ಉನ್ನಾವೋ: ಅಪ್ರಾಪ್ತ ಸಂತ್ರಸ್ತೆಯ ಮನೆಗೆ ಬೆಂಕಿ ಹಚ್ಚಿದ ಅತ್ಯಾಚಾರ ಆರೋಪಿಗಳು ; ಆಕೆಯ ಪುಟ್ಟ ಮಗ, ಸಹೋದರಿಗೆ ಗಂಭೀರ ಗಾಯ

ಉನ್ನಾವೋ: ಕಳೆದ ವರ್ಷ ಇಬ್ಬರಿಂದ ಅತ್ಯಾಚಾರಕ್ಕೊಳಗಾಗಿದ್ದ ಅಪ್ರಾಪ್ತ ದಲಿತ ಬಾಲಕಿಯ ಮನೆಗೆ ಪುರುಷರ ಗುಂಪೊಂದು ಬೆಂಕಿ ಹಚ್ಚಿದ ಪರಿಣಾಮ ಇಬ್ಬರು ಶಿಶುಗಳ ಸ್ಥಿತಿ ಚಿಂತಾಜನಕವಾಗಿದೆ. ಗಾಯಗೊಂಡ ಶಿಶುಗಳಲ್ಲಿ ಅತ್ಯಾಚಾರಕ್ಕೊಳಗಾದ ನಂತರ 11 ವರ್ಷದ ಸಂತ್ರಸ್ತೆಯ ಆರು ತಿಂಗಳ ಮಗು ಹಾಗೂ ಮತ್ತು ಅವಳ ಎರಡು ತಿಂಗಳ ಸಹೋದರಿ ಸೇರಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಇತ್ತೀಚೆಗೆ ಜಾಮೀನಿನ … Continued

ಬಿಲ್ಕಿಸ್ ಬಾನೊ ಪ್ರಕರಣ : ಕಡತ ಸಲ್ಲಿಸುವ ಆದೇಶ ಪ್ರಶ್ನಿಸಬಹುದು; ಹೀಗಾಗಿ ಸುಪ್ರೀಂ ಕೋರ್ಟ್‌ಗೆ ಅಪರಾಧಿಗಳ ಕ್ಷಮಾಪಣೆ ಫೈಲ್‌ ಸಲ್ಲಿಸುವುದಿಲ್ಲ ಎಂದ ಕೇಂದ್ರ, ಗುಜರಾತ್ ಸರ್ಕಾರ

ನವದೆಹಲಿ: ಗುಜರಾತ್‌ ಹತ್ಯಾಕಾಂಡ ಸಂದರ್ಭದಲ್ಲಿ ಬಿಲ್ಕಿಸ್‌ ಬಾನೊ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ 11 ಅಪರಾಧಿಗಳಿಗೆ ಕ್ಷಮಾದಾನ ನೀಡಿದ್ದಕ್ಕೆ ಸಂಬಂಧಿಸಿದ ಕಡತವನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ಹೇಳಿರುವ ಸುಪ್ರೀಂ ಕೋರ್ಟ್‌ ಆದೇಶವನ್ನು ಪ್ರಶ್ನಿಸುವ ಸಾಧ್ಯತೆ ಇದೆ ಎಂದು ಕೇಂದ್ರ ಮತ್ತು ಗುಜರಾತ್‌ ಸರ್ಕಾರಗಳು ಸರ್ವೋಚ್ಚ ನ್ಯಾಯಾಲಯಕ್ಕೆ ಗುರುವಾರ ತಿಳಿಸಿವೆ. ಗುಜರಾತ್‌ ಹತ್ಯಾಕಾಂಡದ ಸಂದರ್ಭದಲ್ಲಿ ಬಿಲ್ಕಿಸ್‌ ಬಾನೊ … Continued

ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂನ 11.04 ಕೋಟಿ ರೂ.ಮೌಲ್ಯದ ಆಸ್ತಿ ಜಪ್ತಿ ಮಾಡಿದ ಇಡಿ

ನವದೆಹಲಿ: ಐಎನ್‌ಎಕ್ಸ್ ಮೀಡಿಯಾ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಸಂಸದ ಹಾಗೂ ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ ಅವರ ಪುತ್ರ ಕಾರ್ತಿ ಚಿದಂಬರಂ ಅವರ 11.04 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ (ಇ.ಡಿ.) ಮಂಗಳವಾರ ಜಪ್ತಿ ಮಾಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕರ್ನಾಟಕದ ಕೊಡಗು ಜಿಲ್ಲೆಯಲ್ಲಿ ಮೂರು ಚರ ಮತ್ತು … Continued

ಐವೈಸಿ ಮುಖ್ಯಸ್ಥ ಬಿ.ವಿ. ಶ್ರೀನಿವಾಸ ವಿರುದ್ಧ ಮಾನಸಿಕ ಕಿರುಕುಳ, ತಾರತಮ್ಯದ ಆರೋಪ ಮಾಡಿದ ಅಸ್ಸಾಂ ಯುವ ಕಾಂಗ್ರೆಸ್ ನಾಯಕಿ

ನವದೆಹಲಿ: ಭಾರತೀಯ ಯುವ ಕಾಂಗ್ರೆಸ್ (ಐವೈಸಿ) ಅಸ್ಸಾಂ ಘಟಕದ ಮುಖ್ಯಸ್ಥೆ, ಡಾ. ಅಂಗಿತಾ ದತ್ತಾ ಅವರು ತನ್ನ ಸಹೋದ್ಯೋಗಿ ಮತ್ತು ಭಾರತೀಯ ಯುವ ಕಾಂಗ್ರೆಸ್ ಮುಖ್ಯಸ್ಥ ಶ್ರೀನಿವಾಸ ಬಿವಿ ವಿರುದ್ಧ ಲಿಂಗ ತಾರತಮ್ಯ ಮತ್ತು ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಅಂಗಿತಾ ದತ್ತಾ ಅವರು ಅಸ್ಸಾಂನಲ್ಲಿ ತರುಣ್ ಗೊಗೊಯ್ ಅವರ ಸರ್ಕಾರದಲ್ಲಿ ಸಚಿವರಾಗಿದ್ದ ಮತ್ತು … Continued

ಮಾರ್ಚ್ 30ರ ನಂತರ ದೆಹಲಿಯಲ್ಲಿ ಸಕ್ರಿಯ ಕೊರೊನಾ ಪ್ರಕರಣಗಳು 433%ರಷ್ಟು ಏರಿಕೆ

ನವದೆಹಲಿ: ಅಧಿಕೃತ ಅಂಕಿಅಂಶಗಳ ಪ್ರಕಾರ, ಮಾರ್ಚ್ 30 ರಂದು ದೆಹಲಿಯಲ್ಲಿ 932 ಪ್ರಕರಣಗಳಿದ್ದ ಕೋವಿಡ್‌-19 ಸೋಂಕಿನ ಸಕ್ರಿಯ ಪ್ರಕರಣಗಳು ಏಪ್ರಿಲ್ 17ಕ್ಕೆ 4,976 ಕ್ಕೆ ತಲುಪಿದೆ. ದೆಹಲಿಯಲ್ಲಿ ಸಕ್ರಿಯ ಕೊರೊನಾವೈರಸ್ ಪ್ರಕರಣಗಳು ಸುಮಾರು ಮೂರು ವಾರಗಳಲ್ಲಿ 430%ಕ್ಕಿಂತ ಹೆಚ್ಚು ಜಿಗಿತವನ್ನು ದಾಖಲಿಸಿವೆ. ಕಳೆದ 19 ದಿನಗಳಲ್ಲಿ ದೆಹಲಿಯಲ್ಲಿ 13,200 ಕ್ಕೂ ಹೆಚ್ಚು ಕೋವಿಡ್‌-19 ಪ್ರಕರಣಗಳು ವರದಿಯಾಗಿವೆ. … Continued

ಅಯ್ಯಪ್ಪ ಭಕ್ತರಿಗೆ ಸಂತಸದ ಸುದ್ದಿ: ಶಬರಿಮಲೆ ವಿಮಾನ ನಿಲ್ದಾಣ ಯೋಜನೆಗೆ ಕೇಂದ್ರ ಸರ್ಕಾರದ ಒಪ್ಪಿಗೆ

ಕೊಟ್ಟಾಯಂ:ಅಯ್ಯಪ್ಪ ಭಕ್ತರಿಗೆ ಕೇಂದ್ರ ಸರ್ಕಾರ ಸಂತಸದ ನೀಡಿದೆ. ಕೇರಳದ ಶಬರಿಮಲೆ ದೇಗುಲಕ್ಕೆ ಸಮೀಪವಿರುವ ಕೊಟ್ಟಾಯಂ ಜಿಲ್ಲೆಯಲ್ಲಿ ಗ್ರೀನ್​ ಫೀಲ್ಡ್ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಕೇಂದ್ರ ವಿಮಾನಯಾನ ಸಚಿವಾಲಯ ಗ್ರೀನ್ ಸಿಗ್ನಲ್ ನೀಡಿದೆ. ರಾಜ್ಯ ಸರ್ಕಾರ ಸಲ್ಲಿಸಿದ ತಾಂತ್ರಿಕ-ಆರ್ಥಿಕ ಕಾರ್ಯಸಾಧ್ಯತಾ ಅಧ್ಯಯನ ವರದಿಯನ್ನು ಗಣನೆಗೆ ತೆಗೆದುಕೊಂಡು ಅನುಮೋದನೆ ನೀಡಲಾಗಿದೆ. ಈ ಯೋಜನೆಯಿಂದ ಶಬರಿಮಲೆಗೆ ತೆರಳುವ ಅಯ್ಯಪ್ಪ ಭಕ್ತರಿಗೆ … Continued

ಅಪರೂಪದಲ್ಲಿ ಅಪರೂಪ…ಸೀರೆ ಉಟ್ಟು 42.5 ಕಿಮೀ ದೂರದ ಬ್ರಿಟನ್‌ ಮ್ಯಾರಾಥಾನ್​ ಓಡಿದ ಭಾರತೀಯ ಮಹಿಳೆ : ನಿಬ್ಬೆರಗಾದ ಜನ | ವೀಕ್ಷಿಸಿ

ಸಂಬಲ್‌ಪುರಿ ಕೈಮಗ್ಗದ ಸೀರೆಯನ್ನು ಉಟ್ಟು, ಒರಿಸ್ಸಾದ ಮಹಿಳೆಯೊಬ್ಬರು ಭಾನುವಾರ ಬ್ರಿಟನ್‌ನ ಮ್ಯಾಂಚೆಸ್ಟರ್‌ನಲ್ಲಿ 42.5 ಕಿಮೀ ಮ್ಯಾರಥಾನ್‌ ಓಡಿ ತನ್ನ ಸಹ ಓಟಗಾರರನ್ನು ಬೆರಗುಗೊಳಿಸಿದ್ದಾರೆ ಮತ್ತು ಭಾರತೀಯರು ಹೆಮ್ಮೆಪಡುವಂತೆ ಮಾಡಿದ್ದಾರೆ. 41 ವರ್ಷದ ಮಧುಸ್ಮಿತಾ ಜೆನಾ ಎಂಬ ಮಹಿಳೆ ಸೀರೆಯುಟ್ಟು ಮ್ಯಾರಥಾನ್‌ ಓಡಿದ ಮಹಿಳೆ ಹಾಗೂ ಮ್ಯಾರಥಾನ್ ಅನ್ನು 4 ಗಂಟೆ 50 ನಿಮಿಷಗಳಲ್ಲಿ ಪೂರ್ಣಗೊಳಿಸಿದ್ದಾರೆ.. ಮ್ಯಾಂಚೆಸ್ಟರ್‌ನಲ್ಲಿ … Continued

ತೀವ್ರ ಶಾಖದ ಅಲೆ : ಪಶ್ಚಿಮ ಬಂಗಾಳದಲ್ಲಿ ಒಂದು ವಾರ ಶಾಲಾ ಕಾಲೇಜುಗಳಿಗೆ ರಜೆ

ಕೋಲ್ಕತ್ತಾ: ಪಶ್ಚಿಮ ಬಂಗಾಳ ರಾಜ್ಯದಲ್ಲಿ ಕಳೆದ ಮೂರು ದಿನಗಳಿಂದ ಗರಿಷ್ಠ 40 ಡಿಗ್ರಿ ತಾಪಮಾನ ದಾಖಲಾಗಿದೆ. ಈ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳದಲ್ಲಿ ಏಪ್ರಿಲ್‌ 17ರಿಂದ ವಾರದ ವರೆಗೆ ಎಲ್ಲ ಶಾಲಾ ಕಾಲೇಜುಗಳಿಗೆ ಸರ್ಕಾರ ರಜೆ ಘೋಷಿಸಿದೆ. ಗರಿಷ್ಠ 40 ಡಿಗ್ರಿ ತಾಪಮಾನ ದಾಖಲಾಗಿ ಶಾಖದ ಅಲೆಗಳ ತೀವ್ರತೆ ಹೆಚ್ಚಾಗಿರುವುದರಿಂದ ಮುಂದಿನ ಆದೇಶದವರೆಗೂ ರಜೆ ಮುಂದುವರಿಯಲಿದೆ ಎಂದು … Continued

ಕೇರಳ ರೈಲಿನ ಪ್ರಯಾಣಿಕನಿಗೆ ಬೆಂಕಿ ಹಚ್ಚಿದ ಘಟನೆ: ಶಂಕಿತ “ಅತ್ಯಂತ ತೀವ್ರಗಾಮಿ” ; ತನಿಖಾ ತಂಡದ ಮುಖ್ಯಸ್ಥ

ಕೋಝಿಕ್ಕೋಡ್: ಕೇರಳದಲ್ಲಿ ರೈಲಿಗೆ ಬೆಂಕಿ ಹಚ್ಚಿ ಮೂವರ ಸಾವಿಗೆ ಕಾರಣವಾದ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಸೋಮವಾರ ಆರೋಪಿಯು “ತೀವ್ರಗಾಮಿ ಮೂಲಭೂತವಾದಿ” ವ್ಯಕ್ತಿಯಾಗಿದ್ದು, ಪೂರ್ವ ಯೋಜನೆಯಂತೆ ಅಪರಾಧ ಎಸಗಲು ರಾಜ್ಯಕ್ಕೆ ತಲುಪಿದ್ದಾನೆ ಎಂದು ಹೇಳಿದೆ. . ಎಸ್‌ಐಟಿ ಮುಖ್ಯಸ್ಥರಾಗಿರುವ ಎಡಿಜಿಪಿ (ಕಾನೂನು ಮತ್ತು ಸುವ್ಯವಸ್ಥೆ), ಎಂಆರ್ ಅಜಿತಕುಮಾರ ಅವರು, ಆರೋಪಿ ಶಾರುಖ್ … Continued

ಮುಖದ ಮೇಲೆ ತ್ರಿವರ್ಣ ಧ್ವಜ ಪೇಂಟ್‌ ಮಾಡಿಕೊಂಡಿದ್ದ ಹುಡುಗಿಗೆ ಅಮೃತಸರ ಗೋಲ್ಡನ್ ಟೆಂಪಲ್ ಪ್ರವೇಶ ನಿರಾಕರಣೆ ಆರೋಪ : ಎಸ್‌ಜಿಪಿಸಿ ಸ್ಪಷ್ಟೀಕರಣ |ವೀಕ್ಷಿಸಿ

ಮುಖಕ್ಕೆ ತ್ರಿವರ್ಣ ಧ್ವಜದ ಬಣ್ಣವನ್ನು ಮೇಂಟ್‌ ಮಾಡಿಕೊಂಡಿದ್ದರಿಂದ ತನಗೆ ಪಂಜಾಬ್‌ನ ಅಮೃತಸರದ ಗೋಲ್ಡನ್ ಟೆಂಪಲ್‌ಗೆ ಪ್ರವೇಶ ನಿರಾಕರಿಸಲಾಗಿದೆ ಎಂದು  ಆರೋಪಿಸಲಾಗಿದೆ. ಸ್ವತಂತ್ರವಾಗಿ ಪರಿಶೀಲಿಸಲಾಗದ ಘಟನೆಯ ವೀಡಿಯೊ ಕ್ಲಿಪ್ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಪವಿತ್ರ ಸಿಖ್ ದೇಗುಲದ ಕಾವಲುಗಾರನೊಬ್ಬ “ಇದು ಪಂಜಾಬ್” ಎಂದು ಹೇಳುವುದನ್ನು ನೋಡಬಹುದು. ಅಂತರ್ಜಾಲದಲ್ಲಿ ವ್ಯಾಪಕವಾಗಿ ಪ್ರಸಾರವಾಗುತ್ತಿರುವ ಕ್ಲಿಪ್‌ನಲ್ಲಿ, ಮಹಿಳೆಯು ಗುರುದ್ವಾರಕ್ಕೆ ಏಕೆ … Continued