‘ಶಿವಲಿಂಗ’ ರಚನೆ ಹೊರತುಪಡಿಸಿ ಜ್ಞಾನವಾಪಿ ಮಸೀದಿಯ ವೈಜ್ಞಾನಿಕ ಸಮೀಕ್ಷೆಗೆ ಆದೇಶಿಸಿದ ವಾರಾಣಸಿ ನ್ಯಾಯಾಲಯ
ವಾರಾಣಸಿ : ವಾರಾಣಸಿ ನ್ಯಾಯಾಲಯವು ಶುಕ್ರವಾರ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ಎಎಸ್‌ಐ)ಯಿಂದ ಇಲ್ಲಿನ ಕಾಶಿ ವಿಶ್ವನಾಥ ದೇವಸ್ಥಾನದ ಪಕ್ಕದಲ್ಲಿರುವ ಜ್ಞಾನವಾಪಿ ಮಸೀದಿಯ ವೈಜ್ಞಾನಿಕ ಸಮೀಕ್ಷೆ ನಡೆಸುವಂತೆ ಆದೇಶಿಸಿದೆ ಎಂದು ಸರ್ಕಾರಿ ವಕೀಲ ರಾಜೇಶ ಮಿಶ್ರಾ ತಿಳಿಸಿದ್ದಾರೆ. ಹಿಂದೂ ದಾವೆದಾರರು ‘ಶಿವಲಿಂಗ’ ಎಂದು ಹೇಳಿಕೊಳ್ಳುವ ರಚನೆಯು ಈ ಸಮೀಕ್ಷೆಯ ಭಾಗವಾಗಿರುವುದಿಲ್ಲ. ಹಿಂದೂ ದೇವಾಲಯದ ಸ್ಥಳದಲ್ಲಿ ಮಸೀದಿಯನ್ನು … Continued