಹಲಿ: ಕೆಂಪು ಕೋಟೆಯಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಲೋಕಸಭೆಯಲ್ಲಿ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರಿಗೆ “ಐದನೇ ಸಾಲಿನಲ್ಲಿ ಆಸನ ವ್ಯವಸ್ಥೆ” ಮಾಡಿರುವುದು ರಾಜಕೀಯ ವಿವಾದಕ್ಕ ಕಾರಣವಾಗಿದೆ. ಹಾಗೂ ಪ್ರಜಾಪ್ರಭುತ್ವ ಸಂಪ್ರದಾಯಗಳಿಗೆ ಸರ್ಕಾರ ಗೌರವ ಕೊಡುತ್ತಿಲ್ಲ ಎಂದು ವಿಪಕ್ಷಗಳು ಟೀಕಿಸಿವೆ. ಕೆಂಪುಕೋಟೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ವೇಳೆ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರಿಗೆ ಐದನೇ … Continued

ಕೋಲ್ಕತ್ತಾ ವೈದ್ಯೆಯ ಅತ್ಯಾಚಾರ-ಹತ್ಯೆ : ರಾತ್ರಿ ಡ್ಯೂಟಿಗೆ ಹೋಗುವ ಮೊದಲು ಕೊನೆಯದಾಗಿ ಆಕೆ ಡೈರಿಯಲ್ಲಿ ಏನು ಬರೆದಿದ್ದರು ಎಂದು ಹೇಳಿದ ತಂದೆ

ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ರಾತ್ರಿ ಪಾಳಿಯಲ್ಲಿ ಡ್ಯೂಟಿಯಲ್ಲಿದ್ದಾಗ ಅತ್ಯಾಚಾರ ಮತ್ತು ಹತ್ಯೆಗೀಡಾದ ಟ್ರೈನಿ ವೈದ್ಯ ವಿದ್ಯಾರ್ಥಿನಿ ತನ್ನ ವೈಯಕ್ತಿಕ ಡೈರಿಯಲ್ಲಿ ಕೊನೆಯದಾಗಿ ಏನು ಬರೆದಿದ್ದಾರೆ ಎಂಬುದನ್ನು ಆಕೆಯ ತಂದೆ ಬಹಿರಂಗಪಡಿಸಿದ್ದಾರೆ. ಭಯಾನಕ ಘಟನೆಯ ದಿನ ರಾತ್ರಿ ಪಾಳಿಗೆ ಹೊರಡುವ ಮೊದಲು ವೈಯಕ್ತಿಕ ಡೈರಿಯಲ್ಲಿ ತನ್ನ ಮಗಳು ತನ್ನ ಜೀವನದಲ್ಲಿ ತಾನು … Continued

ಟ್ರೈನಿ ವೈದ್ಯರ ಮೇಲೆ ಅತ್ಯಾಚಾರ-ಕೊಲೆ ನಡೆದ ಕೋಲ್ಕತ್ತಾ ಆಸ್ಪತ್ರೆಯಲ್ಲಿ ಪ್ರತಿಭಟನೆ ವೇಳೆ ಗುಂಪಿನಿಂದ ದಾಂಧಲೆ, ಹಿಂಸಾಚಾರ; 9 ಜನರ ಬಂಧನ

ಕೋಲ್ಕತ್ತಾ : ಕಳೆದ ವಾರ ಸ್ನಾತಕೋತ್ತರ ತರಬೇತಿ ವೈದ್ಯ ವಿದ್ಯಾರ್ಥಿನಿಯ ಶವ ಪತ್ತೆಯಾದ ನಂತರ ಭುಗಿಲೆದ್ದ ಪ್ರತಿಭಟನೆ ವೇಳೆ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಧ್ವಂಸಗೊಳಿಸಿದ ಘಟನೆಗೆ ಸಂಬಂಧಿಸಿದಂತೆ ಕನಿಷ್ಠ ಒಂಬತ್ತು ಜನರನ್ನು ಬಂಧಿಸಲಾಗಿದೆ. ಗುರುವಾರ ಮಧ್ಯರಾತ್ರಿಯ ನಂತರ ಅಪರಿಚಿತ ದುಷ್ಕರ್ಮಿಗಳು ಸರ್ಕಾರಿ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಆವರಣಕ್ಕೆ … Continued

ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯತ್ವಕ್ಕೆ ಬಿಜೆಪಿ ನಾಯಕಿ- ನಟಿ ಖುಷ್ಬು ರಾಜೀನಾಮೆ

ಚೆನ್ನೈ: ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯೆ ಹಾಗೂ ಖ್ಯಾತ ನಟಿ ಖುಷ್ಬು ಸುಂದರ ಅವರು ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯವು ಜೂನ್ 28 ರಿಂದ ಜಾರಿಗೆ ಬರುವಂತೆ ನಟಿ ಖುಷ್ಬು ಅವರ ರಾಜೀನಾಮೆಯನ್ನು ಅಂಗೀಕರಿಸಿದೆ. ಇದು ಹಠಾತ್ ನಿರ್ಧಾರವಲ್ಲ. ನಾನು ಅದರ ಬಗ್ಗೆ ಸ್ವಲ್ಪ ಸಮಯ … Continued

ಜಾತ್ಯತೀತ ನಾಗರಿಕ ಸಂಹಿತೆ ಕಾಲದ ಅಗತ್ಯ : ಸ್ವಾತಂತ್ರ್ಯ ದಿನದ ಭಾಷಣದಲ್ಲಿ ಏಕರೂಪ ನಾಗರಿಕ ಸಂಹಿತೆ ಬಗ್ಗೆ ಬಲವಾಗಿ ಪ್ರತಿಪಾದಿಸಿದ ಪ್ರಧಾನಿ ಮೋದಿ

ನವದೆಹಲಿ : ತಮ್ಮ ಸ್ವಾತಂತ್ರ್ಯ ದಿನದ ಭಾಷಣದಲ್ಲಿ ದೇಶಕ್ಕೆ ಏಕರೂಪ ನಾಗರಿಕ ಸಂಹಿತೆ ಅಗತ್ಯದ ಬಗ್ಗೆ ಬಲವಾಗಿ ಪ್ರತಿಪಾದನೆ ಮಾಡಿದ ಪ್ರಧಾನಿ ನರೇಂದ್ರ ಮೋದಿ, ದೇಶವನ್ನು ವಿಭಜಿಸುವ ಕಾನೂನುಗಳಿಗೆ ಆಧುನಿಕ ಸಮಾಜದಲ್ಲಿ ಸ್ಥಾನವಿಲ್ಲ ಮತ್ತು ಅದನ್ನು ತೆಗೆದುಹಾಕಬೇಕು ಎಂದು ಹೇಳಿದ್ದಾರೆ. “ಸುಪ್ರೀಂಕೋರ್ಟ್ ಏಕರೂಪ ನಾಗರಿಕ ಸಂಹಿತೆಯ ಬಗ್ಗೆ ಪದೇ ಪದೇ ಚರ್ಚೆಗಳನ್ನು ನಡೆಸಿದೆ, ಆದೇಶಗಳನ್ನು ನೀಡಿದೆ, … Continued

ಜಾರಿ ನಿರ್ದೇಶನಾಲಯದ ಮುಖ್ಯಸ್ಥರಾಗಿ ರಾಹುಲ್ ನವೀನ ನೇಮಕ

ನವದೆಹಲಿ: ಜಾರಿ ನಿರ್ದೇಶನಾಲಯದ (ಇ.ಡಿ.) ಹಂಗಾಮಿ ಮುಖ್ಯಸ್ಥ ರಾಹುಲ್ ನವೀನ ಅವರನ್ನು ಈಗ ಪೂರ್ಣಾವಧಿ ನಿರ್ದೇಶಕರಾಗಿ ನೇಮಕ ಮಾಡಲಾಗಿದೆ. ಕ್ಯಾಬಿನೆಟ್ ನೇಮಕಾತಿ ಸಮಿತಿ (ಎಸಿಸಿ) ಹೊರಡಿಸಿದ ಆದೇಶದಲ್ಲಿ ಆದಾಯ ತೆರಿಗೆ ಕೇಡರ್‌ನ 1993-ಬ್ಯಾಚ್‌ನ ಭಾರತೀಯ ಕಂದಾಯ ಸೇವೆ (ಐಆರ್‌ಎಸ್) ಅಧಿಕಾರಿ ರಾಹುಲ್‌ ನವೀನ ಅವರನ್ನು “ಎರಡು ವರ್ಷಗಳ ಅವಧಿಗೆ ನೇಮಕ ಮಾಡಲಾಗಿದೆ. ಇ.ಡಿ. ನಿರ್ದೇಶಕರ ಹುದ್ದೆ … Continued

ಪ್ಯಾರಿಸ್‌ ಒಲಿಂಪಿಕ್ಸ್‌ 2024 ; ಭಾರತದ ಮೇಲ್ಮನವಿ ಅರ್ಜಿ ವಜಾ; ವಿನೇಶ್ ಫೋಗಟ್‌ಗೆ ಬೆಳ್ಳಿ ಪದಕ ಇಲ್ಲ

ನವದೆಹಲಿ : 2024ರ ಒಲಿಂಪಿಕ್ಸ್‌ನಲ್ಲಿ ಜಂಟಿ ಬೆಳ್ಳಿ ಪದಕಕ್ಕಾಗಿ ಕುಸ್ತಿಪಟು ವಿನೇಶ್ ಫೋಗಟ್ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ಆಫ್ ಆರ್ಬಿಟ್ರೇಷನ್ ಫಾರ್ ಸ್ಪೋರ್ಟ್ (CAS) ವಜಾಗೊಳಿಸಿದೆ. ಕ್ರೀಡಾ ನ್ಯಾಯಮಂಡಳಿಯ ಹಂಗಾಮಿ ಪೀಠವು ವಿನೇಶ್ ಫೋಗಟ್ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ವಜಾಗೊಳಿಸಿದೆ. “2024 ರ ಆಗಸ್ಟ್ 7 ರಂದು ವಿನೇಶ್ ಫೋಗಟ್ ಸಲ್ಲಿಸಿದ ಅರ್ಜಿಯನ್ನು ವಜಾಗೊಳಿಸಲಾಗಿದೆ” ಎಂದು … Continued