ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖಗೆ ಜಾಮೀನು ನೀಡಿ ಕೆಲವೇ ನಿಮಿಷಗಳಲ್ಲಿ ತಡೆಹಿಡಿದ ಬಾಂಬೆ ಹೈಕೋರ್ಟ್
ಮುಂಬೈ: ಕೇಂದ್ರೀಯ ತನಿಖಾ ದಳ (ಸಿಬಿಐ) ಸಲ್ಲಿಸಿದ್ದ ಭ್ರಷ್ಟಾಚಾರ ಮತ್ತು ಅಧಿಕಾರ ದುರುಪಯೋಗ ಪ್ರಕರಣದಲ್ಲಿ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಹಾಗೂ ಎನ್ಸಿಪಿ ನಾಯಕ ಅನಿಲ್ ದೇಶ್ಮುಖ್ಗೆ ಬಾಂಬೆ ಹೈಕೋರ್ಟ್ ಇಂದು, ಸೋಮವಾರ ಜಾಮೀನು ಮಂಜೂರು ಮಾಡಿದ ಕೆಲವೇ ಕ್ಷಣಗಳಲ್ಲಿ ಅದನ್ನು 10 ದಿನಗಳ ಕಾಲ ತಡೆಹಿಡಿಯಿತು. ಸಿಬಿಐ ಸುಪ್ರೀಂ ಕೋರ್ಟ್ನಲ್ಲಿ ಪ್ರಶ್ನಿಸಲು ಕಾಲಾವಕಾಶ ಕೋರಿದ … Continued