ಧಾರ್ಮಿಕ ಸಭೆಗಳಲ್ಲಿ ಮತಾಂತರ ಮುಂದುವರೆದರೆ ಬಹುಸಂಖ್ಯಾತರು ಅಲ್ಪಸಂಖ್ಯಾತರಾಗುತ್ತಾರೆ: ಅಲಾಹಾಬಾದ್ ಹೈಕೋರ್ಟ್

ಲಕ್ನೋ : ಧಾರ್ಮಿಕ ಸಭೆಗಳಲ್ಲಿ ಮತಾಂತರಕ್ಕೆ ತಡೆ ಒಡ್ಡದಿದ್ದರೆ ಮುಂದೊಂದು ದಿನ ದೇಶದ ಬಹುಸಂಖ್ಯಾತರು ಅಲ್ಪಸಂಖ್ಯಾತರಾಗುತ್ತಾರೆ ಎಂದು ಅಲಾಹಾಬಾದ್‌ ಹೈಕೋರ್ಟ್‌ ಸೋಮವಾರ ಹೇಳಿದೆ. ಉತ್ತರ ಪ್ರದೇಶ ಕಾನೂನುಬಾಹಿರ ಧರ್ಮ ಪರಿವರ್ತನೆ ಕಾಯಿದೆ, 2021ರ ಅಡಿಯಲ್ಲಿ ಆರೋಪಿಯ ಜಾಮೀನು ಅರ್ಜಿ ವಜಾಗೊಳಿವಾಗ ನ್ಯಾಯಮೂರ್ತಿ ರೋಹಿತ್ ರಂಜನ್ ಅಗರ್ವಾಲ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ದೆಹಲಿಯಲ್ಲಿ ನಡೆಯುತ್ತಿದ್ದ “ಕ್ಷೇಮ” ಕೂಟಕ್ಕೆ … Continued

ಉದ್ಯಮಿ ವಿಜಯ ಮಲ್ಯ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ

ಮುಂಬೈ: ಇಂಡಿಯನ್ ಓವರ್‌ಸೀಸ್ ಬ್ಯಾಂಕ್‌ಗೆ (ಐಒಬಿ) ಸಂಬಂಧಿಸಿ ₹ 180 ಕೋಟಿ ಸಾಲ ಮರುಪಾವತಿ ಮಾಡದೆ ಪರಾರಿಯಾಗಿರುವ ಉದ್ಯಮಿ ವಿಜಯ ಮಲ್ಯ ವಿರುದ್ಧ ಮುಂಬೈನ ವಿಶೇಷ ನ್ಯಾಯಾಲಯ ಜಾಮೀನು ರಹಿತ ವಾರಂಟ್ (ಎನ್‌ಬಿಡಬ್ಲ್ಯು) ಜಾರಿ ಮಾಡಿದೆ. ವಿಶೇಷ ಸಿಬಿಐ ನ್ಯಾಯಾಲಯದ ನ್ಯಾಯಾಧೀಶ ಎಸ್‌.ಪಿ. ನಾಯಕ ನಿಂಬಾಳ್ಕರ್ ಅವರು ಜೂನ್ 29 ರಂದು ಮಲ್ಯ ವಿರುದ್ಧ ಎನ್‌ಬಿಡಬ್ಲ್ಯೂ … Continued

₹25 ಲಕ್ಷದ ಕಾಂಟ್ರಾಕ್ಟ್‌, ಜಿಗಾನಾ ಗನ್ಸ್ : ಬಾಲಿವುಡ್ ನಟ ಸಲ್ಮಾನ್ ಖಾನ್‌ ಕೊಲ್ಲಲು ನಡೆದಿತ್ತು ಬಿಷ್ಣೋಯ್ ಗ್ಯಾಂಗ್‌ ಸಂಚು…

ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ಹತ್ಯೆಗೆ ಸಂಚು ರೂಪಿಸಿದ್ದ ಐವರು ಆರೋಪಿಗಳ ವಿರುದ್ಧ ಹೊಸ ಚಾರ್ಜ್ ಶೀಟ್ ದಾಖಲಾಗಿದ್ದು, ಆಘಾತಕಾರಿ ವಿವರಗಳು ಬಹಿರಂಗವಾಗಿವೆ. ನವಿ ಮುಂಬೈ ಪೊಲೀಸರ ಪ್ರಕಾರ, ಕುಖ್ಯಾತ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನೊಂದಿಗೆ ಸಂಬಂಧ ಹೊಂದಿರುವ ಆರೋಪಿಗಳ ಮೇಲೆ ಕೊಲೆಗೆ ಸಂಚು ಮತ್ತು ಇತರ ಗಂಭೀರ ಅಪರಾಧಗಳ ಆರೋಪ ಹೊರಿಸಲಾಗಿದೆ. ಏಪ್ರಿಲ್ 14ರಂದು, … Continued

ಆಂಧ್ರದ ಆರ್ಥಿಕ ಸ್ಥಿತಿ ಸರಿ ಇಲ್ಲವೆಂದು ಸಂಬಳ, ಭತ್ಯೆ ಪಡೆಯುವುದಿಲ್ಲ ಎಂದ ಪವನ ಕಲ್ಯಾಣ

ಗೊಲ್ಲಪ್ರೋಲು : ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ ಕಲ್ಯಾಣ ಅವರು ರಾಜ್ಯದ ಆರ್ಥಿಕ ಪರಿಸ್ಥಿತಿಯನ್ನು ಪರಿಗಣಿಸಿ ತಮ್ಮ ಸಂಬಳ ಮತ್ತು ಕಚೇರಿಗೆ ನೀಡುವ ಹೊಸ ಪೀಠೋಪಕರಣಗಳು ಸೇರಿದಂತೆ ಯಾವುದೇ ವಿಶೇಷ ಭತ್ಯೆಗಳನ್ನು ಸ್ವೀಕರಿಸುವುದಿಲ್ಲ ಎಂದು ಹೇಳಿದ್ದಾರೆ. ಇತ್ತೀಚೆಗೆ ಅಧಿಕಾರಿಗಳು ತಮ್ಮ ಕಚೇರಿ ನವೀಕರಣ ಕುರಿತು ಪವನ ಕಲ್ಯಾಣ ಅವರೊಂದಿಗೆ ಚರ್ಚಿಸಿದಾಗ ಅವರು ವಿಶೇಷ ಸೌಲಭ್ಯಗಳನ್ನು ತಿರಸ್ಕರಿಸಿದ್ದಾರೆ. ಅಲ್ಲದೆ, … Continued

ಜುಲೈ ತಿಂಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆ ಬೀಳುವ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ

ನವದೆಹಲಿ: ನವದೆಹಲಿ: ಈಶಾನ್ಯ ಭಾರತದ ಕೆಲವು ಪ್ರದೇಶಗಳನ್ನು ಹೊರತುಪಡಿಸಿ ದೇಶದಲ್ಲಿ ಜುಲೈ ತಿಂಗಳಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆಯಾಗಲಿದೆ ಎಂದು ನಿರೀಕ್ಷಿಸಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಸೋಮವಾರ ತಿಳಿಸಿದೆ. ವರ್ಚುವಲ್‌ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮಾತನಾಡಿದ ಐಎಂಡಿ (IMD) ಮುಖ್ಯಸ್ಥ ಮೃತ್ಯುಂಜಯ ಮೊಹಾಪಾತ್ರ ಅವರು, ಒಟ್ಟಾರೆಯಾಗಿ ದೇಶದಾದ್ಯಂತ ಜುಲೈ ಸರಾಸರಿ ಮಳೆಯು ಸಾಮಾನ್ಯಕ್ಕಿಂತ ಹೆಚ್ಚಾಗಿ ಇರುತ್ತದೆ. … Continued

ಮಾನಹಾನಿ ಪ್ರಕರಣ : ಕೇಂದ್ರ ಸಚಿವರ ಪತ್ನಿಗೆ ₹50 ಲಕ್ಷ ಪರಿಹಾರ ನೀಡಲು ಟಿಎಂಸಿ ಸಂಸದ ಗೋಖಲೆಗೆ ಸೂಚಿಸಿದ ದೆಹಲಿ ಹೈಕೋರ್ಟ್

ನವದೆಹಲಿ: ಕೇಂದ್ರ ಸಚಿವರೊಬ್ಬರ ಪತ್ನಿ ಹಾಗೂ ನಿವೃತ್ತ ರಾಜತಾಂತ್ರಿಕ ಅಧಿಕಾರಿಯಾಗಿರುವ ಲಕ್ಷ್ಮೀ ಪುರಿ ಅವರು ಹೂಡಿರುವ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್ ನಾಯಕ ಮತ್ತು ರಾಜ್ಯಸಭಾ ಸದಸ್ಯ ಸಾಕೇತ್ ಗೋಖಲೆ ಅವರಿಗೆ ₹ 50 ಲಕ್ಷ ಪರಿಹಾರ ನೀಡುವಂತೆ ದೆಹಲಿ ಹೈಕೋರ್ಟ್ ಸೋಮವಾರ ನಿರ್ದೇಶನ ನೀಡಿದೆ. ಅಲ್ಲದೆ, ಅವರ ಬಳಿ ಕ್ಷಮೆಯಾಚನೆ ಮಾಡಿ … Continued

ನರ್ಮದಾ ಬಚಾವೊ ಹೋರಾಟಗಾರ್ತಿ ಮೇಧಾ ಪಾಟ್ಕರಗೆ 5 ತಿಂಗಳು ಜೈಲು ಶಿಕ್ಷೆ

ನವದೆಹಲಿ: ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಅವರು 2001ರಲ್ಲಿ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಸಾಮಾಜಿಕ ಹೋರಾಟಗಾರ್ತಿ ಮೇಧಾ ಪಾಟ್ಕರ್ ಅವರಿಗೆ ದೆಹಲಿ ನ್ಯಾಯಾಲಯ ಸೋಮವಾರ ಐದು ತಿಂಗಳ ಸಾದಾ ಜೈಲು ಶಿಕ್ಷೆ ವಿಧಿಸಿದೆ. ಕೆವಿಐಸಿಯ ಮುಖ್ಯಸ್ಥರಾಗಿದ್ದ ವಿ.ಕೆ. ಸಕ್ಸೇನಾ (ಈಗ ದೆಹಲಿಯ ಲೆಫ್ಟನೆಂಟ್ ಗವರ್ನರ್) ಅವರು ದಾಖಲಿಸಿದ್ದ ಮಾನನಷ್ಟ ಮೊಕದ್ದಮೆಯಲ್ಲಿ ಸಕ್ಸೇನಾ ಅವರ … Continued

ಕ್ರಿಕೆಟ್‌ : ಟೀಂ ಇಂಡಿಯಾ ಮುಖ್ಯ ಕೋಚ್ ಹುದ್ದೆಯಲ್ಲಿ ದ್ರಾವಿಡ್ ಏಕೆ ಮುಂದುವರಿಯಲಿಲ್ಲ? ಕಾರಣ ಬಹಿರಂಗಪಡಿಸಿದ ಬಿಸಿಸಿಐ ಕಾರ್ಯದರ್ಶಿ

ನವದೆಹಲಿ: T20 ವಿಶ್ವಕಪ್ 2024ರ ನಂತರ ಭಾರತದ ತಂಡದ ಮುಖ್ಯ ತರಬೇತುದಾರರಾಗಿದ್ದ ರಾಹುಲ್ ದ್ರಾವಿಡ್ ಅವರ ಅವಧಿಯು ಮುಕ್ತಾಯವಾಗಿದ್ದು, ಮುಂದಿನ ಟೀಂ ಇಂಡಿಯಾದ ಮುಖ್ಯ ಕೋಚ್‌ ಹುದ್ದೆಗಾಗಿ ಹುಡುಕಾಟ ನಡೆಯುತ್ತಿದೆ. ರೋಹಿತ್ ಶರ್ಮಾ ನೇತೃತ್ವದ ತಂಡವು ದಕ್ಷಿಣ ಆಫ್ರಿಕಾವನ್ನು ಸೋಲಿಸಿ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡ ನಂತರ ದ್ರಾವಿಡ್ ಅವರು ತಮ್ಮ ಮುಖ್ಯ ಕೋಚ್‌ ಹುದ್ದೆಗೆ ಅದ್ಭುತ ವಿದಾಯ … Continued

ಹೊಸ ಕಾನೂನು ಭಾರತೀಯ ನ್ಯಾಯ ಸಂಹಿತೆಯಡಿ ದೆಹಲಿಯಲ್ಲಿ ದಾಖಲಾಯ್ತು ಮೊದಲ ಪ್ರಕರಣ

ನವದೆಹಲಿ: ದೇಶದ ಕ್ರಿಮಿನಲ್‌ ನ್ಯಾಯ ವ್ಯವಸ್ಥೆಯಲ್ಲಿ ವ್ಯಾಪಕ ಬದಲಾವಣೆ ತರುವ ಹೊಸ ಮೂರು ಕ್ರಿಮಿನಲ್‌ ಅಪರಾಧ ಕಾನೂನುಗಳು ಇಂದು, ಸೋಮವಾರದಿಂದ ಜಾರಿಗೆ ಬಂದಿವೆ. ಭಾರತೀಯ ನ್ಯಾಯ ಸಂಹಿತೆ 2023, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023 ಮತ್ತು ಭಾರತೀಯ ಸಾಕ್ಷ್ಯ ಅಧಿನಿಯಮ 2023 ಹೊಸದಾಗಿ ಅನುಷ್ಠಾನಗೊಂಡಿರುವ ಕಾಯ್ದೆಗಳಾಗಿವೆ. 163 ವರ್ಷಗಳ ಹಿಂದೆ ರೂಪುಗೊಂಡ ಭಾರತೀಯ ದಂಡ … Continued

ವೀಡಿಯೊ…| ಭಾರೀ ಮಳೆ : ವಾಹನದಟ್ಟಣೆ ರಸ್ತೆ ಮೇಲೆ ಓಡಾಡಿದ 8 ಅಡಿ ಉದ್ದದ ಮೊಸಳೆ…

ಮಹಾರಾಷ್ಟ್ರದ ರತ್ನಗಿರಿಯಲ್ಲಿ ಮೊಸಳೆಯೊಂದು ತನ್ನ ನೈಸರ್ಗಿಕ ಆವಾಸಸ್ಥಾನದಿಂದ ಹೊರಬಂದು ರಸ್ತೆ ದಾಟುತ್ತಿರುವುದು ಕಂಡುಬಂದಿದೆ. ಇದನ್ನು ಕ್ಯಾಮರಾದಲ್ಲಿ ಸೆರೆಹಿಡಿಯಲಾಗಿದೆ. ನಂತರ ಸಾಮಾಜಿಕ ಮಾಧ್ಯಮದಲ್ಲಿ ಅದು ವೈರಲ್‌ ಆಗಿದೆ. ವರದಿಗಳ ಪ್ರಕಾರ, ಮಹಾರಾಷ್ಟ್ರದ ಕರಾವಳಿ ಜಿಲ್ಲೆಯಾದ ರತ್ನಗಿರಿಯಲ್ಲಿ ಸುರಿದ ಭಾರೀ ಮಳೆಯ ನಂತರ 8 ಅಡಿ ಉದ್ದದ ಮೊಸಳೆ ಹತ್ತಿರದ ಶಿವ ನದಿಯಿಂದ ಕೊಚ್ಚಿಹೋದ ನಂತರ ರಸ್ತೆಗೆ ದಾರಿ … Continued