ಕರ್ನಾಟಕ ವಿಧಾನಸಭೆಗೆ ಚುನಾವಣೆ ದಿನಾಂಕ ಘೋಷಣೆ, ಒಂದೇ ಹಂತದಲ್ಲಿ ಮತದಾನ

ನವದೆಹಲಿ: ಕರ್ನಾಟಕ ವಿಧಾನಸಭೆ ದಿನಾಂಕವನ್ನು ಭಾರತದ ಚುನಾವಣಾ ಆಯೋಗ ಘೋಷಿಸಿದ್ದು ಅದು ಮೇ 10ರಂದು ನಡೆಯಲಿದೆ. ಚುನಾವಣೆ ಒಂದೇ ಹಂತದಲ್ಲಿ ನಡೆಯಲಿದ್ದು, ಮೇ 13ರಂದು ಫಲಿತಾಂಶ ಪ್ರಕಟವಾಗಲಿದೆ. ಏಪ್ರಿಲ್ 13 ರಂದು ಚುನಾವಣೆಗೆ ಅಧಿಸೂಚನೆ ಪ್ರಕಟವಾಗಲಿದೆ. ಇಂದಿನಿಂದ ಚುನಾವಣೆ ನೀತಿ ಸಂಹಿತೆ ಜಾರಿಗೆ ಬರಲಿದೆ. ಗೆಜೆಟ್ ಅಧಿಸೂಚನೆ: ಏಪ್ರಿಲ್ 13 ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕ: … Continued

ಭಾರತದಲ್ಲಿ2000 ದಾಟಿದ ದೈನಂದಿನ ಕೊರೊನಾ ಪ್ರಕರಣಗಳು : ಇದು 5 ತಿಂಗಳಲ್ಲೇ ಗರಿಷ್ಠ

ನವದೆಹಲಿ: ಭಾರತವು ಹೊಸದಾಗಿ 2,151 ಕೊರೊನಾ ವೈರಸ್ ಪ್ರಕರಣಗಳನ್ನು ದಾಖಲಿಸಿದೆ, ಇದು ಐದು ತಿಂಗಳಲ್ಲಿ ಅತಿ ಹೆಚ್ಚು ಒಂದೇ ದಿನದಲ್ಲಿ ದಾಖಲಾದ ಪ್ರಕರಣವಾಗಿದೆ. ಸಕ್ರಿಯ ಪ್ರಕರಣಗಳು 11,903 ಕ್ಕೆ ಏರಿದೆ ಎಂದು ಇಂದು ನವೀಕರಿಸಿದ ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳು ತಿಳಿಸಿವೆ. ಇದೇವೇಳೆ ಏಳು ಸಾವುಗಳು ಸಂಭವಿಸಿದ್ದು, ಸಾವಿನ ಸಂಖ್ಯೆ 5,30,848 ಕ್ಕೆ ಏರಿದೆ ಎಂದು … Continued

ಕಳಪೆ ಔಷಧ ತಯಾರಿಸಿದ 18 ಫಾರ್ಮಾ ಕಂಪನಿಗಳ ಪರವಾನಗಿ ರದ್ದುಗೊಳಿಸಿದ ಸರ್ಕಾರ

ನವದೆಹಲಿ: 20 ರಾಜ್ಯಗಳಾದ್ಯಂತ 76 ಕಂಪನಿಗಳ ತಪಾಸಣೆ ನಡೆಸಿದ  ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ (ಡಿಸಿಜಿಐ)  ಮಂಗಳವಾರ ನಕಲಿ ಹಾಗೂ ಕಳಪೆ ಗುಣಮಟ್ಟದ ಔಷಧಗಳ ತಯಾರಿಕೆಗಾಗಿ 18 ಫಾರ್ಮಾ ಕಂಪನಿಗಳ ಪರವಾನಗಿಯನ್ನು ರದ್ದುಗೊಳಿಸಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಇದಲ್ಲದೇ ಹಿಮಾಚಲ ಪ್ರದೇಶದಲ್ಲಿ 70, ಉತ್ತರಾಖಂಡದಲ್ಲಿ 45 ಮತ್ತು ಮಧ್ಯಪ್ರದೇಶದಲ್ಲಿ 23 ಕಂಪನಿಗಳ ಮೇಲೆ … Continued

ಅಪಹರಣ ಪ್ರಕರಣ: ಗ್ಯಾಂಗ್‌ಸ್ಟರ್‌- ರಾಜಕಾರಣಿ ಅತೀಕ್ ಅಹ್ಮದ್ ಸೇರಿ ಮೂವರಿಗೆ ಜೀವಾವಧಿ ಶಿಕ್ಷೆ

ಪ್ರಯಾಗ್‌ರಾಜ್: 2006ರ ಉಮೇಶ್ ಪಾಲ್ ಅಪಹರಣ ಪ್ರಕರಣದಲ್ಲಿ ಪ್ರಯಾಗ್‌ರಾಜ್‌ನ ನ್ಯಾಯಾಲಯವು ಅಪರಾಧಿಗಳೆಂದು ಘೋಷಿಸಿದ ನಂತರ ಗ್ಯಾಂಗ್‌ಸ್ಟರ್ ಅತೀಕ್ ಅಹ್ಮದ್ ಮತ್ತು ಇತರ ಇಬ್ಬರಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ. ಈ ಪ್ರಕರಣದಲ್ಲಿ ಅತೀಕ್ ಅಹ್ಮದ್ ಸಹೋದರ ಖಾಲಿದ್ ಅಜೀಂ ಅಲಿಯಾಸ್ ಅಶ್ರಫ್ ಸೇರಿದಂತೆ ಏಳು ಮಂದಿಯನ್ನು ಖುಲಾಸೆಗೊಳಿಸಲಾಗಿದೆ. ಕೊಲೆ ಮತ್ತು ಅಪಹರಣ ಸೇರಿದಂತೆ ಕನಿಷ್ಠ 100 ಕ್ರಿಮಿನಲ್ … Continued

ಸಚಿವ ನಿತಿನ್ ಗಡ್ಕರಿಗೆ ಬೆದರಿಕೆ ಕರೆ : ಬೆಳಗಾವಿಯಿಂದ ಶಂಕಿತನನ್ನು ಕರೆದೊಯ್ದ ನಾಗ್ಪುರ ಪೊಲೀಸರು

ಬೆಳಗಾವಿ :ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರ ಕಚೇರಿಗೆ ಎರಡು ಸಲ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ನಾಗ್ಪುರ ಪೊಲೀಸರು ಬೆಳಗಾವಿ ಹಿಂಡಲಗಾ ಕೇಂದ್ರ ಜೈಲಿನಿಂದ ತಮ್ಮ ವಶಕ್ಕೆ ಪಡೆದು ನಾಗ್ಪುರಕ್ಕೆ ಕರೆದೊಯ್ದಿದ್ದಾರೆ. ಕೇಂದ್ರ ಸಚಿವ ಗಡ್ಕರಿಗೆ ಬೆದರಿಕೆ ಹಾಕಿದ್ದ ಸಂಬಂಧ ಜಯೇಶ್ ಪೂಜಾರಿ ಉರುಫ್‌ ಜಯೇಶ ಕಾಂತ ಎಂಬವನ ವಿರುದ್ಧ ಪ್ರಕರಣ ದಾಖಲಾಗಿದ್ದು ಇಂದು ಮಂಗಳವಾರ … Continued

ಪ್ಯಾನ್ -ಆಧಾರ್ ಲಿಂಕ್ ಮಾಡುವ ಗಡುವು ವಿಸ್ತರಣೆ ಮಾಡಿದ ಸರ್ಕಾರ

ನವದೆಹಲಿ: ಸರ್ಕಾರವು ಪ್ಯಾನ್ ಅನ್ನು ಆಧಾರ್‌ನೊಂದಿಗೆ ಲಿಂಕ್ ಮಾಡುವ ಗಡುವನ್ನು ಜೂನ್ 30, 2023 ರವರೆಗೆ ವಿಸ್ತರಿಸಿದೆ. , ಆ ಮೂಲಕ ವ್ಯಕ್ತಿಗಳು ಯಾವುದೇ ಪರಿಣಾಮಗಳನ್ನು ಎದುರಿಸದೆ ತಮ್ಮ ಆಧಾರ್ ಅನ್ನು ಪ್ಯಾನ್-ಆಧಾರ್ ಲಿಂಕ್ ಮಾಡಲು ನಿಗದಿತ ಪ್ರಾಧಿಕಾರಕ್ಕೆ ತಿಳಿಸಬಹುದು.ಹಿಂದಿನ ಗಡುವು ಮಾರ್ಚ್ 31 ರಂದು ಕೊನೆಗೊಳ್ಳುತ್ತಿತ್ತು. ಜುಲೈ 1, 2023 ರಿಂದ, ಅಗತ್ಯವಿರುವಂತೆ ಪ್ಯಾನ್‌ … Continued

ಬಿಜೆಪಿ ವಿರುದ್ಧ ರಣ ಕಹಳೆ ಮೊಳಗಿಸಲು ಏಪ್ರಿಲ್‌ 5ರಂದು ಕೋಲಾರಕ್ಕೆ ರಾಹುಲ್‌ ಗಾಂಧಿ ಆಗಮನ..?

ಬೆಂಗಳೂರು:  ಕೋಲಾರದಲ್ಲಿ ಮೋದಿ ಉಪನಾಮದ ಬಗ್ಗೆ ಹೇಳಿಕೆ ನೀಡಿ ಲೋಕಸಭಾ ಸದಸ್ಯತ್ವ ಕಳೆದುಕೊಂಡಿದ್ದ ರಾಹುಲ್‌ ಗಾಂಧಿ ಈಗ ಮತ್ತೆ ಕೋಲಾರ ಕ್ಷೇತ್ರಕ್ಕೆ ಏಪ್ರಿಲ್‌ 5ರಂದು ಆಗಮಿಸಿ ಭಾಷಣ ಮಾಡಲಿದ್ದಾರೆ ಎಂದು ವರದಿಯಾಗಿದೆ. 2019ರ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಸಮುದಾಯ ವಿರುದ್ಧ ಅವಹೇಳಕಾರಿಯಾಗಿ ಮಾತನಾಡಿದ್ದಾರೆಂಬ ಆರೋಪದ ಮೇಲೆ ರಾಹುಲ್‌ ಗಾಂಧಿಗೆ ಸೂರತ್‌ … Continued

ಉಪಕುಲಪತಿ ಕೊಠಡಿಗೆ ನುಗ್ಗಿ ಪ್ರಧಾನಿ ಫೋಟೋ ಹರಿದು ಹಾಕಿದ್ದ ಶಾಸಕನಿಗೆ ₹ 99 ದಂಡ..

ನವಸಾರಿ (ಗುಜರಾತ್‌) : 2017ರಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಕೃಷಿ ವಿಶ್ವವಿದ್ಯಾನಿಲಯದ ಉಪಕುಲಪತಿಗಳ ಕೊಠಡಿಗೆ ಅಕ್ರಮವಾಗಿ ನುಗ್ಗಿ ಪ್ರಧಾನಿ ನರೇಂದ್ರ ಮೋದಿಯವರ ಫೋಟೋ ಹರಿದು ಹಾಕಿದ ಆರೋಪದಡಿ ಕಾಂಗ್ರೆಸ್ ಶಾಸಕ ಅನಂತ ಪಟೇಲ್ ಅವರಿಗೆ ಗುಜರಾತಿನ ನವಸಾರಿ ನ್ಯಾಯಾಲಯ 99 ರೂಪಾಯಿ ದಂಡ ವಿಧಿಸಿದೆ. ಹೆಚ್ಚುವರಿ ಮುಖ್ಯ ನ್ಯಾಯಿಕ ಮ್ಯಾಜಿಸ್ಟ್ರೇಟ್ ವಿ.ಎ. ಧಧಲ್ ಅವರ ನ್ಯಾಯಾಲಯವು … Continued

2022-23ಕ್ಕೆ ಇಪಿಎಫ್‌ ಬಡ್ಡಿ ದರದಲ್ಲಿ ಏರಿಕೆ

ನವದೆಹಲಿ: ನಿವೃತ್ತಿ ನಿಧಿ ಸಂಸ್ಥೆ ಇಪಿಎಫ್‌ಒ (EPFO) ಮಂಗಳವಾರ ನಡೆದ ಸಭೆಯಲ್ಲಿ 2022-23ರ ಉದ್ಯೋಗಿಗಳ ಭವಿಷ್ಯ ನಿಧಿ (ಇಪಿಎಫ್) ಠೇವಣಿಗಳ ಮೇಲಿನ ಶೇ.8.15 ಬಡ್ಡಿ ದರವನ್ನು ನಿಗದಿಪಡಿಸಿದೆ. ಮಾರ್ಚ್ 2022 ರಲ್ಲಿ, ಇಪಿಎಫ್‌ಒ (EPFO) ತನ್ನ ಸುಮಾರು ಐದು ಕೋಟಿ ಚಂದಾದಾರರಿಗೆ 2020-21 ರಲ್ಲಿ ಶೇಕಡಾ 8.5 ರಿಂದ 2021-22 ರ EPF ಮೇಲಿನ ಬಡ್ಡಿಯನ್ನು … Continued

ಸಾವರ್ಕರ್‌ ಕ್ಷಮೆಯಾಚಿಸಿದ್ದರ ಬಗ್ಗೆ ಪುರಾವೆ ತೋರಿಸಿ: ರಾಹುಲ್ ಗಾಂಧಿಗೆ ಸಾವರ್ಕರ್ ಮೊಮ್ಮಗನ ಸವಾಲು

ಮುಂಬೈ: ವೀರ್‌ ಸಾವರ್ಕರ್ ಅವರ ಮೊಮ್ಮಗ ರಂಜಿತ್ ಸಾವರ್ಕರ್ ಅವರು ಸೋಮವಾರ ಸಾವರ್ಕರ್ ಅವರು ಬ್ರಿಟಿಷ್ ಅಧಿಕಾರಿಗಳ ಬಳಿ ಕ್ಷಮೆಯಾಚಿಸಿದ್ದಾರೆ ಎಂಬುದಕ್ಕೆ ಪುರಾವೆ ನೀಡುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಸವಾಲು ಹಾಕಿದ್ದಾರೆ. ರಾಹುಲ್ ಗಾಂಧಿಯವರು ಸಾವರ್ಕರ್‌ ಬಗ್ಗೆ ಮಾಡಿದ ಟೀಕೆಗೆ ಪ್ರತಿಕ್ರಿಯಿಸಿದ ರಂಜಿತ್ ಸಾವರ್ಕರ್, ರಾಹುಲ್‌ ಗಾಂಧಿ ಏನು ಮಾಡುತ್ತಾರೋ ಅವೆಲ್ಲವೂ “ಬಾಲಿಶವಾದದ್ದು” ಎಂದು … Continued