ನಟಿ ಆಕಾಂಕ್ಷಾ ದುಬೆ ಸಾವಿನ ಪ್ರಕರಣ: ಸಾವಿಗೂ ಮುನ್ನ ಅವರ ರೂಮಿಗೆ ಬಂದಿದ್ದ ವ್ಯಕ್ತಿಯ ಪತ್ತೆಗೆ ಪೊಲೀಸರ ಹುಡುಕಾಟ

ಭೋಜಪುರಿ ನಟಿ ಆಕಾಂಕ್ಷಾ ದುಬೆ ಮಾರ್ಚ್ 26 ರಂದು ಹೊಟೇಲ್‌ ರೂಮಿನಲ್ಲಿ ಶವವಾಗಿ ಪತ್ತೆಯಾಗಿದ್ದರು. ಮೇರಿ ಜಂಗ್ ಮೇರಾ ಫೈಸ್ಲಾ ಚಿತ್ರದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದ 25 ವರ್ಷದ ನಟಿ ವಾರಾಣಸಿಯ ತಮ್ಮ ಹೋಟೆಲ್ ಕೋಣೆಯಲ್ಲಿ ಶವವಾಗಿ ಪತ್ತೆಯಾಗಿದ್ದರು. ಹೊಸ ಬೆಳವಣಿಗೆಯೊಂದರಲ್ಲಿ, ಆ ರಾತ್ರಿ ಆಕಾಂಕ್ಷಾ ದುಬೆಯನ್ನು ಆಕೆಯ ಹೋಟೆಲ್ ಕೋಣೆಯಲ್ಲಿ ಡ್ರಾಪ್ ಮಾಡಲು … Continued

ಭಾರತದಲ್ಲಿ ಪಾಕಿಸ್ತಾನ ಸರ್ಕಾರದ ಟ್ವಿಟರ್ ಹ್ಯಾಂಡಲ್ ತಡೆಹಿಡಿದ ಸರ್ಕಾರ

ನವದೆಹಲಿ: ಪಾಕಿಸ್ತಾನ ಸರ್ಕಾರದ ಅಧಿಕೃತ ಟ್ವಿಟರ್ ಖಾತೆಯನ್ನು ಭಾರತದಲ್ಲಿ ತಡೆಹಿಡಿಯಲಾಗಿದೆ. ಭಾರತದಲ್ಲಿ ಪಾಕಿಸ್ತಾನ ಸರ್ಕಾರದ ಖಾತೆಯನ್ನು ತಡೆಹಿಡಿದಿರುವುದು ಆರು ತಿಂಗಳಲ್ಲಿ ಇದು ಎರಡನೇ ಬಾರಿಯಾಗಿದೆ. ಆದಾಗ್ಯೂ, ಭಾರತೀಯ ಅಧಿಕಾರಿಗಳು ಪಾಕಿಸ್ತಾನ ಸರ್ಕಾರದ ಅಧಿಕೃತ ಟ್ವಿಟರ್ ಹ್ಯಾಂಡಲ್ ವಿರುದ್ಧ ಕ್ರಮಕ್ಕೆ ಕಾರಣವೇನು ಎಂಬುದು ಇನ್ನೂ ಖಚಿತಪಡಿಸಿಲ್ಲ. ಪಾಕಿಸ್ತಾನ ಸರ್ಕಾರದ ಟ್ವಿಟರ್ ಖಾತೆಯನ್ನು ಕಾನೂನು ಬೇಡಿಕೆಗೆ ಪ್ರತಿಕ್ರಿಯೆಯಾಗಿ ಭಾರತದಲ್ಲಿ … Continued

ಯಾವುದೇ ಆತುರವಿಲ್ಲ…: ರಾಹುಲ್ ಗಾಂಧಿ ವಯನಾಡ ಕ್ಷೇತ್ರದ ಉಪಚುನಾವಣೆ ಕುರಿತು ಚುನಾವಣಾ ಆಯೋಗ

ನವದೆಹಲಿ: 2019ರ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಎರಡು ವರ್ಷ ಶಿಕ್ಷೆಗೆ ಒಳಗಾದ ನಂತರ ವಯನಾಡು ಲೋಕಸಭಾ ಸ್ಥಾನದಿಂದ ರಾಹುಲ್ ಗಾಂಧಿ ಅವರನ್ನು ಅನರ್ಹಗೊಳಿಸಿದ ನಂತರ ವಯನಾಡ ಲೋಕಸಭಾ ಕ್ಷೇತ್ರಕ್ಕೆ ಉಪಚುನಾವಣೆಯ ದಿನಾಂಕಗಳನ್ನು ಘೋಷಿಸಲು ಯಾವುದೇ ಆತುರವಿಲ್ಲ ಎಂದು ಚುನಾವಣಾ ಆಯೋಗ ಬುಧವಾರ ಹೇಳಿದೆ. ರಾಹುಲ್‌ ಗಾಂಧಿ ಅವರನ್ನು ದೋಷಿ ಎಂದು ಘೋಷಿಸಿ ಎರಡು ವರ್ಷಗಳ ಶಿಕ್ಷೆ … Continued

ಪೊಲೀಸ್ ಕಸ್ಟಡಿಯಲ್ಲಿದ್ದ ಭಗವಾನ್‌ ಹನುಮಾನ 29 ವರ್ಷಗಳ ನಂತರ ಬಿಡುಗಡೆ: ದೇವಸ್ಥಾನದಲ್ಲಿ ಮರು ಪ್ರತಿಷ್ಠಾಪನೆ

ಅರ್ರಾ (ಬಿಹಾರ) : ಬಿಹಾರದ ಭೋಜಪುರ ಜಿಲ್ಲೆಯ ಪೊಲೀಸ್ ಠಾಣೆಯ ಸ್ಟ್ರಾಂಗ್ ರೂಂನಲ್ಲಿ ಇರಿಸಲಾಗಿದ್ದ ಹನುಮಂತನ ವಿಗ್ರಹವನ್ನು 29 ವರ್ಷಗಳ ಸುದೀರ್ಘ ಕಾಯುವಿಕೆಯ ನಂತರ ಕೊನೆಗೂ ಬಿಡುಗಡೆ ಮಾಡಲಾಗಿದೆ. ಸುದೀರ್ಘ ಕಾನೂನು ಪ್ರಕ್ರಿಯೆಯ ನಂತರ ಈ ವಿಗ್ರಹವನ್ನು ಬಿಡುಗಡೆ ಮಾಡುವಂತೆ ಬಿಹಾರ ನ್ಯಾಯಾಲಯ ಆದೇಶಿಸಿದೆ. ಈ ಪ್ರಕರಣವು ಮೇ 29, 1994 ರಷ್ಟು ಹಿಂದಿನದು. ಭೋಜಪುರ … Continued

ರಾಷ್ಟ್ರಗೀತೆ ಪ್ರಕರಣ: ಮಮತಾ ಬ್ಯಾನರ್ಜಿಗೆ ರಿಲೀಫ್‌ ನೀಡಲು ನಿರಾಕರಿಸಿದ ಬಾಂಬೆ ಹೈಕೋರ್ಟ್

ಮುಂಬೈ: 2022 ರಲ್ಲಿ ನಡೆದ ಮುಂಬೈ ಕಾರ್ಯಕ್ರಮವೊಂದರಲ್ಲಿ ರಾಷ್ಟ್ರಗೀತೆಗೆ ಅಗೌರವ ತೋರಿದ ಆರೋಪ ಎದುರಿಸುತ್ತಿರುವ ಮಮತಾ ಬ್ಯಾನರ್ಜಿ ವಿರುದ್ಧದ ದೂರಿಗೆ ಸಂಬಂಧಿಸಿದಂತೆ ಅವರಿಗೆ ಯಾವುದೇ ರಿಲೀಫ್‌ ನೀಡಲು ಬಾಂಬೆ ಹೈಕೋರ್ಟ್ ಬುಧವಾರ (ಮಾರ್ಚ್ 29) ನಿರಾಕರಿಸಿದೆ. 2023 ರ ಜನವರಿಯಲ್ಲಿ ವಿಚಾರಣೆ ಮತ್ತು ಸಮನ್ಸ್ ನೀಡಿಕೆಗಾಗಿ ವಿಷಯವನ್ನು ಹಿಂದಕ್ಕೆ ಕಳುಹಿಸುವ ಸೆಷನ್ಸ್ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ … Continued

ಮಾರುಕಟ್ಟೆಯಲ್ಲಿನ ಪ್ರಬಲ ಸ್ಥಾನ ದುರುಪಯೋಗ: ಗೂಗಲ್‌ಗೆ ವಿಧಿಸಿರುವ ₹1,337 ಕೋಟಿ ದಂಡ ಎತ್ತಿಹಿಡಿದ ಎನ್‌ಸಿಎಲ್‌ಎಟಿ

ನವದೆಹಲಿ: ರಾಷ್ಟ್ರೀಯ ಕಂಪನಿ ಕಾನೂನು ಮೇಲ್ಮನವಿ (NCLAT) ನ್ಯಾಯಮಂಡಳಿ ಮಾರ್ಚ್ 29 ರಂದು ಬುಧವಾರ ಗೂಗಲ್ ವಿರುದ್ಧ ಸ್ಪರ್ಧಾತ್ಮಕ ಆಯೋಗ (CCI) ನೀಡಿದ್ದ ಆಂಡ್ರಾಯ್ಡ್ ಪ್ರಾಬಲ್ಯದ ಆದೇಶವನ್ನು ಭಾಗಶಃ ಎತ್ತಿಹಿಡಿದಿದೆ. ಸಿಸಿಐ ವಿಧಿಸಿರುವ 1338 ಕೋಟಿ ರೂ. ದಂಡದ ಆದೇಶವನ್ನು ನ್ಯಾಯಮಂಡಳಿ ಎತ್ತಿ ಹಿಡಿದಿದೆ. ಹಾಗೂ ದಂಡವನ್ನು ಪಾವತಿಸಲು ಮತ್ತು ಆದೇಶವನ್ನು ಜಾರಿಗೆ ತರಲು ಗೂಗಲ್‌ಗೆ … Continued

ಸೀರೆ ಉಟ್ಟು ಫುಟ್ಬಾಲ್ ಪಂದ್ಯ ಆಡಿದ ಮಹಿಳೆಯರು ..: ವೀಕ್ಷಿಸಿ

ಮಹಿಳೆಯರು ಸೀರೆಯುಟ್ಟು ಫುಟ್ಬಾಲ್ ಆಡಿರುವ ವೀಡಿಯೋ ಸೊಷಿಯಲ್ ಮೀಡಿಯಾದಲ್ಲಿ ಸಖತ್‌ ವೈರಲ್ ಆಗಿದೆ. ಮಧ್ಯ ಪ್ರದೇಶದ ಗ್ವಾಲಿಯರ್ ಮಹಾನಗರದ ಮುನ್ಸಿಪಲ್ ಕಾರ್ಪೊರೇಶನ್ ಮತ್ತು ಜೂನಿಯರ್ ಚೇಂಬರ್ ಇಂಟರ್‌ನ್ಯಾಶನಲ್‌ನ ಹಿರಿಯ ಸದಸ್ಯರ ಸಂಘದ ವತಿಯಿಂದ ಈ ಫುಟ್ಬಾಲ್ ಪಂದ್ಯಾವಳಿ ಆಯೋಜಿಸಲಾಗಿತ್ತು. ಈ ಪಂದ್ಯಾವಳಿ ಕಾರ್ಯಕ್ರಮಕ್ಕೆ ‘ಗೋಲ್ ಇನ್ ಸಾರಿ’ (goal in saree) ಎಂದು ಹೆಸರಿಡಲಾಗಿತ್ತು. ಅಂದರೆ … Continued

ರಾಹುಲ್ ಗಾಂಧಿ ಅನರ್ಹತೆಯ ಗದ್ದಲದ ನಡುವೆ, ಲೋಕಸಭೆ ಸದಸ್ಯತ್ವ ಮರಳಿ ಪಡೆದ ಈ ಸಂಸದ

ನವದೆಹಲಿ: ಗುಜರಾತ್ ನ್ಯಾಯಾಲಯವು 2 ವರ್ಷಗಳ ಶಿಕ್ಷೆ ವಿಧಿಸಿದ ನಂತರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಸಂಸತ್ತಿನಿಂದ ಅನರ್ಹಗೊಳಿಸಿದ ಕುರಿತ ಗದ್ದಲದ ನಡುವೆ, ಲೋಕಸಭೆಯ ಸಚಿವಾಲಯ ಲಕ್ಷದ್ವೀಪ ಸಂಸದ ಮೊಹಮ್ಮದ್ ಫೈಜಲ್ ಅವರ ಸದಸ್ಯತ್ವವನ್ನು ಮರುಸ್ಥಾಪಿಸಿದೆ. ಸಂಸತ್ತಿನಿಂದ ತನ್ನ ಅನರ್ಹತೆಯನ್ನು ಹಿಂತೆಗೆದುಕೊಳ್ಳುವಂತೆ ಫೈಸಲ್ ಅವರ ಮನವಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ವಿಚಾರಣೆಯ ಮಧ್ಯದಲ್ಲಿ ಈ … Continued

ಕ್ರಿಕೆಟ್‌ನಲ್ಲಿ ಈ ತರಹದ ಬ್ಯಾಟಿಂಗ್‌ ನೋಡಿದ್ದೀರಾ..? | ವೀಕ್ಷಿಸಿ

ಕ್ರಿಕೆಟ್ ಆಟದಲ್ಲಿ ಕೆಲವರು ತನ್ನ ಅನೇಕ ಸೂಕ್ಷ್ಮ ವ್ಯತ್ಯಾಸಗಳನ್ನು ಮಾಡಿಕೊಂಡು ಅದನ್ನು ತಮಾಷೆಯ ಆಟವನ್ನಾಗಿಸಿದ್ದಾರೆ. ಸಾಮಾನ್ಯವಾಗಿ ಕ್ರಿಕೆಟ್‌ ಆಟವು ವಿಶಿಷ್ಟವಾದ ಹೊಡೆತಗಳು ಮತ್ತು ಘಟನೆಗಳಿಗೆ ಸಾಕ್ಷಿಯಾಗುತ್ತ. ಆದರೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವೀಡಿಯೊವೊಂದರಲ್ಲಿ ಸ್ಥಳೀಯ ಕ್ರಿಕೆಟ್ ಪಂದ್ಯವೊಂದರಲ್ಲಿ ಬ್ಯಾಟರ್‌ ಬ್ಯಾಟ್‌ ಮಾಡಿದ ರೀತಿ ಇನ್ನೂ ವಿಶಿಷ್ಟವಾಗಿದೆ. ಗಲ್ಲಿ ಕ್ರಿಕೆಟ್‌ನಲ್ಲಿ ಬ್ಯಾಟರ್‌ ಈಗ ತನ್ನ ವಿಶಿಷ್ಟ ಬ್ಯಾಟ್‌ … Continued

ಏಪ್ರಿಲ್ 1 ರಿಂದ ₹ 2,000 ಕ್ಕಿಂತ ಹೆಚ್ಚಿನ ಯುಪಿಐ(UPI) ವಹಿವಾಟಿಗೆ 1.1% ಶುಲ್ಕ…ಆದರೆ ಗ್ರಾಹಕರಿಗಿಲ್ಲ ಹೊರೆ

ನವದೆಹಲಿ: ಏಪ್ರಿಲ್ 1 ರಿಂದ ಮರ್ಚಂಟ್‌ ಯುಪಿಐ (ಯುನಿಫೈಡ್ ಪೇಮೆಂಟ್ಸ್ ಇಂಟರ್ಫೇಸ್) ವಹಿವಾಟುಗಳ ಮೇಲೆ, ವಹಿವಾಟು ₹ 2,000ಕ್ಕಿಂತ ಹೆಚ್ಚಿದ್ದರೆ ಮಾತ್ರ ಶುಲ್ಕವನ್ನು ವಿಧಿಸಲಾಗುತ್ತದೆ. ಶೇಕಡಾ 1.1 ರವರೆಗೆ ಇಂಟರ್ಚೇಂಜ್ ಶುಲ್ಕ ಅನ್ವಯಿಸುತ್ತದೆ ಎಂದು ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (ಎನ್‌ಪಿಸಿಐ)ತಿಳಿಸಿದೆ. ಯುಪಿಐ ಮೂಲಕ ವಹಿವಾಟುಗಳಿಗೆ ಪ್ರಿಪೇಯ್ಡ್ ಪಾವತಿ ಉಪಕರಣಗಳನ್ನು (ಪಿಪಿಐ) ಬಳಸುವುದರಿಂದ ಇಂಟರ್ಚೇಂಜ್ … Continued