ಇ.ಡಿ., ಸಿಬಿಐ ಎರಡೂ ಪ್ರಕರಣಗಳಲ್ಲಿ ಮನೀಶ ಸಿಸೋಡಿಯಾಗೆ ಸುಪ್ರೀಂ ಕೋರ್ಟ್ ಜಾಮೀನು

ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದ (ಎಪಿಪಿ) ನಾಯಕ ಹಾಗೂ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ಜಾಮೀನು ನೀಡಿದೆ. ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಸಿಸೋಡಿಯಾ ಅವರ ವಿರುದ್ಧ ಸಿಬಿಐ ಮತ್ತು ಜಾರಿ ನಿರ್ದೇಶನಾಲಯ (ಇ ಡಿ) ಹೂಡಿದ್ದ ಪ್ರಕರಣಗಳೆರಡರಲ್ಲೂ ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ … Continued

ಪ್ಯಾರಿಸ್ ಒಲಿಂಪಿಕ್ಸ್‌ | ಸಿಎಎಸ್‌ ಮುಂದೆ ವಿನೇಶ್ ಫೋಗಟ್ ಪರ ಖ್ಯಾತ ವಕೀಲ ಹರೀಶ ಸಾಳ್ವೆ ವಾದ ; ಅವರ ಹಿಂದಿನ ಗೆಲುವಿನ ಕಿರುನೋಟ…

ನವದೆಹಲಿ: ಶತಕೋಟಿ ಭಾರತೀಯರ ಭರವಸೆ ಈಗ ವಕೀಲ ಹರೀಶ್ ಸಾಳ್ವೆ ಅವರ ಹೆಗಲ ಮೇಲೆ ನಿಂತಿದೆ. ಅವರು ಶುಕ್ರವಾರ ಪ್ಯಾರಿಸ್ ಒಲಿಂಪಿಕ್ಸ್ ಅನರ್ಹತೆಯ ಪ್ರಕರಣದಲ್ಲಿ ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯದಲ್ಲಿ (CAS) ಕುಸ್ತಿಪಟು ಭಾರತದ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್ ಅವರನ್ನು ಪ್ರತಿನಿಧಿಸಲಿದ್ದಾರೆ. 50-ಕೆಜಿ ಕುಸ್ತಿ ವಿಭಾಗದಲ್ಲಿ ಅಗ್ರ ಸ್ಪರ್ಧಿಯಾಗಿದ್ದ ವಿನೇಶ್‌ ಫೋಗಟ್, ಫೈನಲ್‌ ಪಂದ್ಯದ ಕೆಲವೇ … Continued

ಪ್ಯಾರಿಸ್‌ ಒಲಿಂಪಿಕ್ಸ್ 2024 : ಜಾವೆಲಿನ್ ಎಸೆತದಲ್ಲಿ ಭಾರತಕ್ಕೆ ಮತ್ತೊಂದು ಪದಕ ಗೆದ್ದ ನೀರಜ ಚೋಪ್ರಾ

ಪ್ಯಾರಿಸ್‌ : ಶುಕ್ರವಾರ ಮುಂಜಾನೆ ನಡೆದ ಪ್ಯಾರಿಸ್ ಒಲಿಂಪಿಕ್ಸ್ 2024 ರ ಜಾವೆಲಿನ್ ಥ್ರೋ ಸ್ಪರ್ಧೆಯಲ್ಲಿ ಭಾರತದ ನೀರಜ್ ಚೋಪ್ರಾ ಅವರು 89.45 ಮೀಟರ್‌ಗಳ ಋತುವಿನ ಅತ್ಯುತ್ತಮ ಎಸೆತದೊಂದಿಗೆ ಬೆಳ್ಳಿ ಪದಕ ಗೆದ್ದಿದ್ದಾರೆ. ಇದು ಭಾರತಕ್ಕೆ ಮೊದಲ ಬೆಳ್ಳಿ ಪದಕವಾಗಿದೆ. ಹಾಗೂ ಒಟ್ಟಾರೆಯಾಗಿ ಐದನೇ ಪದಕವಾಗಿದೆ. ಆದಾಗ್ಯೂ, ಪಾಕಿಸ್ತಾನದ ಅರ್ಷದ್ ನದೀಮ್ ಅವರು ಉತ್ತಮ ಪ್ರದರ್ಶನ … Continued

ಧಾರ್ಮಿಕ ಉತ್ಸವದ ಹೋರ್ಡಿಂಗ್‌ ನಲ್ಲಿ ಮಾಜಿ ನೀಲಿ ಚಿತ್ರದ ತಾರೆ ಮಿಯಾ ಖಲೀಫಾ ಫೋಟೊ ; ಗಾಬರಿಬಿದ್ದ ಜನ…!

ತಮಿಳುನಾಡಿನ ಕಾಂಚೀಪುರಂ ಜಿಲ್ಲೆಯಲ್ಲಿ ಧಾರ್ಮಿಕ ಉತ್ಸವದ ಹೋರ್ಡಿಂಗ್‌ನಲ್ಲಿ ಮಾಜಿ ನೀಲಿ (ಅಶ್ಲೀಲ) ಚಿತ್ರದ ತಾರೆ ಮಿಯಾ ಖಲೀಫಾ ಅವರ ಫೋಟೋವನ್ನು ಬಳಸಲಾಗಿದೆ. ಆದಿ ಪೆರುಕ್ಕು ಹಬ್ಬದ ಅಲಂಕಾರದ ಭಾಗವಾಗಿದ್ದ ಹೋರ್ಡಿಂಗ್ ನಲ್ಲಿ ಸಾಂಪ್ರದಾಯಿಕ ಹಾಲಿನ ಪಾತ್ರೆಯನ್ನು ಹೊತ್ತಿರುವ ಮಿಯಾ ಖಲೀಫಾಳನ್ನು ಚಿತ್ರಿಸಲಾಗಿದೆ, ಇದು ಧಾರ್ಮಿಕ ಆಚರಣೆಯ ಸಂದರ್ಭದಲ್ಲಿ ಗೊಂದಲಕ್ಕೆ ಕಾರಣವಾಗಿದೆ. ಆದಿ ಪೆರುಕ್ಕು ಉತ್ಸವವು ಪಾರ್ವತಿಯ … Continued

ವಕ್ಫ್ ಕಾಯ್ದೆ | 1500 ವರ್ಷ ಹಳೆಯ ದೇಗುಲ ಇರುವ ಹಳ್ಳಿ, ಮುನ್ಸಿಪಲ್ ಕಾರ್ಪೋರೇಶನ್ ಪ್ರಧಾನ ಕಚೇರಿ ವಕ್ಫ್ ಆಸ್ತಿ ; ಇದು ಸಂಭವಿಸಿದ್ದು ಹೇಗೆ ? ವಿಪಕ್ಷಗಳಿಗೆ ರಿಜಿಜು ತಿರುಗೇಟು

ನವದೆಹಲಿ: ದೇಶದಲ್ಲಿ ಬೆರಳೆಣಿಕೆಯಷ್ಟು ಜನರು ವಕ್ಫ್ ಮಂಡಳಿಗಳನ್ನು ತಮ್ಮ ವಶಕ್ಕೆ ತೆಗೆದುಕೊಂಡರು ಮತ್ತು ಸಾಮಾನ್ಯ ಮುಸ್ಲಿಮರಿಗೆ ನ್ಯಾಯ ಸಿಕ್ಕಿಲ್ಲ ಎಂದು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ ರಿಜಿಜು ಲೋಕಸಭೆಯಲ್ಲಿ ಹೇಳಿದರು. ಬುಧವಾರ ಲೋಕಸಭೆಯಲ್ಲಿ ಮಂಡಿಸಿದ ವಕ್ಫ್ (ತಿದ್ದುಪಡಿ) ಕಾಯ್ದೆಯ ಮೇಲಿನ ಪ್ರತಿಪಕ್ಷಗಳ ಆರೋಪಕ್ಕೆ ಅವರು ಉತ್ತರ ನೀಡಿದರು. ಪ್ರಸ್ತಾವಿತ ಕಾನೂನಿನಲ್ಲಿನ ನಿಬಂಧನೆಗಳು ಅನೇಕ ವರ್ಷಗಳಲ್ಲಿ ಬಹು … Continued

ಪೊಲೀಸ್‌ ಕಾನ್‌ಸ್ಟೆಬಲ್‌ ನ ಮಾತು-ಶ್ರವಣದೋಷವುಳ್ಳ ಮಗನ ಸಹಾಯದಿಂದ ಕೊಲೆ ಪ್ರಕರಣ ಭೇದಿಸಿದ ಪೊಲೀಸರು ; ಅದು ಹೇಗೆಂದರೆ…

ಮುಂಬೈ: ಕಾನ್‌ಸ್ಟೆಬಲ್‌ ಒಬ್ಬರ ಮಾತು ಮತ್ತು ಶ್ರವಣದೋಷವುಳ್ಳ ಮಗ ಮುಂಬೈ ಪೊಲೀಸರಿಗೆ ಕೊಲೆ ಪ್ರಕರಣವನ್ನು ಭೇದಿಸಲು ಸಹಾಯ ಮಾಡಿದ್ದಾನೆ. ಆತ ಇದೇ ಅಂಗವೈಕಲ್ಯದಿಂದ ಬಳಲುತ್ತಿರುವ ಆರೋಪಿಯೊಂದಿಗೆ ಸಂವಹನ ನಡೆಸಲು ಸಂಕೇತ ಭಾಷೆ ಬಳಸಿ ಪ್ರಕರಣ ಭೇದಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾನೆ ಎಂದು ಗುರುವಾರ ಅಧಿಕಾರಿಯೊಬ್ಬರು ಬಹಿರಂಗಪಡಿಸಿದ್ದಾರೆ ಎಂದು ಗುರುವಾರ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆಗಸ್ಟ್ 5ರಂದು ದಾದರ್ … Continued

ವೀಡಿಯೊ | ವಯನಾಡು ಭೂ ಕುಸಿತ : 10 ದಿನಗಳಿಂದ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದ ಸೇನೆಗೆ ಜನರಿಂದ ಭಾವನಾತ್ಮಕ ಬೀಳ್ಕೊಡುಗೆ

ವಯನಾಡು : ಇತ್ತೀಚಿನ ಭೂಕುಸಿತ ರಕ್ಷಣಾ ಕಾರ್ಯಾಚರಣೆಗಳ ಸಮಯದಲ್ಲಿ ಭಾರತೀಯ ಸೈನಿಕರ ಧೀರ ಪ್ರಯತ್ನಗಳನ್ನು ಗುರುತಿಸಿ, ಕೇರಳದ ವಯನಾಡ್‌ನಲ್ಲಿ ಭಾರತೀಯ ಸೇನಾ ಸಿಬ್ಬಂದಿಗೆ ಜನರು ಹೃತ್ಪೂರ್ವಕ ಮತ್ತು ಭಾವನಾತ್ಮಕ ವಿದಾಯ ಹೇಳಿದರು. ಇತರರನ್ನು ರಕ್ಷಿಸಲು ತಮ್ಮ ಪ್ರಾಣವನ್ನೇ ಪಣಕ್ಕಿಟ್ಟ ಸೈನಿಕರಿಗೆ ಸ್ಥಳೀಯ ಸಮುದಾಯ ಮತ್ತು ಹೊರಗಿನವರು ಕೃತಜ್ಞತೆ ಮತ್ತು ಮೆಚ್ಚುಗೆಯ ಸುರಿಮಳೆಗೈದರು. ಕೊಚ್ಚಿ ರಕ್ಷಣಾ ಸಾರ್ವಜನಿಕ … Continued

ಪ್ಯಾರಿಸ್ ಒಲಿಂಪಿಕ್ಸ್ 2024 : ಭಾರತಕ್ಕೆ ಮತ್ತೊಂದು ಪದಕ ಗೆದ್ದ ಪುರುಷರ ಹಾಕಿ ತಂಡ

ಪ್ಯಾರಿಸ್ : ಪ್ಯಾರಿಸ್ ಒಲಿಂಪಿಕ್ಸ್ 2024 ರ ಪುರುಷರ ಹಾಕಿ ಪಂದ್ಯದಲ್ಲಿ ಭಾರತವು ಸ್ಪೇನ್ ಅನ್ನು 2-1 ಗೋಲುಗಳಿಂದ ಸೋಲಿಸುವ ಮೂಲಕ ಕಂಚಿನ ಪದಕಕ್ಕೆ ಭಾಜನವಾಗಿದೆ. ಭಾರತ ತಂಡದ ಹರ್ಮನ್‌ಪ್ರೀತ್ ಸಿಂಗ್ ಎರಡು ಪೆನಾಲ್ಟಿ ಕಾರ್ನರ್‌ಗಳನ್ನು ಗೋಲಾಗಿ ಪರಿವರರ್ತಿಸುವ ಮೂಲಕ ಭಾರತಕ್ಕೆ ಗೆಲುವನ್ನು ತಂದುಕೊಟ್ಟರು.. ಈ ಮೂಲಕ ಭಾರತವು ಒಲಿಂಪಿಕ್ಸ್‌ನಲ್ಲಿ ಸತತವಾಗಿ ಪದಕಗಳನ್ನು ಪಡೆದುಕೊಂಡಿತು. ಮೂರು … Continued

ಲೋಕಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆ 2024 ಮಂಡನೆ ; ವಕ್ಫ್ ಮಂಡಳಿಗಳಲ್ಲಿ ಮುಸ್ಲಿಂ ಮಹಿಳೆಯರು, ಮುಸ್ಲಿಮೇತರರ ಪ್ರಾತಿನಿಧ್ಯಕ್ಕೆ ಅವಕಾಶ…

ನವದೆಹಲಿ: ಹಲವು ಮುಸ್ಲಿಂ ಸಂಘಟನೆಗಳು ಮತ್ತು ವಿರೋಧ ಪಕ್ಷಗಳ ವಿರೋಧದ ನಡುವೆ ಕೇಂದ್ರದ ಮೋದಿ 3.0 ಸರ್ಕಾರವು ವಕ್ಫ್ (ತಿದ್ದುಪಡಿ) ಮಸೂದೆಯನ್ನು ಸಂಸತ್ತಿನಲ್ಲಿ ಮಂಡಿಸಿದೆ. ಮಸೂದೆಯು ವಕ್ಫ್ ಕಾಯಿದೆ, 1995 ಅನ್ನು ಏಕೀಕೃತ ವಕ್ಫ್ ನಿರ್ವಹಣೆ, ಸಬಲೀಕರಣ, ದಕ್ಷತೆ ಮತ್ತು ಅಭಿವೃದ್ಧಿ ಕಾಯಿದೆ ಎಂದು ಮರುನಾಮಕರಣ ಮಾಡಲು ಪ್ರಸ್ತಾಪಿಸುತ್ತದೆ. ಈ ಮಸೂದೆಯು ಪ್ರಸ್ತುತ ಆಡಳಿತದಿಂದ ಮೊದಲ … Continued

ನಟಿ ಸೋಭಿತಾ ಧೂಳಿಪಾಲ ಜೊತೆ ಮದುವೆ ನಿಶ್ಚಿತಾರ್ಥ ಮಾಡಿಕೊಂಡ ನಟ ನಾಗಚೈತನ್ಯ

ಹೈದರಾಬಾದ್‌: ತೆಲುಗು ನಟ ನಾಗ ಚೈತನ್ಯ ಅವರು ನಟಿ ಸೋಭಿತಾ ಧೂಳಿಪಾಲ ಅವರೊಂದಿಗೆ ಇಂದು ಗುರುವಾರ (ಆಗಸ್ಟ್ 8) ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ನಿಶ್ಚಿತಾರ್ಥ ಸಮಾರಂಭದ ನಂತರ ಹಿರಿಯ ನಟ ಮತ್ತು ನಾಗಚೈತನ್ಯ ಅವರ ತಂದೆ ತೆಲುಗು ನಟ ನಾಗಾರ್ಜುನ ಚಿತ್ರಗಳನ್ನು ಬಿಡುಗಡೆ ಮಾಡಿದ್ದಾರೆ. ನಾಚಚೈತನ್ಯ ಮತ್ತು ಸೋಭಿತಾ ಆಗಸ್ಟ್ 8 ರಂದು ಹೈದರಾಬಾದ್‌ನ ನಾಗಾರ್ಜುನ ಅವರ … Continued