ಜ್ಞಾನವಾಪಿ ಮಸೀದಿ ವಿವಾದ: ಶಿವಲಿಂಗ ಪತ್ತೆಯಾದ ಸ್ಥಳದ ರಕ್ಷಣೆ ವಿಸ್ತರಿಸಿದ ಸುಪ್ರೀಂ ಕೋರ್ಟ್

ನವದೆಹಲಿ : ವಾರಾಣಸಿಯ ಜ್ಞಾನವಾಪಿ ಮಸೀದಿಯಲ್ಲಿ ಪತ್ತೆಯಾಗಿರುವ ಶಿವಲಿಂಗದ ಕುರಿತು ಯಥಾಸ್ಥಿತಿ ಕಾಪಾಡುವುದಾಗಿ ಹಿಂದೂ ಮತ್ತು ಮುಸ್ಲಿಂ ಅರ್ಜಿದಾರರಿಬ್ಬರೂ ಒಪ್ಪಿಕೊಂಡ ಬಳಿಕ, ಈ ನಿರ್ದಿಷ್ಟ ಸ್ಥಳವನ್ನು ರಕ್ಷಿಸುವಂತೆ ಮೇ ತಿಂಗಳಲ್ಲಿ ನೀಡಿದ್ದ ತನ್ನ ಆದೇಶವನ್ನು ಸುಪ್ರೀಂಕೋರ್ಟ್ ಶುಕ್ರವಾರ ವಿಸ್ತರಿಸಿದೆ. ಶಿವಲಿಂಗ ಪತ್ತೆಯಾಗಿರುವ ಸ್ಥಳವನ್ನು ಕಾಪಾಡಬೇಕೆಂದು ಸುಪ್ರೀಂಕೋರ್ಟ್ ಮೇ ತಿಂಗಳಿನಲ್ಲಿ ನೀಡಿದ್ದ ಆದೇಶವು ನವೆಂಬರ್ 12ರಂದು ಅಂತ್ಯಗೊಳ್ಳಲಿದೆ … Continued

ಆಪ್ಟಿಕಲ್ ಭ್ರಮೆ : 20 ಸೆಕೆಂಡುಗಳಲ್ಲಿ ಈ ಪರ್ವತಾರೋಹಿಯ ಮಾರ್ಗದರ್ಶಿಯನ್ನು ಕಂಡುಹಿಡಿಯಬಹುದೇ…?

ಇತ್ತೀಚಿಗೆ ಹಲವು ಆಪ್ಟಿಕಲ್ ಭ್ರಮೆಗಳು ವೈರಲ್ ಆಗಿದ್ದು, ಇದು ಚಿತ್ರ ಒಗಟು ಅಥವಾ ಚಿತ್ರಕಲೆಯೊಳಗೆ ಮರೆಮಾಡಲಾಗಿರುವ ಯಾವುದಾದರೂ ಆಪ್ಟಿಕಲ್ ಭ್ರಮೆಗಳು ಯಾವಾಗಲೂ ಪರಿಹರಿಸಲು ವಿನೋದಮಯವಾಗಿರುತ್ತವೆ. ಆಪ್ಟಿಕಲ್ ಭ್ರಮೆಯ ಉದ್ದೇಶವು ನಿಮ್ಮ ಮುಂದೆ ಪ್ರಸ್ತುತಪಡಿಸಲಾದ ಚಿತ್ರದ ನಿಮ್ಮ ಗ್ರಹಿಕೆಯನ್ನು ಪರೀಕ್ಷಿಸುವುದು ಮತ್ತು ನಿಮ್ಮ ವೀಕ್ಷಣಾ ಕೌಶಲ್ಯಗಳನ್ನು ಪರೀಕ್ಷಿಸುವುದಾಗಿದೆ. ವ್ಯಕ್ತಿಯೊಬ್ಬ ಪರ್ವತವನ್ನು ಹತ್ತುವ ಚಿತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ … Continued

ರಾಜೀವ್ ಗಾಂಧಿ ಹತ್ಯೆ ಪ್ರಕರಣ: ನಳಿನಿ ಸೇರಿದಂತೆ ಎಲ್ಲ ಆರು ಅಪರಾಧಿಗಳನ್ನು ಬಿಡುಗಡೆಗೆ ಮಾಡಿದ ಸುಪ್ರೀಂ ಕೋರ್ಟ್

ನವದೆಹಲಿ: ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಎಲ್ಲಾ ಆರು ಅಪರಾಧಿಗಳನ್ನು ಅವಧಿಗೆ ಮುನ್ನ ಬಿಡುಗಡೆ ಮಾಡುವಂತೆ ಸುಪ್ರೀಂ ಕೋರ್ಟ್ ಶುಕ್ರವಾರ ಆದೇಶ ನೀಡಿದೆ. ಅಪರಾಧಿಗಳಾದ ನಳಿನಿ, ರವಿಚಂದ್ರನ್,  ಶ್ರೀಹರನ್, ಸಂತನ್, ಮುರುಗನ್, ರಾಬರ್ಟ್ ಪಾಯಸ್  ಅವರನ್ನು ಬಿಡುಗಡೆ ಮಾಡುವಂತೆ ಕೋರ್ಟ್ ಆದೇಶಿಸಿದೆ. ಪೆರಾರಿವಾಳನ್ ಅವರ ಆದೇಶವು ಪ್ರಸ್ತುತ ಅರ್ಜಿದಾರರಿಗೆ ಅನ್ವಯಿಸುತ್ತದೆ ಎಂದು ಪೀಠವು ಗಮನಿಸಿತು. ಅಪರಾಧಿಗಳು … Continued

ರಾಮಸೇತುವಿಗೆ ರಾಷ್ಟ್ರೀಯ ಪಾರಂಪರಿಕ ಸ್ಥಾನಮಾನ ಕೋರಿ ಅರ್ಜಿ : ಪ್ರತಿಕ್ರಿಯೆ ನೀಡಲು ಕೇಂದ್ರಕ್ಕೆ 4 ವಾರಗಳ ಕಾಲಾವಕಾಶ ನೀಡಿದ ಸುಪ್ರೀಂ ಕೋರ್ಟ್‌

ನವದೆಹಲಿ: ರಾಮಸೇತುವಿಗೆ ರಾಷ್ಟ್ರೀಯ ಪಾರಂಪರಿಕ ಸ್ಥಾನಮಾನ ನೀಡುವಂತೆ ಕೋರಿ ಸಂಸದ ಸುಬ್ರಮಣಿಯನ್ ಸ್ವಾಮಿ ಸಲ್ಲಿಸಿರುವ ಮನವಿಗೆ ಪ್ರತಿಕ್ರಿಯೆ ನೀಡಲು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಗುರುವಾರ ನಾಲ್ಕು ವಾರಗಳ ಕಾಲಾವಕಾಶ ನೀಡಿದೆ. ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ ನೇತೃತ್ವದ ಪೀಠವು ಕೇಂದ್ರ ಸರ್ಕಾರದ ಪರವಾಗಿ ಉತ್ತರ ಸಿದ್ಧವಾಗಿದ್ದರೂ, ಸಂಬಂಧಿಸಿದ ಸಚಿವಾಲಯದಿಂದ ಇನ್ನೂ ಅನುಮೋದನೆ … Continued

ಭಾರೀ ವಿವಾದದ ನಡುವೆ ಈ ವಿಶ್ವವಿದ್ಯಾಲಯದ ಕುಲಪತಿ ಸ್ಥಾನದಿಂದ ರಾಜ್ಯಪಾಲರನ್ನು ಬದಲಾಯಿಸಿದ ಕೇರಳ ಸರ್ಕಾರ

ತಿರುವನಂತಪುರಂ: ಎರಡು ಕಡೆಯ ನಡುವಿನ ಸಂಘರ್ಷ ತೀವ್ರ ಉಲ್ಬಣಗೊಂಡ ಒಂದು ದಿನದ ನಂತರ ಕೇರಳ ಕಲಾಮಂಡಲಂ ಡೀಮ್ಡ್ ವಿಶ್ವವಿದ್ಯಾನಿಲಯದ ಕುಲಪತಿ ಸ್ಥಾನದಿಂದ ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರನ್ನು ರಾಜ್ಯ ಸರ್ಕಾರ ಗುರುವಾರ ವಜಾಗೊಳಿಸಿದೆ. . ಖಾನ್ ಅವರ ಸ್ಥಾನವನ್ನು ಕಲೆ ಮತ್ತು ಸಾಂಸ್ಕೃತಿಕ ಕ್ಷೇತ್ರದ ಗಣ್ಯ ವ್ಯಕ್ತಿಯನ್ನು ನೇಮಿಸಲು ವಿಶ್ವವಿದ್ಯಾಲಯದ ನಿಯಮಗಳನ್ನು ಬದಲಾಯಿಸುವುದಾಗಿ … Continued

ತಂದೆಗೆ ಸಹಾಯ ಮಾಡಲು ನನಗೆ ಹೆಮ್ಮೆ:ಲಾಲುಪ್ರಸಾದ್ ಯಾದವ್‌ಗೆ ಕಿಡ್ನಿ ದಾನ ಮಾಡಲಿರುವ ಎರಡನೇ ಮಗಳು

ನವದೆಹಲಿ: ಕೆಲವು ವರ್ಷಗಳಿಂದ ಅನಾರೋಗ್ಯಕ್ಕೆ ತುತ್ತಾಗಿರುವ ಬಿಹಾರದ ಮಾಜಿ ಮುಖ್ಯಮಂತ್ರಿ, ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ ಯಾದವ್ ಅವರಿಗೆ ಮಗಳು ರೋಹಿಣಿ ಆಚಾರ್ಯ ಮೂತ್ರಪಿಂಡ ದಾನ ಮಾಡಲಿದ್ದಾರೆ. ಲಾಲು ಯಾದವ್ ಈ ತಿಂಗಳ ಕೊನೆಯಲ್ಲಿ ಮೂತ್ರಪಿಂಡ ಕಸಿ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ. ತಂದೆಗೆ ಸ್ವತಃ ಕಿಡ್ನಿ ನೀಡುತ್ತಿರುವ ವಿಷಯವನ್ನು ರೋಹಿಣಿ ಆಚಾರ್ಯ ದೃಢಪಡಿಸಿದ್ದಾರೆ. ” ಇದು ನಿಜ. … Continued

ಕ್ರೈಸ್ತ ಅಥವಾ ಇಸ್ಲಾಂಗೆ ಮತಾಂತರಗೊಂಡ ದಲಿತರು ಪರಿಶಿಷ್ಟ ಜಾತಿಯ ಸ್ಥಾನಮಾನ ಪಡೆಯಲು ಸಾಧ್ಯವಿಲ್ಲ : ಸುಪ್ರೀಂಕೋರ್ಟ್‌ಗೆ ಕೇಂದ್ರ

ನವದೆಹಲಿ: ಕ್ರಿಶ್ಚಿಯನ್ ಮತ್ತು ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡಿರುವ ಪರಿಶಿಷ್ಟ ಜಾತಿಯವರು ಪರಿಶಿಷ್ಟ ವರ್ಗಕ್ಕೆ ಸೇರಿದ ವ್ಯಕ್ತಿಗಳೆಂದು ಪರಿಗಣಿಸಲು ಅರ್ಹರಲ್ಲ ಎಂದು ಕೇಂದ್ರವು ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡ ಪರಿಶಿಷ್ಟರನ್ನು ಪರಿಶಿಷ್ಟ ಜಾತಿಗಳ ಪಟ್ಟಿಗೆ ಸೇರಿಸುವ ಮನವಿಯನ್ನು ವಿರೋಧಿಸಿ ಕೇಂದ್ರವು ಬುಧವಾರ ಅಫಿಡವಿಟ್ ಸಲ್ಲಿಸಿದೆ. ಹಿಂದೂ, ಸಿಖ್ ಮತ್ತು ಬೌದ್ಧ ಧರ್ಮದ ದಲಿತರನ್ನು ಪರಿಶಿಷ್ಟರು … Continued

ಟಿ20 ವಿಶ್ವಕಪ್: ಸೆಮಿಫೈನಲ್‌ನಲ್ಲಿ ಮಕಾಡೆ ಮಲಗಿದ ಭಾರತ, 10 ವಿಕೆಟ್‌ಗಳ ಸೋಲು- ಸೋಲಿನ ಹಿಂದಿನ ಪ್ರಮುಖ ಕಾರಣಗಳು

T20 ವಿಶ್ವಕಪ್ 2022 ರ ಎರಡನೇ ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್‌ನ ಕೈಯಲ್ಲಿ ರೋಹಿತ್ ಶರ್ಮಾ ನೇತೃತ್ವದ ಭಾರತದ ತಂಡ 10 ವಿಕೆಟ್‌ಗಳ ಹೀನಾಯ ಸೋಲನ್ನು ಅನುಭವಿಸಿದೆ. 169 ರನ್ನುಗಳ ಗುರಿ ಬೆನ್ನಟ್ಟಿದ ಇಂಗ್ಲೆಂಡ್‌ ತಂಡ ಹತ್ತು ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿ ಫೈನಲ್‌ ಪ್ರವೇಶಿಸಿದೆ. ಅಲೆಕ್ಸ್ ಹೇಲ್ಸ್ 47 ಎಸೆತಗಳಲ್ಲಿ ಔಟಾಗದೆ 86 ಮತ್ತು ಜೋಸ್ ಬಟ್ಲರ್ … Continued

ಆಧಾರ್ ನಿಯಮಕ್ಕೆ ತಿದ್ದುಪಡಿ ಮಾಡಿದ ಸರ್ಕಾರ ; ಆಧಾರ ಪಡೆದು 10 ವರ್ಷವಾದ್ರೆ ಸಪೋರ್ಟಿಂಗ್‌ ದಾಖಲೆ ನವೀಕರಿಸಬೇಕು: ಅದು ಹೇಗೆ ? ಇಲ್ಲಿದೆ ಮಾಹಿತಿ

 ನವದೆಹಲಿ: ಸರ್ಕಾರವು ಆಧಾರ್ ನಿಯಮಗಳನ್ನು ತಿದ್ದುಪಡಿ ಮಾಡಿದೆ, ದಾಖಲಾತಿ ದಿನಾಂಕದಿಂದ 10 ವರ್ಷಗಳು ಪೂರ್ಣಗೊಂಡ ನಂತರ ಆಧಾರ್ ಹೊಂದಿರುವವರು “ಕನಿಷ್ಠ ಒಮ್ಮೆ” ಸಪೋರ್ಟಿಂಗ್‌ ದಾಖಲೆಗಳನ್ನು ನವೀಕರಿಸಬೇಕು ಎಂದು ಅದು ನಿರ್ದಿಷ್ಟಪಡಿಸುತ್ತದೆ. ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವಾಲಯವು ಹೊರಡಿಸಿದ ಗೆಜೆಟ್ ಅಧಿಸೂಚನೆಯ ಪ್ರಕಾರ, ನವೀಕರಣವು ಕೇಂದ್ರೀಯ ಗುರುತುಗಳ ಡೇಟಾ ರೆಪೊಸಿಟರಿಯಲ್ಲಿ (ಸಿಐಡಿಆರ್) ಆಧಾರ್-ಸಂಬಂಧಿತ ಮಾಹಿತಿಯ “ಮುಂದುವರಿದ ನಿಖರತೆಯನ್ನು” … Continued

‘ಮಹುವಾ’ ದೇಸೀ ಮದ್ಯ ಸೇವಿಸಿ ಅಮಲಿನಲ್ಲಿ ಗಂಟೆ ಗಟ್ಟಲೆ ಅರಣ್ಯದಲ್ಲಿ ಬಿದ್ದುಕೊಂಡಿದ್ದ 24 ಆನೆಗಳು…!

ಒಡಿಶಾದ ಕಿಯೋಂಜಾರ್ ಜಿಲ್ಲೆಯ ಕಾಡಿನೊಳಗೆ ‘ಮಹುವಾ’ ಎಂಬ ಸಾಂಪ್ರದಾಯಿಕ ಮದ್ಯವನ್ನು ತಯಾರಿಸಲು ತೆರಳಿದ್ದ ಗ್ರಾಮಸ್ಥರು, 24 ಆನೆಗಳ ಹಿಂಡು  ದೇಶ ನಿರ್ಮಿತ ಮದ್ಯ ಸೇವಿಸಿ ಗಾಢ ನಿದ್ರೆಯಲ್ಲಿ ಮಲಗಿದ್ದನ್ನು ಕಂಡು ಆಘಾತಕ್ಕೊಳಗಾದ ಘಟನೆ ನಡೆದಿದೆ. ಶಿಲಿಪಾದ ಗೋಡಂಬಿ ಅರಣ್ಯದ ಬಳಿ ವಾಸಿಸುವ ಗ್ರಾಮಸ್ಥರ ಪ್ರಕಾರ, ಒಂಬತ್ತು ಗಂಡಾನೆಗಳು, ಆರು ಹೆಣ್ಣಾನೆಗಳು ಮತ್ತು ಒಂಬತ್ತು ಮರಿಗಳನ್ನು ಒಳಗೊಂಡ … Continued