ನೀಟ್ 2026 ಮರುಪರೀಕ್ಷೆ ; ಟೆಲಿಗ್ರಾಂ ತಾತ್ಕಾಲಿಕ ನಿರ್ಬಂಧ : ಕೇಂದ್ರದ ನಿರ್ಧಾರ ಎತ್ತಿ ಹಿಡಿದ ದೆಹಲಿ ಹೈಕೋರ್ಟ್

ನವದೆಹಲಿ : 2026ರ ನೀಟ್ (NEET-UG) ಮರುಪರೀಕ್ಷೆಗೂ ಮುನ್ನ ಪ್ರಶ್ನೆಪತ್ರಿಕೆ ಸೋರಿಕೆ ಕುರಿತು ತಪ್ಪುಮಾಹಿತಿ ಹರಡುವುದನ್ನು ತಡೆಯುವ ಉದ್ದೇಶದಿಂದ ಕೇಂದ್ರ ಸರ್ಕಾರ ಟೆಲಿಗ್ರಾಂ ಮೆಸೆಜಿಂಗ್‌ ಪ್ಲಾಟ್‌ಫಾರ್ಮ್‌ (messaging platform) ಜೂನ್ 22ರವರೆಗೆ ತಾತ್ಕಾಲಿಕವಾಗಿ ನಿರ್ಬಂಧಿಸಿರುವ ಕ್ರಮವನ್ನುಪ್ರಶ್ನಿಸಿ ಟೆಲಿಗ್ರಾಂ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ. ನ್ಯಾಯಮೂರ್ತಿ ತೇಜಸ್ ಕಾರಿಯಾ ಅವರು ತೀರ್ಪು ಪ್ರಕಟಿಸಿ, ಮಾಹಿತಿ ತಂತ್ರಜ್ಞಾನ ಕಾಯ್ದೆಯ … Continued

ಮುಂಗಾರು ಮಳೆ ತಡೆದದ್ದು ಬರೀ ‘ಎಲ್ ನಿನೊ’ ಮಾತ್ರವಲ್ಲ ; ಇತರ 5 ಜಾಗತಿಕ ಹವಾಮಾನ ವೈಪರೀತ್ಯಗಳೂ ಕಾರಣ…!

ನವದೆಹಲಿ : ಜೂನ್ 4 ರಂದು ಭಾರತಕ್ಕೆ ಸಕಾಲದಲ್ಲಿ ಆಗಮಿಸಿದ್ದ ನೈಋತ್ಯ ಮುಂಗಾರು ಮಾರುತಗಳು ಈಗ ದಿಢೀರನೆ ಸ್ಥಗಿತಗೊಂಡಿವೆ. ಆರಂಭದಲ್ಲಿ ಚುರುಕಾಗಿದ್ದ ಮುಂಗಾರುಈಗ ಸಂಪೂರ್ಣ ಕುಂಠಿತಗೊಂಡಿದ್ದು, ದೇಶಾದ್ಯಂತ ತೀವ್ರ ಮಳೆ ಕೊರತೆ ಎದುರಾಗಿದೆ. ಜೂನ್ 4 ರಿಂದ ಜೂನ್ 18 ರವರೆಗಿನ ಅವಧಿಯಲ್ಲಿ ದೇಶದಲ್ಲಿ ಶೇಕಡಾ 41 ರಷ್ಟು ಮಳೆ ಕೊರತೆಯಾಗಿದೆ ಎಂದು ಭಾರತೀಯ ಹವಾಮಾನ … Continued

ಜಾರ್ಖಂಡದಲ್ಲಿ ಲೆಕ್ಕಾಚಾರ ಉಲ್ಟಾ ; ಕಾಂಗ್ರೆಸ್‌ಗೆ ಭಾರಿ ಮುಖಭಂಗ : ಎನ್‌ಡಿಎ ಬೆಂಬಲಿತ ಪಕ್ಷೇತರ ಅಭ್ಯರ್ಥಿಗೆ ಗೆಲುವು

ರಾಂಚಿ: ಜಾರ್ಖಂಡ್‌ ವಿಧಾನಸಭೆಯಿಂದ ರಾಜ್ಯಸಭೆಯ ಎರಡು ಸ್ಥಾನಗಳಿಗೆ ಗುರುವಾರ ನಡೆದ ಚುನಾವಣೆಯಲ್ಲಿ ಜಾರ್ಖಂಡ್ ಮುಕ್ತಿ ಮೋರ್ಚಾ (JMM) ಅಭ್ಯರ್ಥಿ ಬೈದ್ಯನಾಥ ರಾಮ ಮತ್ತು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (NDA) ಬೆಂಬಲಿತ ಪಕ್ಷೇತರ ಅಭ್ಯರ್ಥಿ ಪರಿಮಳ ನತ್ವಾನಿ ಜಯಗಳಿಸಿದ್ದಾರೆ. ಈ ಫಲಿತಾಂಶವು ಇಂಡಿಯಾ ಮೈತ್ರಿಕೂಟದ ಒಳಗಿನ ಬಿರುಕುಗಳನ್ನು  ಬಹಿರಂಗಪಡಿಸಿತು. ಮಿಜೋರಾಂನಲ್ಲಿ ಝಡ್‌ಪಿಎಂ ಪಕ್ಷದ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ. … Continued

14 ಐಎಎಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ ರಾಜ್ಯ ಸರ್ಕಾರ

ಬೆಂಗಳೂರು: ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಿಟ್ಟಿದ್ದು, ಒಟ್ಟು 14 ಮಂದಿ ಐಎಎಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ಮತ್ತೆ ಕೆಲವರಿಗೆ ಹೆಚ್ಚುವರಿ ಹೊಣೆಗಾರಿಕೆಗಳನ್ನು ನೀಡಿ ಆದೇಶ ಹೊರಡಿಸಿದೆ. ಕರ್ನಾಟಕ ರಾಜ್ಯಪಾಲರ ಆದೇಶದ ಮೇರೆಗೆ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಅಧೀನ ಕಾರ್ಯದರ್ಶಿ ಟಿ. ಮಹಾಂತೇಶ ಅವರು ಈ ಅಧಿಕೃತ … Continued

ಪಿಎಫ್‌ಗೆ ಶೇ. 8.25 ಬಡ್ಡಿದರ : ಕೇಂದ್ರ ಸರ್ಕಾರದ ಅನುಮೋದನೆ

ನವದೆಹಲಿ: ಉದ್ಯೋಗಿಗಳ ಭವಿಷ್ಯ ನಿಧಿ ಸಂಘಟನೆ (EPFO)ಯ 7 ಕೋಟಿಗೂ ಅಧಿಕ ಚಂದಾದಾರರಿಗೆ ಕೇಂದ್ರ ಸರ್ಕಾರ ಭರ್ಜರಿ ಸಿಹಿ ಸುದ್ದಿ ನೀಡಿದೆ. 2025-26ನೇ ಹಣಕಾಸು ವರ್ಷಕ್ಕೆ ಭವಿಷ್ಯ ನಿಧಿ (EPF) ಠೇವಣಿಗಳ ಮೇಲಿನ ಬಡ್ಡಿ ದರವನ್ನು ಶೇಕಡಾ 8.25 ರಷ್ಟು ಮುಂದುವರಿಸಲು ಹಣಕಾಸು ಸಚಿವಾಲಯವು ಅನುಮೋದನೆ ನೀಡಿದೆ. ಇನ್ನು ಕೆಲವೇ ದಿನಗಳಲ್ಲಿ, ಅಂದರೆ ಚಾಲ್ತಿ ತಿಂಗಳಿನಲ್ಲೇ … Continued

ಕರ್ನಾಟಕದಲ್ಲಿ ಮುಂಗಾರು ಕ್ಷೀಣ : ಕರಾವಳಿ-ಮಲೆನಾಡಿನ ಜಿಲ್ಲೆಗಳಲ್ಲೇ ಭಾರಿ ಮಳೆ ಕೊರತೆ….!

ಬೆಂಗಳೂರು: ರಾಜ್ಯಕ್ಕೆ ಜೂನ್ 4 ರಂದೇ ಮುಂಗಾರು ಪ್ರವೇಶಿಸಿದ್ದರೂ, ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದೆ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಬರಗಾಲದ ಆತಂಕ ಶುರುವಾಗಿದೆ. ಜೂನ್ 4 ರಿಂದ 15 ರವರೆಗಿನ ಅವಧಿಯಲ್ಲಿ ಕೇವಲ 19 ಮಿ.ಮೀ ಮಳೆಯಾಗಿದ್ದು, ವಾಡಿಕೆಯ 53 ಮಿ.ಮೀ ಗೆ ಹೋಲಿಸಿದರೆ ಇದು ಅರ್ಧಕ್ಕಿಂತಲೂ ಕಡಿಮೆಯಾಗಿದೆ. ಜಾಗತಿಕ ಹವಾಮಾನ ಬದಲಾವಣೆ ಹಾಗೂ ‘ಎಲ್ … Continued

ಉದ್ಧವ್‌ ಠಾಕ್ರೆಗೆ ತೀವ್ರ ಮುಖಭಂಗ: ಪಕ್ಷದ ಸಂಸದೀಯ ಸಭೆಗೆ 3 ಸಂಸದರು ಮಾತ್ರ ಹಾಜರು, 6 ಸಂಸದರು ಗೈರು…!

ನವದೆಹಲಿ: ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆಗೆ ದೊಡ್ಡ ಹಿನ್ನಡೆಯಲ್ಲಿ ದೆಹಲಿಯಲ್ಲಿ ಗುರುವಾರ ನಡೆದ ಶಿವಸೇನಾ (ಯುಬಿಟಿ) ಪಕ್ಷದ ಮಹತ್ವದ ಸಂಸದೀಯ ಸಭೆಗೆ ಒಂಬತ್ತು ಲೋಕಸಭಾ ಸಂಸದರ ಪೈಕಿ ಕೇವಲ ಮೂವರು ಮಾತ್ರ ಹಾಜರಾಗಿದ್ದಾರೆ. ಹೀಗಾಗಿ ಅವರು ಏಕನಾಥ ಶಿಂಧೆ ನೇತೃತ್ವದ ಆಡಳಿತಾರೂಢ ಶಿವಸೇನೆ ಸೇರ್ಪಡೆಯಾಗುವ ಸಾಧ್ಯತೆ ವದಂತಿಗಳಿಗೆ ಇನ್ನಷ್ಟು ರೆಕ್ಕೆಪುಕ್ಕಗಳು ಬಂದಿವೆ. ಈ ಸಭೆಯಿಂದ … Continued

ವಿಡಿಯೋ | ಮೋದಿ ಪ್ರಧಾನಿಯಾಗಿದ್ದಾಗ ಯಾರಾದ್ರೂ ಭಾರತದ ಮೇಲೆ ದಾಳಿ ಮಾಡಿದ್ರೆ……’: ಟ್ರಂಪ್ ಉತ್ತರಕ್ಕೆ ಜಾಗತಿಕ ಸಂಚಲನ

ಎವಿಯನ್ (ಫ್ರಾನ್ಸ್): ಅಮೆರಿಕ ಮತ್ತು ಭಾರತದ ನಡುವೆ ಯಾವುದೇ ಔಪಚಾರಿಕ ರಕ್ಷಣಾ ಒಪ್ಪಂದವಿಲ್ಲದಿದ್ದರೂ, ಸಂಕಷ್ಟದ ಸಮಯದಲ್ಲಿ ಅಮೆರಿಕ ಯಾವಾಗಲೂ ನವದೆಹಲಿಯ ಬೆಂಬಲಕ್ಕೆ ನಿಲ್ಲಲಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಉಭಯ ದೇಶಗಳ ರಕ್ಷಣಾ ಬಾಂಧವ್ಯದ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, “ನಮ್ಮ ನಡುವಿನ ಸಂಬಂಧ ಅತ್ಯುತ್ತಮವಾಗಿದೆ. ಭಾರತದೊಂದಿಗೆ ನಮ್ಮದು ಯಾವುದೇ ಔಪಚಾರಿಕ … Continued

ಇರಾನ್‌-ಅಮೆರಿಕ ಶಾಂತಿ ಒಪ್ಪಂದಕ್ಕೆ ಪೆಜೆಶ್ಕಿಯಾನ್-ಟ್ರಂಪ್ ಸಹಿ ; ತಕ್ಷಣದಿಂದ ಹಾರ್ಮುಜ್ ಜಲಸಂಧಿ ಓಪನ್‌ ; 14 ಅಂಶಗಳ ಒಪ್ಪಂದದಲ್ಲಿ ಏನಿದೆ?

ವಾಷಿಂಗ್ಟನ್/ ತೆಹ್ರಾನ್‌ : ಅಮೆರಿಕ ಮತ್ತು ಇರಾನ್ ನಡುವಿನ ದೀರ್ಘಾವಧಿಯ ಸಂಘರ್ಷಕ್ಕೆ ಕೊನೆಗೂ ತಾತ್ಕಾಲಿಕ ತೆರೆ ಬಿದ್ದಿದೆ. ವಾರಗಳ ಕಾಲ ನಡೆದ ರಾಜತಾಂತ್ರಿಕ ಚರ್ಚೆಗಳ ನಂತರ, ಎರಡೂ ದೇಶಗಳು ಐತಿಹಾಸಿಕ ಶಾಂತಿ ಒಪ್ಪಂದದ ಜ್ಞಾಪಕ ಪತ್ರಕ್ಕೆ (Peace Memorandum) ಅಧಿಕೃತವಾಗಿ ಸಹಿ ಹಾಕಿವೆ. ಫ್ರಾನ್ಸ್‌ನಲ್ಲಿ ನಡೆದ ಜಿ7 (G7) ಶೃಂಗಸಭೆಯ ಸಂದರ್ಭದಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ … Continued