ದೆಹಲಿ ಸೇವಾ ವಿಷಯಗಳ ಆಡಳಿತಾತ್ಮಕ ನಿಯಂತ್ರಣ ಮಸೂದೆ : ಸರ್ಕಾರಕ್ಕಿದ್ದ ರಾಜ್ಯಸಭೆಯ ಅಡಚಣೆ ನಿವಾರಣೆ-ಕಾರಣ ವೈಎಸ್ಆರ್ ಕಾಂಗ್ರೆಸ್
ನವದೆಹಲಿ: ದೆಹಲಿಯಲ್ಲಿ ಸೇವಾ ವಿಷಯಗಳ ಆಡಳಿತಾತ್ಮಕ ನಿಯಂತ್ರಣ ಮಸೂದೆ ಸೇರಿದಂತೆ ಕೇಂದ್ರವು ಸಂಸತ್ತಿನಲ್ಲಿ ಮಂಡಿಸಲಿರುವ ವಿವಿಧ ಮಸೂದೆಗಳಿಗೆ ಎನ್‌ಡಿಎ ಸರ್ಕಾರಕ್ಕೆ ಬೆಂಬಲಿಸಲು ಹಾಗೂ ಮಣಿಪುರದ ಮೇಲೆ ಕಾಂಗ್ರೆಸ್ ಮಂಡಿಸಿದ ಅವಿಶ್ವಾಸ ನಿರ್ಣಯದ ವಿರುದ್ಧ ಮತ ಚಲಾಯಿಸಲು ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರ ವೈಎಸ್ಆರ್ ಕಾಂಗ್ರೆಸ್ ಪಕ್ಷವು ನಿರ್ಧರಿಸಿದೆ ಎಂದು ವರದಿಯಾಗಿದೆ. ರಾಜ್ಯಸಭೆಯಲ್ಲಿ ಒಂಬತ್ತು … Continued