ಆರ್‌ಎಸ್‌ಎಸ್‌ ಕಾರ್ಯಕ್ರಮಗಳಲ್ಲಿ ಸರ್ಕಾರಿ ನೌಕರರು ಪಾಲ್ಗೊಳ್ಳಲು ನಿಷೇಧ ತೆರವು : ತಪ್ಪು ಸರಿಪಡಿಸಲು ಕೇಂದ್ರಕ್ಕೆ 5 ದಶಕ ಬೇಕಾಯ್ತು ಎಂದ ಮಧ್ಯಪ್ರದೇಶ ಹೈಕೋರ್ಟ್

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಚಟುವಟಿಕೆಗಳಲ್ಲಿ ಸರ್ಕಾರಿ ನೌಕರರು ಭಾಗವಹಿಸುವುದನ್ನು ನಿರ್ಬಂಧಿಸಿದ್ದ ಕೇಂದ್ರ ಸರ್ಕಾರಕ್ಕೆ ತಾನು ಮಾಡಿದ್ದ ತಪ್ಪನ್ನು ಸರಿಪಡಿಸಿಕೊಳ್ಳಲುಐದು ದಶಕಗಳೇ ಬೇಕಾಯಿತು ಎಂದು ಮಧ್ಯಪ್ರದೇಶ ಹೈಕೋರ್ಟ್ ಹೇಳಿದೆ. ತನ್ನ ತಪ್ಪಿನ ಅರಿವಾಗಲು ಕೇಂದ್ರ ಸರ್ಕಾರಕ್ಕೆ ಸುಮಾರು ಐದು ದಶಕಗಳೇ ಬೇಕಾಯಿತು. ಆರ್‌ಎಸ್‌ಎಸ್‌ನಂತಹ ಅಂತಾರಾಷ್ಟ್ರೀಯ ಖ್ಯಾತಿ ಹೊಂದಿರುವ ಸಂಸ್ಥೆಯನ್ನು ತಪ್ಪಾಗಿ ನಿಷೇಧಿತ ಸಂಘಟನೆಗಳ ಸಾಲಿನಲ್ಲಿರಿಸಲಾಗಿತ್ತು. ನಿರ್ಬಂಧ … Continued

ವೀಡಿಯೊ..| ಅಸ್ಸಾಂನ ಅಹೋಂ ರಾಜವಂಶದ ಸಮಾಧಿ ದಿಬ್ಬ ʼಮೊಯ್ದಮ್‌ʼ ಈಗ ಯುನೆಸ್ಕೋ ವಿಶ್ವ ಪರಂಪರೆಯ ಪಟ್ಟಿಗೆ ಸೇರ್ಪಡೆ

ನವದೆಹಲಿ: ದೆಹಲಿಯಲ್ಲಿ ಶುಕ್ರವಾರ ನಡೆದ ಯುನೆಸ್ಕೋದ 46ನೇ ವಿಶ್ವ ಪರಂಪರೆ ಸಮಿತಿ ಅಧಿವೇಶನದಲ್ಲಿ ಅಸ್ಸಾಂನ ಅಹೋಮ್ ರಾಜವಂಶದ ಮೊಯ್ದಮ್‌ (Moidam)ಗಳನ್ನು ಭಾರತದ 43ನೇ ವಿಶ್ವ ಪರಂಪರೆಯ ತಾಣವೆಂದು ಘೋಷಿಸಲಾಯಿತು. 2023-24ರ ಯುನೆಸ್ಕೋ ವಿಶ್ವ ಪರಂಪರೆಯ ಪಟ್ಟಿಗೆ ಭಾರತದಿಂದ ಮೊಯಿದಮ್‌ಗಳನ್ನು ನಾಮನಿರ್ದೇಶನ ಮಾಡಲಾಗಿದೆ. ಇದು ಶೈಕ್ಷಣಿಕ, ವೈಜ್ಞಾನಿಕ ಮತ್ತು ಸಾಂಸ್ಕೃತಿಕ ಅಭಿವೃದ್ಧಿಯನ್ನು ಉತ್ತೇಜಿಸಲು ಕೆಲಸ ಮಾಡುವ ವಿಶ್ವಸಂಸ್ಥೆಯ … Continued

ಅಸಾಮಾನ್ಯ ಪ್ರಕರಣ : ತನ್ನ ಮೈ ಮೇಲೆ 22 ಸಂಭಾವ್ಯ ಶತ್ರುಗಳ ಹೆಸರುಗಳನ್ನು ಹಚ್ಚೆ ಹಾಕಿಸಿಕೊಂಡಿದ್ದ ಕೊಲೆಯಾದ ವ್ಯಕ್ತಿ…!

ಮುಂಬೈ: ಇಲ್ಲಿನ ಸ್ಪಾವೊಂದರಲ್ಲಿ ಹತ್ಯೆಗೀಡಾದ ಹಿಸ್ಟರಿ ಶೀಟರ್ ಒಬ್ಬ ತನಗೆ ತೊಂದರೆ ಮಾಡಬಹುದಾದ ಸಂಭಾವ್ಯ 22 ಶತ್ರುಗಳ ಹೆಸರನ್ನು ತಮ್ಮ ದೇಹದ ಮೇಲೆ ಹಚ್ಚೆ ಹಾಕಿಸಿಕೊಂಡಿದ್ದ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ಅಧಿಕಾರಿಗಳು ಹತ್ಯೆಗೀಡಾದ ವ್ಯಕ್ತಿಯು ತನ್ನ ತೊಡೆಯ ಮೇಲೆ ಹಚ್ಚೆ ಹಾಕಿಸಿಕೊಂಡಿದ್ದ 22 ವ್ಯಕ್ತಿಗಳ ಹೆಸರಿನಿಂದಲೇ ಹಂತಕರ ಬಗ್ಗೆ ತಮ್ಮ ಆರಂಭಿಕ ಸುಳಿವು ಪಡೆದಿದ್ದಾರೆ. … Continued

ರಾಷ್ಟ್ರಪತಿ ಭವನದ ಅಶೋಕ ಹಾಲ್‌, ದರ್ಬಾರ್ ಹಾಲ್‌ಗಳ ಹೆಸರು ಬದಲು….

ನವದೆಹಲಿ : ವಸಾಹತುಶಾಹಿ ಬ್ರಿಟಿಷರ ಭೂತಕಾಲದಿಂದ ದೂರ ಸರಿಯುವ ಸರಕಾರದ ಪ್ರಯತ್ನಗಳ ಅಂಗವಾಗಿ ರಾಷ್ಟ್ರಪತಿ ಭವನದ ಕೆಲ ಸಭಾಂಗಣಗಳ ಹೆಸರನ್ನು ಬದಲಿಸಲಾಗಿದೆ. ವಿಧ್ಯುಕ್ತ ಕಾರ್ಯಕ್ರಮಗಳು ನಡೆಯುವ ದರ್ಬಾರ್‌ ಹಾಲ್‌ ಹಾಗೂ ಅಶೋಕ ಹಾಲ್‌ಗಳಿಗೆ ‘ಗಣತಂತ್ರ ಮಂಟಪ’ ಮತ್ತು ‘ಅಶೋಕ ಮಂಟಪ’ ಎಂದು ಗುರುವಾರ ಮರುನಾಮಕರಣ ಮಾಡಲಾಗಿದೆ. ರಾಷ್ಟ್ರಪತಿ ಭವನದ ಎರಡು ಪ್ರಮುಖ ಸಭಾಂಗಣಗಳಲ್ಲಿ ವಿವಿಧ ಸಮಾರಂಭಗಳು … Continued

ಮಂಡಿ ಲೋಕಸಭಾ ಕ್ಷೇತ್ರದಿಂದ ಆಯ್ಕೆ ಪ್ರಶ್ನಿಸಿ ಅರ್ಜಿ : ಬಿಜೆಪಿ ಸಂಸದೆ ಕಂಗನಾ ರಣಾವತ್ ಗೆ ಹೈಕೋರ್ಟ್ ನೋಟಿಸ್

ಶಿಮ್ಲಾ : ಮಂಡಿ ಲೋಕಸಭಾ ಸದಸ್ಯೆ ಕಂಗನಾ ರಣಾವತ್‌ ಅವರಿಗೆ ಹಿಮಾಚಲ ಪ್ರದೇಶ ಹೈಕೋರ್ಟ್ ಬುಧವಾರ ನೋಟಿಸ್ ನೀಡಿದೆ. ಕಿನ್ನೌರ್‌ನ ನಿವಾಸಿಯೊಬ್ಬರು ಲೋಕಸಭೆ ಸ್ಥಾನಕ್ಕೆ ಸಲ್ಲಿಸಿದ್ದ ತನ್ನ ನಾಮಪತ್ರಗಳನ್ನು ತಪ್ಪಾಗಿ ತಿರಸ್ಕರಿಸಲಾಗಿದೆ ಎಂಬ ಕಾರಣಕ್ಕೆ ಚುನಾವಣೆಯನ್ನು ರದ್ದುಗೊಳಿಸುವಂತೆ ಕೋರಿ ಅರ್ಜಿ ಸಲ್ಲಿಸಿದ್ದರು. ನೋಟಿಸ್ ನೀಡಿದ ನ್ಯಾಯಮೂರ್ತಿ ಜ್ಯೋತ್ಸ್ನಾ ರೇವಾಲ್ ಅವರು ಆಗಸ್ಟ್ 21 ರೊಳಗೆ ಉತ್ತರ … Continued

ಮಾನನಷ್ಟ ಮೊಕದ್ದಮೆ: ಖ್ಯಾತ ಯೂ ಟ್ಯೂಬರ್ ಧ್ರುವ ರಾಠಿಗೆ ದೆಹಲಿ ನ್ಯಾಯಾಲಯ ಸಮನ್ಸ್

ನವದೆಹಲಿ: ಮಾನನಷ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಯೂ ಟ್ಯೂಬರ್ ಧ್ರುವ ರಾಠಿಗೆ ದೆಹಲಿ ಹೈಕೋರ್ಟ್‌ ಸಮನ್ಸ್‌ ಜಾರಿಗೊಳಿಸಿದೆ. ತಮಗೆ ಮಧ್ಯಂತರ ಪರಿಹಾರ ದೊರಕಿಸಿಕೊಡುವಂತೆ ನಖುವಾ ಮನವಿ ಮಾಡಿದ್ದ ಹಿನ್ನೆಲೆಯಲ್ಲಿ ನ್ಯಾಯಾಲಯ ರಾಠಿ ಅವರಿಗೆ ನೋಟಿಸ್‌ ನೀಡಿದೆ. ಆಗಸ್ಟ್ 6 ರಂದು ಪ್ರಕರಣದ ಮುಂದಿನ ವಿಚಾರಣೆ ನಡೆಯಲಿದೆ. ನಖುವಾ ಪರವಾಗಿ ವಕೀಲರಾದ ರಾಘವ ಅವಸ್ಥಿ ಮತ್ತು ಮುಖೇಶ ಶರ್ಮಾ … Continued

ಮಹಾರಾಷ್ಟ್ರದಲ್ಲಿ ಭೂಮಿಯೊಳಗೆ 6 ಕಿಮೀ ಆಳದ ವರೆಗೆ ರಂಧ್ರ ಕೊರೆಯಲಿದ್ದಾರೆ ವಿಜ್ಞಾನಿಗಳು… ಇದಕ್ಕೆ ಇಷ್ಟೊಂದು ಮಹತ್ವ ಏಕೆ..?

6,371 ಕಿಮೀ ದೂರದಲ್ಲಿರುವ ಭೂಮಿಯ ಮಧ್ಯಭಾಗವಿದೆ. ಮತ್ತು ಭೂಮಿಯ ಕೇಂದ್ರವನ್ನು ತಲುಪುವುದು ಹಳೆಯ ಕನಸು. ಆದರೂ, ಮಾನವಕುಲವು ಆ ದಿಕ್ಕಿನಲ್ಲಿ ಹೆಚ್ಚು ಪ್ರಗತಿ ಸಾಧಿಸಿಲ್ಲ. ಈವರೆಗೆ ಸಂಶೋಧನೆಗಾಗಿ ಭೂಮಿಯಯಲ್ಲಿ 12.26 ಕಿಮೀ ಆಳದ ವರೆಗೆ ರಂಧ್ರ ಕೊರೆದಿದ್ದರು. ಇದು ಈವರೆಗಿನ ಭೂಮಿಯಲ್ಲಿ ಈವರೆಗೆ ಕೊರೆದ ಅತ್ಯಂತ ಆಳವಾದ ರಂಧ್ರವಾಗಿದೆ. ಇದನ್ನು 32 ವರ್ಷಗಳ ಹಿಂದೆ ರಷ್ಯಾ … Continued

ನಿಮ್ಮನ್ನು ಕೋರ್ಟ್ ನಿಂದ ಹೊರಗೆ ಕಳಿಸಬೇಕಾಗ್ತದೆ ; ಹಿರಿಯ ವಕೀಲರ ಮೇಲೆ ಗರಂ ಆದ ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ

ನವದೆಹಲಿ: ಮಂಗಳವಾರ ನಡೆದ ನೀಟ್‌ ಯುಜಿ (NEET-UG) ವಿಚಾರಣೆಯ ಸಂದರ್ಭದಲ್ಲಿ, ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ ಅವರು ಸುಪ್ರೀಂ ಕೋರ್ಟ್‌ನಲ್ಲಿರುವ ಭದ್ರತಾ ಸಿಬ್ಬಂದಿಗೆ ಹಿರಿಯ ವಕೀಲರನ್ನು ನ್ಯಾಯಾಲಯದಿಂದ ಹೊರಗೆ ಕಳುಹಿಸುವಂತೆ ಆದೇಶ ನೀಡಿದರು. ನ್ಯಾಯಮೂರ್ತಿಗಳು ಕಠೋರವಾಗಿ ಎಚ್ಚರಿಸಿದ ನಂತರ ವಕೀಲರು ಸ್ವಯಂಪ್ರೇರಿತರಾಗಿ ನ್ಯಾಯಾಲಯದಿಂದ ಹೊರನಡೆದರು. ನೀಟ್-ಯುಜಿ ವಿಚಾರಣೆ ವೇಳೆ ಮತ್ತೊಬ್ಬ ಮತ್ತೊಬ್ಬ ವಕೀಲರ ವಾದ ಮಂಡನೆಗೆ … Continued

ನೀಟ್ ಯುಜಿ 2024 ಮರು ಪರೀಕ್ಷೆ ಇಲ್ಲ: ಸುಪ್ರೀಂ ಕೋರ್ಟ್

ನವದೆಹಲಿ : ಪ್ರಸಕ್ತ ಸಾಲಿನ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶಾತಿ ಪದವಿ ಪರೀಕ್ಷೆಯನ್ನು (NEET UG 2024) ಮತ್ತೆ ನಡೆಸುವ ಆದೇಶ ನೀಡಲು ಸುಪ್ರೀಂ ಕೋರ್ಟ್‌ ಮಂಗಳವಾರ ನಿರಾಕರಿಸಿದೆ. ಅರ್ಜಿದಾರರು ಆರೋಪಿಸಿದಂತೆ ಪ್ರಶ್ನೆ ಪತ್ರಿಕೆಯ ವ್ಯಾಪಕ ಸೋರಿಕೆಯನ್ನು ಸಾಬೀತುಪಡಿಸಲು ತನ್ನ ಮುಂದೆ ಇರುವ ಸಾಕ್ಷ್ಯಗಳು ಸಾಕಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿ.ವೈ. … Continued

ಕೇಂದ್ರ ಬಜೆಟ್ 2024 | ಕೌಶಲ್ಯ ಹೆಚ್ಚಳಕ್ಕೆ ಮಹತ್ವದ ಹೆಜ್ಜೆ ; 500 ಉನ್ನತ ಕಂಪನಿಗಳಲ್ಲಿ 1 ಕೋಟಿ ವಿದ್ಯಾರ್ಥಿಗಳಿಗೆ ಇಂಟರ್ನ್‌ಶಿಪ್ ಅವಕಾಶ

ನವದೆಹಲಿ: ಮಂಗಳವಾರ (ಜುಲೈ 23)ರಂದು ಬಜೆಟ್ 2024 ಮಂಡಿಸಿ ಮಾತನಾಡಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ದೇಶದಲ್ಲಿ ಶಿಕ್ಷಣ, ಉದ್ಯೋಗ ಮತ್ತು ಕೌಶಲ್ಯವನ್ನು ಹೆಚ್ಚಿಸುವ ಗುರಿ ಹೊಂದಿರುವ ಮಹತ್ವದ ಘೋಷಣೆ ಮಾಡಿದ್ದಾರೆ. ಮುಂದಿನ ಐದು ವರ್ಷಗಳಲ್ಲಿ 1 ಕೋಟಿ ವಿದ್ಯಾರ್ಥಿಗಳಿಗೆ 500 ಉನ್ನತ ಕಂಪನಿಗಳಲ್ಲಿ ಇಂಟರ್ನ್‌ಶಿಪ್ ಅವಕಾಶಗಳನ್ನು ನೀಡಲಾಗುವುದು ಎಂದು ಅವರು ಘೋಷಿಸಿದರು. ಪ್ರತಿ … Continued