ಗೋವಾ: ಬಿಜೆಪಿಗೆ ಮೂವರು ಪಕ್ಷೇತರರ ಬೆಂಬಲ ಘೋಷಣೆ, ಸರ್ಕಾರದ ರಚನೆ ಹಾದಿ ಸುಗಮ

ಪಣಜಿ: ಮೂವರು ಸ್ವತಂತ್ರ ಶಾಸಕರು ಕೇಸರಿ ಪಕ್ಷಕ್ಕೆ ಬೆಂಬಲ ಪತ್ರ ನೀಡಿದ ನಂತರ ಭಾರತೀಯ ಜನತಾ ಪಕ್ಷ (ಬಿಜೆಪಿ) ಕರಾವಳಿ ರಾಜ್ಯವಾದ ಗೋವಾದಲ್ಲಿ ಮತ್ತೊಮ್ಮೆ ತನ್ನ ಸರ್ಕಾರವನ್ನು ರಚಿಸಲು ಸಿದ್ಧವಾಗಿದೆ.3 ಸ್ವತಂತ್ರ ಶಾಸಕರು ನಮಗೆ ಬೆಂಬಲ ಪತ್ರ ನೀಡಿದ್ದಾರೆ, ಹೀಗಾಗಿ ಪೂರ್ಣ ಬಹುಮತದೊಂದಿಗೆ ಸರ್ಕಾರ ರಚಿಸುತ್ತೇವೆ’ ಎಂದು ಗೋವಾ ಬಿಜೆಪಿ ಅಧ್ಯಕ್ಷ ಸದಾನಂದ ಶೇಟ್ ತನವಡೆ … Continued

ಉತ್ತರ ಪ್ರದೇಶ ವಿಧಾಸಭೆ ಚುನಾವಣೆಯಲ್ಲಿ ಬಿಜೆಪಿ ಸತತ ಗೆಲುವು : 2017ರ ಚುನಾವಣೆಗಿಂತ ಹೆಚ್ಚು ಮತಗಳನ್ನು ಪಡೆದ ಬಿಜೆಪಿ..!

ಲಕ್ನೋ: ಬಿಜೆಪಿ ಸತತ ಎರಡನೇ ಬಾರಿಗೆ ಉತ್ತರ ಪ್ರದೇಶದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಜಯ ದಾಖಲಿಸಿವುದರೊಂದಿಗೆ ಯೋಗಿ ಆದಿತ್ಯನಾಥ್ ಮುಖ್ಯಮಂತ್ರಿಯಾಗಿ ಮರಳಲಿದ್ದಾರೆ – ಭಾರತದ ಅತ್ಯಂತ ರಾಜಕೀಯವಾಗಿ ಪ್ರಮುಖ ರಾಜ್ಯದಲ್ಲಿ ಸತತ ಎರಡನೇ ಬಾರಿಗೆ ಆಡಳಿತಾರೂಢ ಪಕ್ಷ ಅಧಿಕಾರಕ್ಕೆ ಬುರುವುದು 37 ವರ್ಷಗಳಲ್ಲಿ ಇದೇ ಮೊದಲನೆಯದು, ಜೊತೆಗೆ ಯೋಗಿ ಆದಿತ್ಯನಾಥ ನೇತೃತ್ವದ ಬಿಜೆಪಿ ಕಳೆದ ಚುನಾವಣೆಗಿಂತ … Continued

ಆಪ್‌ನ ಭಗವಂತ್ ಮಾನ್ ಪಂಜಾಬ್ ಸಿಎಂ ಆಗಿ ರಾಜಭವನದ ಬದಲು ಶಹೀದ್‌ ಭಗತ್ ಸಿಂಗ್ ಪೂರ್ವಜರ ಗ್ರಾಮದಲ್ಲಿ ಪ್ರಮಾಣ ವಚನ ಸ್ವೀಕರಿಸ್ತಾರೆ..!

ಧುರಿ (ಪಂಜಾಬ್): ಸ್ವಾತಂತ್ರ್ಯ ಹೋರಾಟಗಾರ ಶಹೀದ್‌ ಭಗತ್ ಸಿಂಗ್ ಅವರ ಪೂರ್ವಜರ ಗ್ರಾಮವಾದ ನವಾನ್‌ಶಹರ್ ಜಿಲ್ಲೆಯ ಖಟ್ಕರ್‌ಕಲನ್‌ನಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ಹಮ್ಮಿಕೊಳ್ಳುವುದಾಗಿ ಪಂಜಾಬ್ ಮುಖ್ಯಮಂತ್ರಿ ನಿಯೋಜಿತ ಭಗವಂತ್ ಮಾನ್ ಪ್ರೇಕ್ಷಕರ ಹರ್ಷೋದ್ಗಾರ ಮಧ್ಯೆ ಗುರುವಾರ ಘೋಷಣೆ ಮಾಡಿದ್ದಾರೆ. ಸರ್ಕಾರಿ ಕಚೇರಿಗಳಲ್ಲಿ ವಾಡಿಕೆಯಂತೆ ಮುಖ್ಯಮಂತ್ರಿಗಳ ಫೋಟೋ ಇರುವುದಿಲ್ಲ ಎಂದು ಅವರು ಪ್ರಕಟಿಸಿದ್ದಾರೆ. “ಪ್ರಮಾಣ ಸ್ವೀಕಾರ … Continued

ಎರಡೂ ಕ್ಷೇತ್ರಗಳಲ್ಲಿ ಸೋಲನುಭವಿಸಿದ ಪಂಜಾಬ್‌ ಸಿಎಂ

ಚಂಡೀಗಡ: ಗುರುವಾರ ಪ್ರಕಟವಾದ ರಾಜ್ಯ ವಿಧಾನಸಭಾ ಚುನಾವಣಾ ಫಲಿತಾಂಶದಲ್ಲಿ ಪಂಜಾಬ್ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ನಾಯಕ ಚರಂಜಿತ್ ಸಿಂಗ್ ಚನ್ನಿ ಅವರು ಚಮ್ಕೌರ್ ಸಾಹಿಬ್ ಮತ್ತು ಭದೌರ್ ಎರಡೂ ಕ್ಷೇತ್ರಗಳಲ್ಲೂ ಸೋಲನುಭವಿಸಿದ್ದಾರೆ. ಆಮ್ ಆದ್ಮಿ ಪಕ್ಷ (ಎಎಪಿ) ಮತ್ತು ಅದರ ಚುನಾಯಿತ ಅಭ್ಯರ್ಥಿ ಭಗವಂತ್ ಮಾನ್ ಗೆಲುವಿಗೆ ಅಭಿನಂದನೆಗಳು ಎಂದು ಚನ್ನಿ ಟ್ವಿಟ್ಟರ್‌ನಲ್ಲಿ ಬರೆದಿದ್ದಾರೆ, “ನಾನು … Continued

ಉತ್ತರ ಪ್ರದೇಶ ಸೇರಿ ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ಗೆಲುವು, ಪಂಜಾಬ್‌ನಲ್ಲಿ ಆಮ್‌ ಆದ್ಮಿ ಪಾರ್ಟಿಗೆ ಅಧಿಕಾರ

ನವದೆಹಲಿ: ಐದು ರಾಜ್ಯಗಳ ಚುನಾವಣೆ ಮತೆಣಿಕೆ ಬಹುತೇಕ ಮುಗಿಯುವ ಹಂತಕ್ಕೆ ಬಂದಿದ್ದು, ಪಂಜಾಬ್‌ನಲ್ಲಿ ಆಮ್ ಆದ್ಮಿ ಪಕ್ಷ (ಎಎಪಿ) ಭರ್ಜರಿ ಗೆಲುವಿನತ್ತ ಸಾಗುತ್ತಿದ್ದರೆ ಉತ್ತರ ಪ್ರದೇಶ, ಮಣಿಪುರ ಮತ್ತು ಉತ್ತರಾಖಂಡ ಮತ್ತು ಗೋವಾದಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮುನ್ನಡೆ ಸಾಧಿಸಿದೆ. ಫೆಬ್ರವರಿ 10 ರಿಂದ ಮಾರ್ಚ್ 7 ರ ನಡುವೆ ನಡೆದ ಐದು ರಾಜ್ಯಗಳ … Continued

ಪಂಜಾಬ್ ಚುನಾವಣೆ ಫಲಿತಾಂಶ: 3ನೇ ಸ್ಥಾನಕ್ಕೆ ಕುಸಿದ ನವಜೋತ ಸಿಧು

ಚಂಡೀಗಡ: ಪಂಜಾಬ್‍ನಲ್ಲಿ ಕಾಂಗ್ರೆಸ್ ಸೋಲುವುದು ಬಹುತೇಕ ಖಚಿತವಾಗಿದ್ದು ಈ ಮಧ್ಯೆ ಇತ್ತೀಚಿನ ಮಾಹಿತಿ ಪ್ರಕಾರ ಅಮೃತಸರ ಪೂರ್ವ ಕ್ಷೇತ್ರದಿಂದ ಸ್ಪರ್ಧಿಸಿದ್ದ ಪಂಜಾಬ್‌ ಕಾಂಗ್ರೆಸ್‌ ಅಧ್ಯಕ್ಷ ನವಜೋತ್‌ ಸಿಂಗ್‌ ಸಿದ್ದು ಮೂರನೇ ಸ್ಥಾನಕ್ಕೆ ಕುಸಿದಿದ್ದಾರೆ. ಸಿದು ಜೊತೆ ಜಗಳದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಕ್ಯಾಪ್ಟನ್‌ ಅಮರಿಂದರ್‌ ಸಿಂಗ್‌ ಅವರು, ಯಾವುದೇ ಕಾರಣಕ್ಕೂ ಸಿಧು ಅವರಿಗೆ ಗೆಲ್ಲಲು … Continued

ಜಮ್ಮು-ಕಾಶ್ಮೀರದಲ್ಲಿ ಸರಪಂಚನ ಗುಂಡಿಕ್ಕಿ ಕೊಂದ ಭಯೋತ್ಪಾದಕರು

ಶ್ರೀನಗರ: ಶ್ರೀನಗರದ ಹೊರವಲಯದಲ್ಲಿ ಸರಪಂಚ​​ರೊಬ್ಬರನ್ನು ಉಗ್ರರು ಹತ್ಯೆ ಮಾಡಿದ್ದಾರೆ. ಮೃತರನ್ನು ಸಮೀರ್ ಭಟ್​ ಎಂದು ಗುರುತಿಸಲಾಗಿದ್ದು, ಇವರು ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸರಪಂಚರಾಗಿದ್ದರು. ನಿಷೇಧಿತ ಉಗ್ರ ಸಂಘಟನೆ ಲಷ್ಕರ್ ಇ ತೈಬಾದ ಅಂಗಸಂಸ್ಥೆಯಾಗಿರುವ ದಿ ರೆಸಿಸ್ಟನ್ಸ್​ ಫ್ರಂಟ್​ (TRF) ಈ ದಾಳಿಯ ಹೊಣೆ ಹೊತ್ತುಕೊಂಡಿದೆ. ಸಮೀರ್ ಭಟ್​​ ಅವರಿಗೆ ಉಗ್ರರಿಂದ ಬೆದರಿಕೆಯಿದ್ದ ಕಾರಣ ಅವರನ್ನ ಹೊಟೇಲ್​ವೊಂದರಲ್ಲಿ … Continued

ಉತ್ತರ ಪ್ರದೇಶ, ಮಣಿಪುರ, ಉತ್ತರಾಖಂಡ ಬಿಜೆಪಿಗೆ ಮುನ್ನಡೆ, ಪಂಜಾಬಿನಲ್ಲಿ ಭರ್ಜರಿ ಜಯಭೇರಿಯತ್ತ ಆಪ್‌, ಗೋವಾದಲ್ಲಿ ನೆಕ್‌ಟು ನೆಕ್‌

ಉತ್ತರ ಪ್ರದೇಶದ ಸೇರಿದಂತೆ ಐದು ರಾಜ್ಯಗಳಲ್ಲಿ ಮತ ಎಣಿಕೆ ನಡೆಯುತ್ತಿದ್ದು, ಈವರೆಗೆ ಬಂದ ಮಾಹಿತಿ ಪ್ರಕಾರ. ಉತ್ತರ ಪ್ರದೇಶ, ಉತ್ತರಾಖಂಡ ಹಾಗೂ ಮಣಿಪುರದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ದು, ಪಂಜಾಬ್‌ನಲ್ಲಿ ಎಎಪಿ ಭಾಋಈ ಮುನ್ನಡೆ ಪಡೆದಿದೆ. ಗೋವಾದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್‌ ಮಧ್ಯೆ ನೆಕ್‌ ಟು ನೆಕ್‌ ಫೈಟ್‌ ನಡೆಯುತ್ತಿದೆ. ಈವರೆಗೆ ಬಂದ ವಿವಿಧ ಕ್ಷೇತ್ರಗಳಲ್ಲಿ ಮುನ್ನಡೆಗಳು … Continued

NEET-UG: ಎಲ್ಲ ಕೆಟಗರಿ ಅಭ್ಯರ್ಥಿಗಳಿಗೂ ಗರಿಷ್ಠ ವಯಸ್ಸಿನ ಮಿತಿ ತೆಗೆದುಹಾಕಿದ ರಾಷ್ಟ್ರೀಯ ವೈದ್ಯಕೀಯ ಆಯೋಗ

ನವದೆಹಲಿ: ಮಹತ್ವದ  ನಿರ್ಧಾರವೊಂದರಲ್ಲಿ ವೈದ್ಯಕೀಯ ಪದವಿ ಪ್ರವೇಶ ಪರೀಕ್ಷೆ (NEET-UG )ಯಲ್ಲಿ ಕಾಣಿಸಿಕೊಳ್ಳಲು ಈವರೆಗೆ ಇದ್ದ ಗರಿಷ್ಠ ವಯಸ್ಸಿನ ಮಿತಿಯನ್ನು ಅನ್ನು ಎಲ್ಲಾ ಅಭ್ಯರ್ಥಿಗಳಿಗೆ ತೆಗೆದುಹಾಕಲಾಗಿದೆ ಎಂದು ದೇಶದ ವೈದ್ಯಕೀಯ ಶಿಕ್ಷಣದ ಉನ್ನತ ನಿಯಂತ್ರಣ ಸಂಸ್ಥೆಯಾದ ರಾಷ್ಟ್ರೀಯ ವೈದ್ಯಕೀಯ ಆಯೋಗ (the National Medical Commission) ತಿಳಿಸಿದೆ. ಈ ಮೊದಲು ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 25 … Continued

ಅಸ್ಸಾಂ ಸ್ಥಳೀಯ ಸಂಸ್ಥೆ ಚುನಾವಣೆ: ಬಿಜೆಪಿ ಕ್ಲೀನ್ ಸ್ವೀಪ್, 80 ಪೌರ ಸಂಸ್ಥೆಗಳಲ್ಲಿ 73ರಲ್ಲಿ ಗೆಲುವು

ಗುವಾಹತಿ: ರಾಜ್ಯ ಚುನಾವಣಾ ಆಯೋಗ (ಎಸ್‌ಇಸಿ) ಪ್ರಕಟಿಸಿದ ಫಲಿತಾಂಶಗಳ ಪ್ರಕಾರ, ಭಾರತೀಯ ಜನತಾ ಪಕ್ಷ (ಬಿಜೆಪಿ) ಬುಧವಾರ ಅಸ್ಸಾಂ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಒಟ್ಟು 80 ರಲ್ಲಿ 73 ಪೌರ ಸಂಸ್ಥೆಗಳಲ್ಲಿ ಭರ್ಜರಿ ಜಯ ಸಾಧಿಸಿದೆ. ಈಶಾನ್ಯ ರಾಜ್ಯದಲ್ಲಿ ಮುಖ್ಯ ಪ್ರತಿಪಕ್ಷವಾಗಿರುವ ಕಾಂಗ್ರೆಸ್ ಪಕ್ಷವು ಇಲ್ಲಿಯವರೆಗೆ ಒಂದೇ ಒಂದು ಪೌರ ಸಂಸ್ಥೆಯನ್ನು ಗೆಲ್ಲಲು ವಿಫಲವಾಗಿದೆ. ಒಂದು … Continued