ದ್ವೇಷ ಭಾಷಣಗಳ ವಿರುದ್ಧ ದೂರು ನೀಡದಿದ್ದರೂ ಪ್ರಕರಣ ದಾಖಲಿಸಿ; ಎಲ್ಲ ರಾಜ್ಯಗಳಿಗೆ ಸುಪ್ರೀಂ ಕೋರ್ಟ್‌ ನಿರ್ದೇಶನ

ನವದೆಹಲಿ: ದ್ವೇಷ ಭಾಷಣ ಮಾಡುವವರ ವಿರುದ್ಧ ಯಾವುದೇ ದೂರು ಸಲ್ಲಿಕೆಯಾಗದಿದ್ದರೂ ಪ್ರಕರಣ ದಾಖಲಿಸಬೇಕು ಎಂದು ಎಲ್ಲ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಸುಪ್ರೀಂಕೋರ್ಟ್‌ ಶುಕ್ರವಾರ ನಿರ್ದೇಶನ ನೀಡಿದೆ. ದ್ವೇಷ ಭಾಷಣ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಉತ್ತರ ಪ್ರದೇಶ, ದೆಹಲಿ ಹಾಗೂ ಉತ್ತರಾಖಂಡ ರಾಜ್ಯಗಳಿಗೆ ಕಳೆದ ವರ್ಷ ಸುಪ್ರೀಂಕೋರ್ಟ್‌ ನಿರ್ದೇಶನ ನೀಡಿ ಆದೇಶಿಸಿತ್ತು. ಈಗ, … Continued

ಜಮ್ಮು-ಕಾಶ್ಮೀರ ಮಾಜಿ ಗವರ್ನರ್ ಸತ್ಯಪಾಲ ಮಲಿಕ್ ವಿಚಾರಣೆ ನಡೆಸಿದ ಸಿಬಿಐ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ಅವರನ್ನು ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳು ಇಂದು, ಶುಕ್ರವಾರ ಐದು ಗಂಟೆಗಳ ಕಾಲ ವಿಚಾರಣೆ ನಡೆಸಿದರು, ಅವರು ಜೆ & ಕೆ ಗವರ್ನರ್ ಆಗಿದ್ದಾಗ ಎರಡು ಫೈಲ್‌ಗಳನ್ನು ಕ್ಲಿಯರ್‌ ಮಾಡಲು 300 ಕೋಟಿ ರೂಪಾಯಿಗಳ ಲಂಚದ ಆಫರ್‌ ನೀಡಲಾಗಿತ್ತು ಎಂದು ಆಗಸ್ಟ್ 23, … Continued

ವೀಡಿಯೊ….: ಪ್ರವಾಸಿಗರ ವಾಹನದ ಮೇಲೆ ದಾಳಿಗೆ ಮುಂದಾದ ಹೆಬ್ಬುಲಿ : ಮುಂದೇನಾಯ್ತು ನೋಡಿ

ಸಫಾರಿಗೆ ಹೋದಾಗ ಕೆಲವೊಂದು ಬಾರಿ ಪ್ರಾಣಿಗಳು ಪ್ರವಾಸಿಗರ ಮೇಲೆ ದಾಳಿ ಮಾಡುತ್ತವೆ. ಇಂತಹದ್ದೇ ಘಟನೆಯೊಂದರಲ್ಲಿ ಪ್ರವಾಸಿಗರ ಗುಂಪು  ರಾಷ್ಟ್ರೀಯ ಉದ್ಯಾನವನದಲ್ಲಿ ಸಫಾರಿ ವಾಹನದಲ್ಲಿ ಮುಂದೆ ಸಾಗುತ್ತಿದ್ದಾಗ ಅಲ್ಲಿಯೇ ಗಿಡಕಂಟಿಗಳ ಮೆಯಲ್ಲಿದ್ದ ಬೃಹತ್‌ ಹುಲಿಯೊಂದು ಕೋಪದಿಂದ ದಾಳಿ ಮಾಡಲು ವಾಹನದ ಬಳಿ ಬಂದ ದೃಶ್ಯದ ವೀಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿದೆ. ಭಾರತೀಯ ಅರಣ್ಯ ಸೇವೆ … Continued

ಮೋದಿ ಉಪನಾಮ ಹೇಳಿಕೆ: ನಾಳೆ ರಾಹುಲ್ ಗಾಂಧಿ ಮೇಲ್ಮನವಿ ವಿಚಾರಣೆ ನಡೆಸಲಿದೆ ಗುಜರಾತ್ ಹೈಕೋರ್ಟ್

ಗಾಂಧಿನಗರ: ಮೋದಿ ಉಪನಾಮ ಹೇಳಿಕೆಗೆ ಸಂಬಂಧಿಸಿದಂತೆ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯ ತಮ್ಮನ್ನು ದೋಷಿ ಎಂದು ನೀಡಿರುವ ತೀರ್ಪಿಗೆ ತಡೆ ಕೋರಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಲ್ಲಿಸಿರುವ ಮೇಲ್ಮನವಿಯನ್ನು ಗುಜರಾತ್ ಹೈಕೋರ್ಟ್‌ ಏಪ್ರಿಲ್ 29ರಂದು (ನಾಳೆ) ವಿಚಾರಣೆ ನಡೆಸಲಿದೆ. ಈ ಹಿಂದೆ ರಾಹುಲ್‌ ಗಾಂಧಿ ಮೇಲ್ಮನವಿಯ ವಿಚಾರಣೆಯಿಂದ ಹಿಂದೆ ಸರಿದಿದ್ದ ನ್ಯಾ. ಗೀತಾ ಗೋಪಿ ಅರ್ಜಿಯ ವಿಚಾರಣೆಗೆ … Continued

ಪ್ರಧಾನಿ ಮೋದಿ ವಿಷದ ಹಾವಿದ್ದಂತೆ ಹೇಳಿಕೆ: ಖರ್ಗೆ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದ ಬಿಜೆಪಿ

ಬೆಂಗಳೂರು: ನರೇಂದ್ರ ಮೋದಿ ಅವರನ್ನು ವಿಷದ ಹಾವಿಗೆ ಹೋಲಿಸಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ರಾಜ್ಯ ವಿಧಾನಸಭಾ ಚುನಾವಣಾ ಪ್ರಚಾರದಲ್ಲಿರುವ ಮಲ್ಲಿಕಾರ್ಜುನ ಖರ್ಗೆ ಅವರು “ಮೋದಿ ವಿಷದ ಹಾವಿದ್ದಂತೆ. ನೆಕ್ಕಿದರೆ ಸತ್ತೇ ಹೋಗುತ್ತಾರೆ” ಎಂದು ಹೇಳಿಕೆ ನೀಡಿದ್ದರು. ಖರ್ಗೆ ಅವರ ಈ ಹೇಳಿಕೆ ರಾಜ್ಯಾದ್ಯಂತ ಭಾರೀ ಚರ್ಚೆಗೆ … Continued

ಗುರು ಗ್ರಂಥಾ ಸಾಹಿಬ್‌ ಅಪವಿತ್ರಗೊಳಿಸಿದ ಪ್ರಕರಣ: ನ್ಯಾಯಾಲಯದಲ್ಲಿ ಆರೋಪಿ ಮೇಲೆ ದಾಳಿ ನಡೆಸಲು ಗನ್‌ ಹಿಡಿದು ಬಂದಿದ್ದ ವಕೀಲನ ಬಂಧನ

ಮೊರಿಂಡಾ (ಪಂಜಾಬ್)‌: ಎರಡು ದಿನಗಳ ರಿಮಾಂಡ್‌ ಮುಗಿದ ನಂತರ ಜಸ್ಬೀರ್ ಸಿಂಗ್ ನನ್ನು ಪಂಜಾಬ್‌ನ ರೂಪನಗರದ ನ್ಯಾಯಾಲಯಕ್ಕೆ ಹಾಜರುಪಡಿಸುತ್ತಿದ್ದಾಗ ವ್ಯಕ್ತಿಯೊಬ್ಬರು ರಿವಾಲ್ವರ್‌ನೊಂದಿಗೆ ಒಳಗೆ ಪ್ರವೇಶಿಸಿದ್ದು, ಪೊಲೀಸರು ದಾಳಿ ಯನ್ನವನ್ನು ವಿಫಲಗೊಳಿಸಿದ್ದಾರೆ ಎಂದು ವರದಿಯಾಗಿದೆ. ರಿವಾಲ್ವರ್‌ನೊಂದಿಗೆ ನ್ಯಾಯಾಲಯಕ್ಕೆ ಪ್ರವೇಶಿಸಿದ ವ್ಯಕ್ತಿಯನ್ನು ಸಾಹೇಬ್ ಸಿಂಗ್ ಖುರ್ಲ್ ಎಂದು ಗುರುತಿಸಲಾಗಿದೆ. ಆತ ಮೊರಿಂಡಾ ನಿವಾಸಿಯಾಗಿದ್ದು, ವಕೀಲ ಎಂದು ಹೇಳಲಾಗಿದೆ. ಪೊಲೀಸರು … Continued

ರೇಡಿಯೋ ಸಂಪರ್ಕ ಹೆಚ್ಚಿಸಲು ಇಂದು 91 ಎಫ್‌ಎಂ ಟ್ರಾನ್ಸ್‌ಮಿಟರ್‌ ಉದ್ಘಾಟಿಸಲಿರುವ ಪ್ರಧಾನಿ ಮೋದಿ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಏಪ್ರಿಲ್‌ 28) 100 ವ್ಯಾಟ್‌ನ 91 ಎಫ್‌ಎಂ ಟ್ರಾನ್ಸ್‌ಮಿಟರ್‌ಗಳನ್ನು ವರ್ಚುವಲ್‌ನಲ್ಲಿ ಉದ್ಘಾಟಿಸಲಿದ್ದಾರೆ. ಇದು ದೇಶದಲ್ಲಿ ರೇಡಿಯೊ ಸಂಪರ್ಕಕ್ಕೆ ಉತ್ತೇಜನ ನೀಡುತ್ತದೆ ಎಂದು ನಿರೀಕ್ಷಿಸಲಾಗಿದೆ. ದೇಶದಲ್ಲಿ ಎಫ್‌ಎಂ ಸಂಪರ್ಕವನ್ನು ಹೆಚ್ಚಿಸಲು ಸರ್ಕಾರ ಬದ್ಧವಾಗಿದೆ. 18 ರಾಜ್ಯಗಳು ಮತ್ತು 2 ಕೇಂದ್ರಾಡಳಿತ ಪ್ರದೇಶಗಳ 84 ಜಿಲ್ಲೆಗಳಲ್ಲಿ 91 ಹೊಸ … Continued

ವೀಡಿಯೊ…: ಮುಂಬೈ-ಪುಣೆ ಎಕ್ಸ್‌ಪ್ರೆಸ್‌ ಹೆದ್ದಾರಿಯಲ್ಲಿ ಬ್ರೇಕ್ ಫೇಲ್‌ ಆದ ನಂತರ 12 ವಾಹನಗಳಿಗೆ ಡಿಕ್ಕಿ ಹೊಡೆದ ಟ್ರಕ್‌

ಮುಂಬೈ: ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇನಲ್ಲಿ ಗುರುವಾರ ಬಹು ವಾಹನಗಳ ಡಿಕ್ಕಿಯಲ್ಲಿ ಕನಿಷ್ಠ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇನಲ್ಲಿ ಟ್ರಕ್ಕಿನ ಬ್ರೇಕ್ ಫೇಲ್‌ ಆದ ನಂತರ ಅದು ವಾಹನಕ್ಕೆ ಡಿಕ್ಕಿ ಹೊಡೆದ ನಂತರ ಅಪಘಾತ ಪ್ರಾರಂಭವಾಯಿತು. ಟ್ರಕ್ ಅಂತಿಮವಾಗಿ ಕನಿಷ್ಠ 12 ವಾಹನಗಳಿಗೆ ಡಿಕ್ಕಿ ಹೊಡೆದಿದೆ. ಮಹಾರಾಷ್ಟ್ರದ ಖೋಪೋಲಿ ಬಳಿ ನಡೆದ ಈ ಅಪಘಾತದಲ್ಲಿ … Continued

ಕಲಹ ಪೀಡಿತ ಸುಡಾನಿನಿಂದ ಸ್ಥಳಾಂತರಗೊಂಡು ಮುಂಬೈಗೆ ಬಂದಿಳಿದ ಭಾರತೀಯರ 2ನೇ ಬ್ಯಾಚ್‌

ನವದೆಹಲಿ : ಕಲಹ ಪೀಡಿತ ಸುಡಾನ್‌ನಿಂದ 246 ಭಾರತೀಯರನ್ನು ಸ್ಥಳಾಂತರಿಸಿದ ಭಾರತೀಯ ವಾಯುಪಡೆಯ ವಿಮಾನ ಗುರುವಾರ ಮುಂಬೈಗೆ ಬಂದಿಳಿಯಿತು. ಇಂದು ಗುರುವಾರ (ಏಪ್ರಿಲ್‌ 27) ಬೆಳಿಗ್ಗೆ 11 ಗಂಟೆಗೆ ಜೆಡ್ಡಾದಿಂದ ಟೇಕಾಫ್ ಆದ ವಿಮಾನವು ಮಧ್ಯಾಹ್ನ 3:30 ರ ಸುಮಾರಿಗೆ ಮುಂಬೈಗೆ ಬಂದಿಳಿಯಿತು. ಸೇನೆ ಮತ್ತು ಅರೆಸೇನಾ ಪಡೆಗಳ ನಡುವೆ ಮಾರಣಾಂತಿಕ ಯುದ್ಧಕ್ಕೆ ಸಾಕ್ಷಿಯಾಗಿರುವ ಸುಡಾನ್‌ನಲ್ಲಿ … Continued

ವೀಡಿಯೊ..: ಮೋದಿ ವಿಷಪೂರಿತ ಹಾವಿದ್ದಂತೆ ಎಂದ ಖರ್ಗೆ ; ನಂತ್ರ ಉಲ್ಟಾ ಹೊಡೆದ ಕಾಂಗ್ರೆಸ್‌ ಅಧ್ಯಕ್ಷ

ಗದಗ : ಪ್ರಧಾನಿ ನರೇಂದ್ರ ಮೋದಿ ವಿಷಪೂರಿತ ಹಾವಿದ್ದಂತೆ, ನೆಕ್ಕಿದರೆ ಸತ್ತೇ ಹೋಗುತ್ತಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ನೀಡುರುವುದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ‘ಮೋದಿ ವಿಷಪೂರಿತ ಹಾವಿದ್ದಂತೆ. ಇದು ವಿಷವೋ ಅಲ್ಲವೋ ಎಂದು ನೀವು ಭಾವಿಸಿ ಅದನ್ನು ನೆಕ್ಕಿದರೆ, ನೀವು ಸತ್ತು ಹೋಗ್ತೀರಿ. ನೀವು ಯೋಚಿಸಬಹುದು: ಮೋದಿ ಒಬ್ಬ ಒಳ್ಳೆಯ … Continued