ವೀಡಿಯೊ..| ಮುಂಬೈ ಲೋಕಲ್ ರೈಲಿನಲ್ಲಿ ಬೀದಿ ನಾಯಿಯ ಪ್ರಯಾಣ, ಅದರ ಶಿಸ್ತು-ಸಂಯಮ ಎಲ್ಲರಿಗೂ ಪಾಠ ಎಂದ ನೆಟ್ಟಿಗರು | ವೀಕ್ಷಿಸಿ

ಮುಂಬೈನ ಲೋಕಲ್‌ ರೈಲಿನಲ್ಲಿ ಬೀದಿ ನಾಯಿಯೊಂದು ಪ್ರಯಾಣಿಸುತ್ತಿರುವ ವೀಡಿಯೊವೊಂದು ವೈರಲ್‌ ಆಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಭಾರೀ ಗಮನಸೆಳೆದಿದೆ. ಅದೇ ಸಮಯದಲ್ಲಿ ಪ್ರಯಾಣಿಕರೊಬ್ಬರು ಚಲಿಸುತ್ತಿರುವ ರೈಲಿನಿಂದ ಅದನ್ನು ತಳ್ಳಲು ಪ್ರಯತ್ನಿಸುತ್ತಿರುವುದಕ್ಕೆ ತೀವ್ರ ಅಸಮಾಧಾನ ಮತ್ತು ತಳ್ಳಿದರೂ ನಾಯಿಯು ಶಾಂತವಾಗಿ ರೈಲಿನಲ್ಲಿ ಪ್ರಯಾಣಿಸುತ್ತಿರುವುದಕ್ಕೆ ಭರೀ ಮೆಚ್ಚುಗೆ ವ್ಯಕ್ತವಾಗಿದೆ. ನಾಯಿ ತಾನು ಇಳಿಯುವ ಮೊದಲು ರೈಲು ಸಂಪೂರ್ಣ ನಿಲುಗಡೆಯಾಗುವ ವರೆಗೂ … Continued

ವೀಡಿಯೊ..| ಕನ್ಯಾಕುಮಾರಿ ವಿವೇಕಾನಂದ ಬಂಡೆ ಸ್ಮಾರಕದಲ್ಲಿ ‘ಸೂರ್ಯನಿಗೆ ಅರ್ಘ್ಯ’ದ ಮೂಲಕ ಅಂತಿಮ ದಿನದ ಧ್ಯಾನ ಆರಂಭಿಸಿದ ಪ್ರಧಾನಿ ಮೋದಿ-ವೀಕ್ಷಿಸಿ

ಕನ್ಯಾಕುಮಾರಿ : ಇಲ್ಲಿನ ವಿವೇಕಾನಂದ ಬಂಡೆ ಸ್ಮಾರಕ(Vivekananda Rock Memorial)ದಲ್ಲಿ ಸೂರ್ಯೋದಯದ ಸಮಯದಲ್ಲಿ ‘ಸೂರ್ಯ ಅರ್ಘ್ಯ’ ನೀಡಿದ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಇಲ್ಲಿ ತಮ್ಮ ಎರಡನೇ ಮತ್ತು ಅಂತಿಮ ದಿನದ ಧ್ಯಾನವನ್ನು ಆರಂಭಿಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೋದಿ ಅವರು ‘ಸೂರ್ಯನಿಗೆ ಅರ್ಘ್ಯ’ವನ್ನು ನೀಡಿದರು, ಇದು ಸೂರ್ಯನ ರೂಪದಲ್ಲಿ ಸರ್ವಶಕ್ತನಿಗೆ ನಮಸ್ಕಾರಗಳನ್ನು … Continued

ಪೋರ್ಷೆ ಕಾರು ಅಪಘಾತ ಪ್ರಕರಣ : ‘ಸಾಕ್ಷ್ಯ ತಿರುಚಿದ’ ಆರೋಪದ ಮೇಲೆ ಅಪ್ರಾಪ್ತನ ತಾಯಿಯ ಬಂಧನ

ಪುಣೆ: ಪುಣೆ ಪೋರ್ಷೆ ಕಾರು ಅಪಘಾತ ಪ್ರಕರಣದ ಇತ್ತೀಚಿನ ಬೆಳವಣಿಗೆಯೊಂದರಲ್ಲಿ, ಐಷಾರಾಮಿ ಕಾರು ಚಾಲನೆ ಮಾಡುವಾಗ ಇಬ್ಬರ ಸಾವಿಗೆ ಕಾರಣನಾದ ಅಪ್ರಾಪ್ತ ಆರೋಪಿಯ ತಾಯಿಯನ್ನು ಪುಣೆ ಪೊಲೀಸರು ಬಂಧಿಸಿದ್ದಾರೆ. ಅಪಘಾತ ಸಂಭವಿಸಿದಾಗ ತನ್ನ ಮಗ ಕುಡಿದಿರಲಿಲ್ಲ ಎಂದು ಸಾಬೀತುಪಡಿಸಲು ಮಗನ ರಕ್ತದ ಮಾದರಿ ಬದಲಿಗೆ ತಾಯಿಯು ತನ್ನ ರಕ್ತದ ಮಾದರಿಯನ್ನು ಬದಲಾಯಿಸಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ. … Continued

ವಾಣಿಜ್ಯ ಬಳಕೆ ಎಲ್‌ಪಿಜಿ ಗ್ಯಾಸ್‌ ಸಿಲಿಂಡರ್‌ ಬೆಲೆ ಇಳಿಕೆ

ನವದೆಹಲಿ : ತೈಲ ಮಾರುಕಟ್ಟೆ ಕಂಪನಿಗಳು ಶನಿವಾರ ದೇಶಾದ್ಯಂತ 19 ಕಿಲೋಗ್ರಾಂ ತೂಕದ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ ಇಳಿಕೆಯನ್ನು ಘೋಷಿಸಿವೆ. ಜೂನ್ 1 ರಿಂದ ತಕ್ಷಣದಿಂದಲೇ ಜಾರಿಗೆ ಬರುವಂತೆ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ ಬೆಲೆಯನ್ನು 69.50 ರೂ.ಗಳಷ್ಟು ಕಡಿತಗೊಳಿಸಿವೆ. ಪರಿಷ್ಕೃತ ದರದ ಪ್ರಕಾರ ಜೂನ್ 1 ರಿಂದ ದೆಹಲಿಯಲ್ಲಿ 19 ಕೆಜಿಯ ವಾಣಿಜ್ಯ … Continued

T20 ವಿಶ್ವಕಪ್ 2024 : ಜೂನ್‌ 2ರಿಂದ ಆರಂಭ ; ಟೂರ್ನಿಯ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ…

ಭಾರತವು ತನ್ನ ಮೊದಲ 2024ರ ಐಸಿಸಿ ಪುರುಷರ T20 ವಿಶ್ವಕಪ್ (T20 World Cup 2024) ಆರಂಭಕ್ಕೆ ಒಂದು ದಿನ ಮಾತ್ರ ಉಳಿದಿದ್ದು, ಜೂನ್‌ 2ರಿಂದ ಅಮೆರಿಕ ಹಾಗೂ ವೆಸ್ಟ್‌ ಇಂಡೀಸ್‌ನಲ್ಲಿ ನಡೆಯಲಿದೆ. 2024ರ ಜೂನ್ 2ರ ಈ ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ ಅಮೆರಿಕ ಹಾಗೂ ಕೆನಡಾ ತಂಡಗಳು ಮುಖಾಮುಖಿಯಾಗಲಿವೆ. ಭಾರತ ತಂಡದ ವಿಶ್ವಕಪ್ ಅಭಿಯಾನ … Continued

ಲೋಕಸಭಾ ಚುನಾವಣೆ : ಎಕ್ಸಿಟ್ ಪೋಲ್ ಚರ್ಚೆಗಳಲ್ಲಿ ಭಾಗವಹಿಸಲ್ಲ ಎಂದ ಕಾಂಗ್ರೆಸ್ ; ಯಾಕೆಂದರೆ..

ನವದೆಹಲಿ: ಜೂನ್ 1 ರಂದು ಲೋಕಸಭೆ ಚುನಾವಣೆಯ ಮತಗಟ್ಟೆ ಸಮೀಕ್ಷೆಗಳ ಕುರಿತ ಸುದ್ದಿ ವಾಹಿನಿಗಳಲ್ಲಿ ನಡೆಯುವ ಚರ್ಚೆಗಳಲ್ಲಿ ಭಾಗವಹಿಸದಿರಲು ಕಾಂಗ್ರೆಸ್ ಪಕ್ಷವು ನಿರ್ಧರಿಸಿದೆ. ಲೋಕಸಭೆಯ ಎಕ್ಸಿಟ್ ಪೋಲ್ ಚರ್ಚೆಗಳಲ್ಲಿ ಪಾಲ್ಗೊಳ್ಳದಿರುವ ಪಕ್ಷದ ನಿರ್ಧಾರವನ್ನು ಕಾಂಗ್ರೆಸ್ ವಕ್ತಾರ ಮತ್ತು ಮಾಧ್ಯಮ ವಿಭಾಗದ ಮುಖ್ಯಸ್ಥ ಪವನ ಖೇರಾ ಅವರು ಪ್ರಕಟಿಸಿದ್ದು, ಮತದಾರರು ಮತ ಚಲಾಯಿಸಿದ್ದಾರೆ ಮತ್ತು ಅವರ ತೀರ್ಪು … Continued

ಮಾರ್ಚ್ ತ್ರೈಮಾಸಿಕದಲ್ಲಿ 7.8%ಕ್ಕೆ ಏರಿಕೆ ಕಂಡ ಭಾರತದ ಜಿಡಿಪಿ, ವಾರ್ಷಿಕ ಬೆಳವಣಿಗೆ ದರ 8.2%ಕ್ಕೆ ಏರಿಕೆ ; ಇದು ಜಸ್ಟ್‌ ಟ್ರೇಲರ್‌ ಎಂದ ಪ್ರಧಾನಿ ಮೋದಿ

ನವದೆಹಲಿ: ಅಂಕಿ-ಅಂಶ ಹಾಗು ಕಾರ್ಯಕ್ರಮ ಅನಷ್ಠಾನ ಸಚಿವಾಲಯವು ಶುಕ್ರವಾರ ಬಿಡುಗಡೆ ಮಾಡಿದ ವರದಿ ಪ್ರಕಾರ 2023 – 24ನೇ ಸಾಲಿನ ನಾಲ್ಕನೇ ತ್ರೈಮಾಸಿಕ (ಜನವರಿ – ಮಾರ್ಚ್) ಅವಧಿಯಲ್ಲಿ ಆರ್ಥಿಕ ಬೆಳವಣಿಗೆ ಶೇ. 7.8ಕ್ಕೆ ತಲುಪಿದೆ. 2023-24ರ ವಾರ್ಷಿಕ ಬೆಳವಣಿಗೆ ದರ( (GDP) ಶೇಕಡಾ 8.2ಕ್ಕೆ ತಲುಪಿದೆ. ಜನವರಿ-ಮಾರ್ಚ್ ಅವಧಿಯಲ್ಲಿ ಬೆಳವಣಿಗೆಯು ಡಿಸೆಂಬರ್ ತ್ರೈಮಾಸಿಕದಲ್ಲಿ 8.6% … Continued

ವೀಡಿಯೊ..| ವಿವಾಹದ ವೇಳೆ ಮಾರಕಾಸ್ತ್ರ ಹಿಡಿದು ಬೆದರಿಸಿ ಯುವತಿಯ ಅಪಹರಣಕ್ಕೆ ಯತ್ನ ; ದೃಶ್ಯ ಕ್ಯಾಮರಾದಲ್ಲಿ ಸೆರೆ

ಭೋಪಾಲ್‌ : ಮಧ್ಯಪ್ರದೇಶದ ಅಶೋಕ ನಗರದಲ್ಲಿ ವಿವಾಹದ ವೇಳೆ ಕತ್ತಿ ಬೀಸುತ್ತ 22 ವರ್ಷದ ಯುವತಿಯೊಬ್ಬಳನ್ನು ಸಿನಿಮೀಯ ರೀತಿಯಲ್ಲಿ ಅಪಹರಿಸಲು ಯತ್ನಿಸಿದ ಘಟನೆ ನಡೆದಿದೆ. ಗುರುವಾರ ಸಂಜೆ 6 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಅದರ ವೀಡಿಯೊ ವೈರಲ್‌ ಆಗಿದೆ. ಯುವತಿ ಅತ್ಯಾಚಾರ ಸಂತ್ರಸ್ತೆಯಾಗಿದ್ದು, ಅವಳ ಮದುವೆ ಮತ್ತೊಬ್ಬನ ಜೊತೆ ನಡೆಯುತ್ತಿದ್ದಾಗ ಅತ್ಯಾಚಾರ ಆರೋಪಿ … Continued

ಅತ್ಯಾಚಾರ ಆರೋಪದ ಪ್ರಕರಣ: ಪ್ರಜ್ವಲ್‌ ರೇವಣ್ಣ 6 ದಿನ ಎಸ್‌ಐಟಿ ಕಸ್ಟಡಿಗೆ

ಬೆಂಗಳೂರು: ಲೈಂಗಿಕ ದೌರ್ಜನ್ಯದ ಆರೋಪ ಹೊತ್ತಿರುವ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಶುಕ್ರವಾರ ಬೆಳಗ್ಗೆ ಜರ್ಮನಿಯಿಂದ ವಾಪಸ್ಸಾಗುವಾಗ ಬೆಂಗಳೂರು ವಿಮಾನ ನಿಲ್ದಾಣದಿಂದ ಬಂಧಿಸಲಾಗಿದ್ದು, ಜನಪ್ರತಿನಿಧಿಗಳ ವಿಶೇಷ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯವು ಅವರನ್ನು ಜೂನ್ 6ರವರೆಗೆ ಎಸ್‌ಐಟಿ ಕಸ್ಟಡಿಗೆ ಕಸ್ಟಡಿಗೆ ನೀಡಿದೆ. ಬಂಧಿತ ಪ್ರಜ್ವಲ್‌ ಅವರನ್ನು ಮಧ್ಯಾಹ್ನ ಸುಮಾರು 3 ಗಂಟೆ ವೇಳೆಗೆ ವಿಶೇಷ ಮ್ಯಾಜಿಸ್ಟ್ರೇಟ್‌ ಕೆ.ಎನ್‌. ಶಿವಕುಮಾರ … Continued

ಮಂಗನಿಗೆ ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆ ಯಶಸ್ವಿ : ಪುನಃ ದೃಷ್ಟಿ ಪಡೆದ ಕೋತಿ…!

ಹಿಸಾರ್‌ : ಅಪರೂಪದ ಪ್ರಕರಣವೊಂದರಲ್ಲಿ ಹರಿಯಾಣದಲ್ಲಿ ಸರ್ಕಾರಿ ಆರೋಗ್ಯ ವಿಶ್ವವಿದ್ಯಾಲಯವು ಮಂಗಕ್ಕೆ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸುವ ಮೂಲಕ ಮಹತ್ವದ ಮೈಲಿಗಲ್ಲನ್ನು ಸಾಧಿಸಿದೆ. ಹಿಸಾರ್ ಜಿಲ್ಲೆಯ ಲಾಲಾ ಲಜಪತ್ ರಾಯ್ ಪಶು ವೈದ್ಯಕೀಯ ಹಾಗೂ ಪ್ರಾಣಿ ವಿಜ್ಞಾನ ವಿಶ್ವವಿದ್ಯಾಲಯವು (LUVAS) ಹರ್ಯಾಣ ರಾಜ್ಯದಲ್ಲೇ ಮೊದಲ ಬಾರಿಗೆ ಮಂಗನಿಗೆ ಕ್ಯಾಟರಾಕ್ಟ್ ಸರ್ಜರಿ ನಡೆಸಿದೆ. ವಿದ್ಯುತ್ ಆಘಾತದಿಂದ … Continued