ಭಗವಾನ್ ರಾಮ ಆಹ್ವಾನಿಸಿದವರು ಮಾತ್ರ ಬರ್ತಾರೆ”: ರಾಮಮಂದಿರ ಉದ್ಘಾಟನೆ ಆಹ್ವಾನ ತಿರಸ್ಕರಿಸಿದ ಸಿಪಿಐ(ಎಂ) ಸೀತಾರಾಮ ಯೆಚೂರಿ ಬಗ್ಗೆ ಬಿಜೆಪಿ
ನವದೆಹಲಿ: ಜನವರಿ 22 ರಂದು ನಡೆಯಲಿರುವ ಅಯೋಧ್ಯೆಯಲ್ಲಿ ರಾಮ ಮಂದಿರದ ಉದ್ಘಾಟನೆಗೆ ಹಾಜರಾಗುವುದಿಲ್ಲ ಎಂದು ಸಿಪಿಐ(ಎಂ) ಮಂಗಳವಾರ ಖಚಿತಪಡಿಸಿದ ನಂತರ ವಿವಾದ ಭುಗಿಲೆದ್ದಿದೆ. ಸುದ್ದಿ ಸಂಸ್ಥೆ ಎಎನ್ಐ ಜೊತೆ ಮಾತನಾಡಿದ ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ, “ಎಲ್ಲರಿಗೂ ಆಹ್ವಾನ ಕಳುಹಿಸಲಾಗಿದೆ (ಆದರೆ) ಭಗವಾನ್ ರಾಮ ಕರೆದವರು ಮಾತ್ರ ಬರುತ್ತಾರೆ” ಎಂದು ಹೇಳಿದ್ದಾರೆ. ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ … Continued