ಕಾಶ್ಮೀರದಲ್ಲಿ ಇಬ್ಬರು ಭಯೋತ್ಪಾಕರನ್ನು ಹೊಡೆದುರುಳಿಸಿದ ಭದ್ರತಾ ಪಡೆಗಳು

ಶ್ರೀನಗರ : ಉತ್ತರ ಕಾಶ್ಮೀರದ ಕುಪ್ವಾರ ಜಿಲ್ಲೆಯ ಮಚಿಲ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಲಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಬುಧವಾರ ತಿಳಿಸಿದ್ದಾರೆ. ಟ್ವೀಟ್‌ನಲ್ಲಿ, ಕಾಶ್ಮೀರ ಪೊಲೀಸ್ ವಲಯವು ಸೇನೆ ಮತ್ತು ಪೊಲೀಸರು ಕಾರ್ಯಾಚರಣೆಯಲ್ಲಿದ್ದಾರೆ ಎಂದು ಹೇಳಿದೆ. ಇಬ್ಬರು ಭಯೋತ್ಪಾಕರನ್ನು ಕೊಲ್ಲಲಾಗಿದೆ. ಇನ್ನೂ ಶೋಧ … Continued

ಕ್ರಿಕೆಟಿಗ ಮೊಹಮ್ಮದ್ ಶಮಿ ವಿರುದ್ಧ ಬಂಧನ ವಾರಂಟ್‌ಗಾಗಿ ಸುಪ್ರೀಂ ಕೋರ್ಟ್‌ಗೆ ಮೊರೆ ಹೋದ ಪತ್ನಿ

ನವದೆಹಲಿ : ಶಮಿ ವಿರುದ್ಧದ ಬಂಧನದ ವಾರೆಂಟ್‌ಗೆ ಸ್ಥಳೀಯ ನ್ಯಾಯಾಲಯ ನೀಡಿದ್ದ ತಡೆಯಾಜ್ಞೆಯನ್ನು ಹಿಂತೆಗೆದುಕೊಳ್ಳುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿರುವ ಕೋಲ್ಕತ್ತಾ ಹೈಕೋರ್ಟ್ ಆದೇಶದ ವಿರುದ್ಧ ಭಾರತ ಕ್ರಿಕೆಟ್ ತಂಡದ ಆಟಗಾರ ಮೊಹಮ್ಮದ್ ಶಮಿ ಅವರ ಪತ್ನಿ ಮಂಗಳವಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಭಾರತೀಯ ಕ್ರಿಕೆಟ್ ತಂಡದ ಆಟಗಾರ ಮೊಹಮ್ಮದ್ ಶಮಿ ಅವರ ಪತ್ನಿ … Continued

ಆರ್ಟಿಫಿಶಿಯಲ್‌ ಇಂಟೆಲಿಜೆನ್ಸ್‌ ಅಪಾಯಗಳ ಬಗ್ಗೆ ಮಾನತಾಡಿದ ‘ಎಐ ಗಾಡ್‌ಫಾದರ್’ ಜೆಫ್ರಿ ಹಿಂಟನ್…!

ಜೆಫ್ರಿ ಹಿಂಟನ್ ಅವರನ್ನು ಸಾಮಾನ್ಯವಾಗಿ “ಕೃತಕಬುದ್ಧಿಮತ್ತೆಯ (AI) ಗಾಡ್‌ಫಾದರ್” ಎಂದು ಕರೆಯುತ್ತಾರೆ, ಅವರು ಈಗ ಕೃತಕಬುದ್ಧಿಮತ್ತೆಯ ತಂತ್ರಜ್ಞಾನದ “ಅಪಾಯಗಳ” ಬಗ್ಗೆ ಮಾತನಾಡಲು ಕಳೆದ ವಾರ ಗೂಗಲ್‌ಗೆ ರಾಜೀನಾಮೆ ಸಲ್ಲಿಸಿರುವುದನ್ನು ಎಂದು ದೃಢಪಡಿಸಿದ್ದಾರೆ. ನ್ಯೂಯಾರ್ಕ್ ಟೈಮ್ಸ್‌ಗೆ ನೀಡಿದ ಹೇಳಿಕೆಯಲ್ಲಿ, 75 ವರ್ಷ ವಯಸ್ಸಿನ ಹಿಂಟನ್, ಗೂಗಲ್‌ಗೆ ರಾಜೀನಾಮೆ ನೀಡುವುದಾಗಿ ಘೋಷಿಸಿದರು ಹಾಗೂ ಕೃತಕಬುದ್ಧಿಮತ್ತೆ ವಿಚಾರದಲ್ಲಿ ಈಗ ತಮ್ಮ … Continued

ʼನೀವು ಪ್ರಧಾನಿಯಾಗಲು ಬಯಸುವುದಿಲ್ಲವೇ?’ : ಕಲಬುರಗಿಯಲ್ಲಿ ಮಕ್ಕಳೊಂದಿಗೆ ಲಘು ಸಂವಾದ ನಡೆಸಿದ ಪ್ರಧಾನಿ ಮೋದಿ | ವೀಕ್ಷಿಸಿ

ಕಲಬುರಗಿ : ಚುನಾವಣಾ ಪ್ರಯುಕ್ತ ಕರ್ನಾಟಕಕ್ಕೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಕಲಬುರಗಿಯಲ್ಲಿ ಮಂಳವಾರ ಮಕ್ಕಳೊಂದಿಗೆ ಲಘು ಸಂವಾದ ನಡೆಸಿದರು. ಕಲಬುರಗಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಬೃಹತ್ ರೋಡ್ ಶೋ ನಡೆಸಿದರು. ಆದರೆ, ಅದಕ್ಕೂ ಮೊದಲು, ಮೋದಿ ಅವರು ತಮಗಾಗಿ ಕಾಯುತ್ತಿದ್ದ ಮಕ್ಕಳ ಗುಂಪಿನೊಂದಿಗೆ ಕೆಲಕಾಲ ಮಾತನಾಡಿದರು. ಸಾಮಾಜಿಕ ಜಾಲತಾಣದಲ್ಲಿ … Continued

ಎನ್‌ಸಿಪಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಬಾಂಬ್ ಹಾಕಿದ ಶರದ್ ಪವಾರ್ : ನಂತರ “ಮರುಚಿಂತನೆ ಮಾಡ್ತೇನೆ” ಎಂದ ಮಹಾರಾಷ್ಟ್ರ ನಾಯಕ

ನವದೆಹಲಿ: ಹಿರಿಯ ನಾಯಕ ಶರದ್ ಪವಾರ್ ಅವರು ತಮ್ಮ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವ ತಮ್ಮ ಆಘಾತಕಾರಿ ನಿರ್ಧಾರದ ಬಗ್ಗೆ “ಮರುಚಿಂತನೆ” ಮಾಡಲು ಒಪ್ಪಿಕೊಂಡಿದ್ದಾರೆ ಎಂದು ಅಜಿತ್ ಪವಾರ್ ಮಂಗಳವಾರ ಸಂಜೆ ಸುದ್ದಿಗಾರರಿಗೆ ತಿಳಿಸಿದರು. ಅಜಿತ್ ಪವಾರ್ ಮತ್ತು ಶರದ್ ಪವಾರ್ ಅವರ ಪುತ್ರಿ ಸುಪ್ರಿಯಾ ಸುಳೆ ಅವರು ಪಕ್ಷದ ಇತರ … Continued

ಮಾಜಿ ಸರ್ಕಾರಿ ಅಧಿಕಾರಿಯಿಂದ 20 ಕೋಟಿ ರೂಪಾಯಿ ನಗದು ವಶಪಡಿಸಿಕೊಂಡ ಸಿಬಿಐ

ನವದೆಹಲಿ: ಕೇಂದ್ರೀಯ ತನಿಖಾ ದಳ (ಸಿಬಿಐ) ಜಲ ಶಕ್ತಿ ಸಚಿವಾಲಯದ ಅಡಿಯಲ್ಲಿ ಭಾರತ ಸರ್ಕಾರ ಕೈಗೊಳ್ಳುತ್ತಿರುವ ವಾಟರ್ ಅಂಡ್ ಪವರ್ ಕನ್ಸಲ್ಟೆನ್ಸಿ ಸರ್ವಿಸಸ್ (ಇಂಡಿಯಾ) ಲಿಮಿಟೆಡ್‌ನ ಮಾಜಿ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ರಾಜೇಂದ್ರ ಗುಪ್ತಾ ಅವರಿಂದ 20 ಕೋಟಿ ರೂಪಾಯಿ ಹಣವನ್ನು ವಶಪಡಿಸಿಕೊಂಡಿದೆ. ಕೇಂದ್ರೀಯ ತನಿಖಾ ಸಂಸ್ಥೆ ಗುಪ್ತಾ ಮತ್ತು ಅವರ ಕುಟುಂಬದ ವಿರುದ್ಧ … Continued

ಮೇ 6 ರಂದು ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತದ ಪರಿಚಲನೆ ಬೆಳೆಯುವ ಸಾಧ್ಯತೆ: ಐಎಂಡಿ

ನವದೆಹಲಿ: ಮೇ 6 ರ ಸುಮಾರಿಗೆ ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತದ ಪರಿಚಲನೆ ಬೆಳೆಯುವ ಸಾಧ್ಯತೆಯಿದೆ ಮತ್ತು ನಂತರದ 48 ಗಂಟೆಗಳಲ್ಲಿ ಅದೇ ಪ್ರದೇಶದಲ್ಲಿ ಕಡಿಮೆ ಒತ್ತಡದ ಪ್ರದೇಶವು ಅದರ ಪ್ರಭಾವದಿಂದ ರೂಪುಗೊಳ್ಳಬಹುದು ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮಂಗಳವಾರ ತಿಳಿಸಿದೆ. ಐಎಂಡಿ (IMD)ಯ ಹೇಳಿಕೆಯು ಅಮೆರಿಕ ಹವಾಮಾನ ಮುನ್ಸೂಚನೆ ಮಾದರಿಯ ಜಾಗತಿಕ ಮುನ್ಸೂಚನೆ … Continued

ಹೆಚ್ಚಿನ ಪಿಂಚಣಿ ಆಯ್ಕೆಗೆ ಅರ್ಜಿ ಸಲ್ಲಿಸುವ ಗಡುವು ವಿಸ್ತರಿಸಿದ ಇಪಿಎಫ್‌ಒ

ನವದೆಹಲಿ : ಭವಿಷ್ಯ ನಿಧಿ ಸಂಸ್ಥೆ ಇಪಿಎಫ್‌ಒ ಹೆಚ್ಚಿನ ಪಿಂಚಣಿಗಾಗಿ ಆಯ್ಕೆ ಮಾಡುವ ಅರ್ಜಿಗಳನ್ನು ಸಲ್ಲಿಸುವ ಗಡುವನ್ನು ಜೂನ್ 26ರವರೆಗೆ ವಿಸ್ತರಿಸಿದೆ. ಅವಕಾಶವನ್ನು ಒದಗಿಸುವ ಸಲುವಾಗಿ ಮತ್ತು ಎಲ್ಲಾ ಅರ್ಹ ವ್ಯಕ್ತಿಗಳು ತಮ್ಮ ಅರ್ಜಿಗಳನ್ನು ಸಲ್ಲಿಸುವುದನ್ನು ಸಕ್ರಿಯಗೊಳಿಸಲು, ಅರ್ಜಿಗಳನ್ನು ಸಲ್ಲಿಸುವ ಅವಧಿ ಈಗ 26 ಜೂನ್, 2023 ರವರೆಗೆ ಇರುತ್ತದೆ ಎಂದು ಹೇಳಿಕೆಯೊಂದು ತಿಳಿಸಿದೆ. ನವೆಂಬರ್ … Continued

ತಿಹಾರ್ ಜೈಲಿನ ಕುಖ್ಯಾತ ಗ್ಯಾಂಗ್‌ಸ್ಟರ್‌ ನನ್ನು 92 ಬಾರಿ ಇರಿದು ಕೊಂದ ವಿರೋಧಿ ಗ್ಯಾಂಗ್…!

ನವದೆಹಲಿ : ದೆಹಲಿಯ ತಿಹಾರ್ ಜೈಲಿನೊಳಗೆ ನಡೆದ ಗ್ಯಾಂಗ್‌ವಾರ್‌ನಲ್ಲಿ ಕುಖ್ಯಾತ ಗ್ಯಾಂಗ್‌ಸ್ಟರ್ ಟಿಲ್ಲು ತಾಜ್‌ಪುರಿಯಾನನ್ನು ಮತ್ತೊಂದು ಗ್ಯಾಂಗ್ ಸದಸ್ಯರು ಮಂಗಳವಾರ ಬೆಳಿಗ್ಗೆ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಆತನ ದೇಹದ ಮೇಲೆ 92 ಗಾಯದ ಗುರುತುಗಳಿವೆ ಎಂದು ಮರಣೋತ್ತರ ಪರೀಕ್ಷೆಯ ಪ್ರಾಥಮಿಕ ವರದಿ ತಿಳಿಸಿದೆ. ಟಿಲ್ಲು ತಾಜ್‌ಪುರಿಯಾ ಅಲಿಯಾಸ್ ಸುನೀಲ್ ಮಾನ್ ಎಂಬಾತನ ಮೇಲೆ ಗ್ಯಾಂಗ್‌ಸ್ಟರ್ ಯೋಗೇಶ … Continued

“ಮೋದಿ ಉಪನಾಮ” ಮಾನನಷ್ಟ ಪ್ರಕರಣ: ರಾಹುಲ್ ಗಾಂಧಿಗೆ ಮಧ್ಯಂತರ ʼರಕ್ಷಣೆʼ ನೀಡಲು ನಿರಾಕರಿಸಿದ ಗುಜರಾತ್ ಹೈಕೋರ್ಟ್

2019ರ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ “ಮೋದಿ ಉಪನಾಮ” ಹೇಳಿಕೆಗೆ ಸಂಬಂಧಿಸಿದಂತೆ ಶಿಕ್ಷೆಗೆ ತಡೆ ನೀಡುವಂತೆ ಕೋರಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸಲ್ಲಿಸಿದ ಮನವಿಯನ್ನು ಗುಜರಾತ್ ಹೈಕೋರ್ಟ್ ಮಂಗಳವಾರ ವಿಚಾರಣೆ ನಡೆಸಿತು. ಬೇಸಿಗೆ ರಜೆ ಮುಗಿದ ನಂತರ ಗುಜರಾತ್ ಹೈಕೋರ್ಟ್ ಈ ಬಗ್ಗೆ ತೀರ್ಪು ನೀಡುವುದಾಗಿ ಹೇಳಿದೆ. 2019 ರ ಮಾನನಷ್ಟ ಪ್ರಕರಣದಲ್ಲಿ ಕಳೆದ … Continued