ಪಹಲ್ಗಾಮ್ ದಾಳಿ | ಪ್ರಧಾನಿ ಮೋದಿಗೆ ಫೋನ್ ಮಾಡಿದ ರಷ್ಯಾ ಅಧ್ಯಕ್ಷ ಪುತಿನ್ ; ಭಾರತಕ್ಕೆ ʼಸಂಪೂರ್ಣ ಬೆಂಬಲʼ ; ಪಾಕಿಸ್ತಾನಕ್ಕೆ ಕೊಟ್ರು ಶಾಕ್…
ನವದೆಹಲಿ: ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುತಿನ್ ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕರೆ ಮಾಡಿ ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಭಾರತಕ್ಕೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ್ದಾರೆ. ಅಧಿಕೃತ ಹೇಳಿಕೆಯ ಪ್ರಕಾರ, ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಪ್ರವಾಸಿಗರು ಸಾವಿಗೀಡಾದ ಘಟನೆಯನ್ನು ತೀವ್ರವಾಗಿ ಖಂಡಿಸಿದ ಅವರು, ಅಮಾಯಕರ … Continued