ಪ್ರವಾದಿ ಹೇಳಿಕೆಗೆ ಸಂಬಂಧಿಸಿ ತೆಲಂಗಾಣ ಶಾಸಕ ಟಿ ರಾಜಾ ಸಿಂಗ್ ಅವರನ್ನು ಅಮಾನತು ಮಾಡಿದ ಬಿಜೆಪಿ

ಹೈದರಾಬಾದ್‌: ಪ್ರವಾದಿ ಮುಹಮ್ಮದ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಭಾರತೀಯ ಜನತಾ ಪಕ್ಷ (ಬಿಜೆಪಿ) ತನ್ನ ಪಕ್ಷದ ಶಾಸಕ ಟಿ ರಾಜಾ ಸಿಂಗ್ ಅವರನ್ನು ಅಮಾನತುಗೊಳಿಸಿದೆ. ಅವರನ್ನು ಏಕೆ ಉಚ್ಚಾಟಿಸಬಾರದು ಎಂಬುದಕ್ಕೆ ಉತ್ತರ ನೀಡಲು ಪಕ್ಷವು 10 ದಿನಗಳ ಕಾಲಾವಕಾಶ ನೀಡಿದೆ. ನೀವು ವಿವಿಧ ವಿಷಯಗಳಲ್ಲಿ ಪಕ್ಷದ ನಿಲುವಿಗೆ ವಿರುದ್ಧವಾದ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದೀರಿ, … Continued

ದಪ್ಪಗಿದ್ದೀಯಾ ಎಂದು ಗೆಳತಿ ಆತನನ್ನು ತೊರೆದ ನಂತರ 70 ಕೆಜಿ ತೂಕ ಇಳಿಸಿಕೊಂಡ ಸ್ಥೂಲ ಕಾಯದ ವ್ಯಕ್ತಿ…!

ಅಧಿಕ ತೂಕ ಹೊಂದಿರುವ ವ್ಯಕ್ತಿಗಳು ತಮ್ಮ ದಿನಚರಿಯಲ್ಲಿ ಬಹಳಷ್ಟು ತೊಂದರೆಗಳನ್ನು ಎದುರಿಸುತ್ತಾರೆ. ವಿಜ್ಞಾನದ ಪ್ರಕಾರ, ಅಧಿಕ ತೂಕವು ವ್ಯಕ್ತಿಯ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ಗಮನಾರ್ಹ ಪರಿಣಾಮ ಬೀರುತ್ತದೆ. ಅಧಿಕ ತೂಕ ಹೊಂದಿರುವವರು ತೂಕ ಕಡಿಮೆ ಮಾಡಿಕೊಳ್ಳಲು ಎಲ್ಲ ತಂತ್ರಗಳನ್ನು ಬಳಸುತ್ತಾರೆ. ಇತ್ತೀಚಿಗೆ ಯುವಕನೊಬ್ಬ ತನ್ನ ದೇಹದ ತೂಕವನ್ನು ಅರ್ಧದಷ್ಟು ಇಳಿಸಿಕೊಂಡ ವಿದ್ಯಮಾನ ಬೆಳಕಿಗೆ … Continued

ಬಿಲ್ಕಿಸ್ ಬಾನೊ ಪ್ರಕರಣದ ಅತ್ಯಾಚಾರಿಗಳನ್ನು ಬಿಡುಗಡೆ ಮಾಡುವ ಗುಜರಾತ್ ಸರ್ಕಾರದ ಕ್ರಮದ ವಿರುದ್ಧ ಪಿಐಎಲ್‌ ಸಲ್ಲಿಕೆ

ನವದೆಹಲಿ: ಬಿಲ್ಕಿಸ್‌ ಬಾನು ಅತ್ಯಾಚಾರ ಪ್ರಕರಣದ 11 ಅಪರಾಧಿಗಳ ಬಿಡುಗಡೆ ಪ್ರಶ್ನಿಸಿ ಸುಪ್ರೀಂಕೋರ್ಟಿನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದ್ದು, ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಮಂಗಳವಾರ ಸಮ್ಮತಿಸಿದೆ. ಅಪರಾಧಿಗಳ ಬಿಡುಗಡೆ ಪ್ರಶ್ನಿಸಿ ವಕೀಲರಾದ ಕಪಿಲ್ ಸಿಬಲ್ ಹಾಗೂ ಅಪರ್ಣಾ ಭಟ್ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಲು ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ನೇತೃತ್ವದ ನ್ಯಾಯಪೀಠ ಒಪ್ಪಿಗೆ … Continued

ಬಿಜೆಪಿ ನಾಯಕಿ-ನಟಿ ಸೋನಾಲಿ ಫೋಗಟ್ ಗೋವಾದಲ್ಲಿ ಹೃದಯಾಘಾತದಿಂದ ನಿಧನ

ಮುಂಬೈ: ಬಿಜೆಪಿ ನಾಯಕಿ ಹಾಗೂ ನಟಿ ಸೋನಾಲಿ ಫೋಗಟ್ ಆಗಸ್ಟ್ 22 ರಂದು ರಾತ್ರಿ ಕೊನೆಯುಸಿರೆಳೆದರು. ಗೋವಾದಲ್ಲಿ ಅವರಿಗೆ ತೀವ್ರ ಹೃದಯಾಘಾತವಾಗಿತ್ತು. ಸೋನಾಲಿ ತಮ್ಮ ಕೆಲವು ಸಿಬ್ಬಂದಿಯೊಂದಿಗೆ ಗೋವಾ ಪ್ರವಾಸದಲ್ಲಿದ್ದರು. ಸೋನಾಲಿ ಫೋಗಟ್ ಕೊನೆಯದಾಗಿ ಬಿಗ್ ಬಾಸ್ 14 ರಲ್ಲಿ ಕಾಣಿಸಿಕೊಂಡರು. ಅವರು ವೈಲ್ಡ್ ಕಾರ್ಡ್ ಸ್ಪರ್ಧಿಯಾಗಿ ಪ್ರವೇಶಿಸಿದ್ದರು, ನಂತರ ಅವರು ಅಪಾರ ಜನಪ್ರಿಯತೆಯನ್ನು ಗಳಿಸಿದರು. … Continued

ಪ್ರವಾದಿ ಕುರಿತು ಅವಹೇಳನಕಾರಿ ಹೇಳಿಕೆ ಆರೋಪ; ತೆಲಂಗಾಣದ ಬಿಜೆಪಿ ಶಾಸಕ ರಾಜಾ ಸಿಂಗ್ ಬಂಧನ

ಹೈದರಾಬಾದ್: ಪ್ರವಾದಿ ಮೊಹಮ್ಮದ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ತೆಲಂಗಾಣದ ಬಿಜೆಪಿ ಶಾಸಕ ಟಿ. ರಾಜಾ ಸಿಂಗ್ ಅವರನ್ನು ಪೊಲೀಸರು ಇಂದು, ಮಂಗಳವಾರ ಬಂಧಿಸಿದ್ದಾರೆ. ಹೈದರಾಬಾದ್‌ನಲ್ಲಿ ಸೋಮವಾರ ರಾತ್ರಿ ಶಾಸಕ ರಾಜಾ ಸಿಂಗ್ ವೀಡಿಯೋವನ್ನು ಬಿಡುಗಡೆ ಮಾಡಿದ ನಂತರ ಪ್ರತಿಭಟನೆ ನಡೆದಿತ್ತು. ಈ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕನ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಗೋಶಾಮಹಲ್ … Continued

ವಿವಿಗಳಲ್ಲಿ ಪ್ರಾಧ್ಯಾಪಕರಾಗಿ ವಿವಿಧ ಕ್ಷೇತ್ರಗಳ ತಜ್ಞರ ನೇಮಕದ ಪ್ರಸ್ತಾಪಕ್ಕೆ ಯುಜಿಸಿ ಅನುಮೋದನೆ: ಇವರಿಗೆ ವಿದ್ಯಾರ್ಹತೆ ಕಡ್ಡಾಯವಲ್ಲ

ನವದೆಹಲಿ: ವಿಶ್ವವಿದ್ಯಾನಿಲಯಗಳು ಮತ್ತು ಉನ್ನತ ಶಿಕ್ಷಣ ಸಂಸ್ಥೆಗಳು ಔಪಚಾರಿಕ ಶೈಕ್ಷಣಿಕ ಅರ್ಹತೆ ಮತ್ತು ಪ್ರಕಟಣೆಯ ಅಗತ್ಯತೆಗಳು ಕಡ್ಡಾಯವಾಗಿರದ ಹೊಸ ವರ್ಗದ ಅಡಿಯಲ್ಲಿ ಬೋಧಕವರ್ಗದ ಸದಸ್ಯರಾಗಿ ಪ್ರಸಿದ್ಧ ತಜ್ಞರನ್ನು ನೇಮಿಸಿಕೊಳ್ಳುವುದು ಶೀಘ್ರದಲ್ಲೇ ಸಾಧ್ಯವಾಗಲಿದೆ. ಕಳೆದ ವಾರ ನಡೆದ 560ನೇ ಸಭೆಯಲ್ಲಿ ವಿಶ್ವವಿದ್ಯಾನಿಲಯ ಧನಸಹಾಯ ಆಯೋಗವು (UGC) ಈ ನಿರ್ಧಾರವನ್ನು ತೆಗೆದುಕೊಂಡಿದೆ ಮತ್ತು “ಪ್ರೊಫೆಸರ್ಸ್ ಆಫ್ ಪ್ರಾಕ್ಟೀಸ್” ಎಂಬ … Continued

ಮತದಾರರ ಗುರುತಿನ ಕಾರ್ಡಿಗೆ ಆಧಾರ್ ಲಿಂಕ್ ಮಾಡುವುದು ಐಚ್ಛಿಕ: ಲಿಂಕ್‌ ಮಾಡದಿದ್ರೆ ಹೆಸರು ರದ್ದಾಗುತ್ತದೆಯಾ ಎಂಬ ಅನುಮಾನಕ್ಕೆ ಚುನಾವಣಾ ಆಯೋಗ ಸ್ಪಷ್ಟನೆ

ನವದೆಹಲಿ: ಮತದಾರರ ಗುರುತಿನ ಕಾರ್ಡ್‌ (ವೋಟರ್‌ ಕಾರ್ಡ್‌) ಡಾಟಾವನ್ನು ಆಧಾರ್ ಜೊತೆ ಲಿಂಕ್‌ ಮಾಡುವುದು ಐಚ್ಛಿಕ ವಿಷಯ. ಹೀಗೆ ಜೋಡಣೆ (ಲಿಂಕ್) ಮಾಡದ ಕಾರಣಕ್ಕೆ ಮತದಾರರ ಪಟ್ಟಿಯಲ್ಲಿನ ಹೆಸರನ್ನು ತೆಗೆದುಹಾಕುವುದಿಲ್ಲ ಅಥವಾ ಅಳಿಸುವುದಿಲ್ಲ ಎಂದು ಚುನಾವಣಾ ಆಯೋಗ ಸೋಮವಾರ ಹೇಳಿದೆ. ಈ ವಿಷಯದ ಬಗ್ಗೆ ಕೆಲವು ಮಾಧ್ಯಮ ವರದಿಗಳ ನಂತರ ಆಯೋಗವು ಈ ಕುರಿತು ಸ್ಪಷ್ಟನೆ … Continued

ಗುರುಗ್ರಹದ ಸುತ್ತ ಉಂಗುರಗಳನ್ನು ಗುರುತಿಸಿದ ಜೇಮ್ಸ್ ವೆಬ್ ಟೆಲಿಸ್ಕೋಪ್

ನವದೆಹಲಿ: ಜೇಮ್ಸ್ ವೆಬ್ ಟೆಲಿಸ್ಕೋಪ್ ಬೆರಗುಗೊಳಿಸುವ ವಿದ್ಯಮಾನಗಳನ್ನು ಸೆರೆಹಿಡಿದ ನಂತರ ವಿಶ್ವದ ಅತ್ಯಂತ ಶಕ್ತಿಶಾಲಿ ಬಾಹ್ಯಾಕಾಶ ನೌಕೆ ಈಗ ಗುರುಗ್ರಹವನ್ನು ಹಿಂದೆಂದೂ ನೋಡಿರದ ರೀತಿಯಲ್ಲಿ ಸೆರೆಹಿಡಿದಿದೆ. ಜೇಮ್ಸ್ ವೆಬ್ ಟೆಲಿಸ್ಕೋಪ್, ಸೌರವ್ಯೂಹದ ಅತಿದೊಡ್ಡ ಗ್ರಹವಾದ ಗುರುಗ್ರಹದ ಬಗ್ಗೆ ಹೊಸ ಸುಳಿವುಗಳನ್ನು ನೀಡಿತು. ಚಿತ್ರವು ಹೊಸ ವಿವರಗಳೊಂದಿಗೆ ಪ್ರಕ್ಷುಬ್ಧ ಗ್ರೇಟ್ ರೆಡ್ ಸ್ಪಾಟ್ ಅನ್ನು ಹೈಲೈಟ್ ಮಾಡುತ್ತದೆ, … Continued

ಅಖಿಲ ಭಾರತ ಫುಟ್‌ಬಾಲ್ ಒಕ್ಕೂಟದ ಚುನಾವಣೆ ಮುಂದೂಡಿದ ಸುಪ್ರೀಂ ಕೋರ್ಟ್‌; ಆಡಳಿತಗಾರರ ಸಮಿತಿ ಅವಧಿ ಅಂತ್ಯ

ನವದೆಹಲಿ: ಅಖಿಲ ಭಾರತ ಫುಟ್‌ಬಾಲ್‌ ಒಕ್ಕೂಟದ (ಎಐಎಫ್‌ಎಫ್‌) ಕಾರ್ಯಕಾರಿ ಸಮಿತಿಯ ಚುನಾವಣೆಗಳನ್ನು ಮುಂದೂಡುವಂತೆ ಕೇಂದ್ರ ಸರ್ಕಾರವು ಮಾಡಿದ್ದ ಕೋರಿಕೆಗೆ ಸುಪ್ರೀಂ ಕೋರ್ಟ್‌ ಸೋಮವಾರ ಸಮ್ಮತಿಸಿದೆ. ಅಲ್ಲದೆ, ಎಐಎಫ್‌ಎಫ್‌ನ ದಿನಂಪ್ರತಿ ವ್ಯವಹಾರಗಳನ್ನು 36 ರಾಜ್ಯಗಳ ಒಕ್ಕೂಟಗಳು ಆಯ್ಕೆ ಮಾಡಿರುವ ಒಕ್ಕೂಟದ ಪ್ರಧಾನ ಕಾರ್ಯದರ್ಶಿಯವರೇ ಸದ್ಯದ ಮಟ್ಟಿಗೆ ನಿರ್ವಹಿಸುವಂತೆ ನ್ಯಾ. ಡಿ ವೈ ಚಂದ್ರಚೂಡ್‌ ಅವರ ನೇತೃತ್ವದ ಪೀಠ … Continued

ಬಿಜೆಪಿ ನಾಯಕ ಶಹನವಾಜ್‌ ಹುಸೇನ್ ವಿರುದ್ಧ ಎಫ್‌ಐಆರ್‌ ದಾಖಲಿಸಲು ಸೂಚಿಸಿದ್ದ ಹೈಕೋರ್ಟ್‌ ಆದೇಶಕ್ಕೆ ತಡೆ ನೀಡಿದ ಸುಪ್ರೀಂಕೋರ್ಟ್‌

ನವದೆಹಲಿ: ಅತ್ಯಾಚಾರದ ಅರೋಪದ ದೂರಿನ ಹಿನ್ನೆಲೆಯಲ್ಲಿ ಬಿಜೆಪಿ ನಾಯಕ ಶಹನವಾಜ್‌ ಹುಸೇನ್‌ ವಿರುದ್ಧ ಎಫ್‌ಐಆರ್‌ ದಾಖಲಿಸುವಂತೆ ದೆಹಲಿ ಹೈಕೋರ್ಟ್‌ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ತಮ್ಮ ಪ್ರತಿಷ್ಠೆಗೆ ಧಕ್ಕೆ ತರುವ ಪ್ರಯತ್ನ ನಡೆದಿದ್ದು ಪ್ರಕರಣವನ್ನು ತುರ್ತಾಗಿ ಪರಿಗಣಿಸುವಂತೆ ಕೋರಿ ಮಾಜಿ ಸಚಿವ ಶಹನವಾಜ್‌ ಹುಸೇನ್‌ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದರು. ಪ್ರಕರಣದ ವಿಚಾರಣೆಯನ್ನು … Continued