₹500 ಕೋಟಿ ಸುಲಿಗೆ ದಂಧೆ ಬಯಲಿಗೆ; ಪೊಲೀಸರ ಬಲೆಗೆ ಬಿದ್ದ 22 ಆರೋಪಿಗಳು, 100 ಸಾಲದ ಅಪ್ಲಿಕೇಶನ್‌ಗಳ ಬಳಕೆ, ಚೀನಾ ಪ್ರಜೆಗಳೂ ಭಾಗಿ

ನವದೆಹಲಿ: ಚೀನಾ ಪ್ರಜೆಗಳು ನಡೆಸುತ್ತಿದ್ದ ₹ 500 ಕೋಟಿ ತ್ವರಿತ ಸಾಲ ಮತ್ತು ಸುಲಿಗೆ ದಂಧೆಯಲ್ಲಿ ಭಾಗಿಯಾಗಿದ್ದಕ್ಕಾಗಿ ದೇಶಾದ್ಯಂತ 22 ಜನರನ್ನು ಬಂಧಿಸಲಾಗಿದೆ. ಈ ದಂಧೆಯು 100ಕ್ಕೂ ಹೆಚ್ಚು ಅಪ್ಲಿಕೇಶನ್‌ಗಳನ್ನು ಒಳಗೊಂಡಿದ್ದು, ಬಳಕೆದಾರರಿಗೆ ಸಂಬಂಧಿಸಿದ ಸೂಕ್ಷ್ಮ ಮಾಹಿತಿಗೆ ಪ್ರವೇಶವನ್ನು ಪಡೆಯಲು ಬಳಸಲಾಗುತ್ತಿತ್ತು, ನಂತರ ಅದನ್ನು ಚೀನಾ ಮತ್ತು ಹಾಂಗ್‌ಕಾಂಗ್ ಮೂಲದ ಸರ್ವರ್‌ಗಳಿಗೆ ಅಪ್‌ಲೋಡ್ ಮಾಡಲಾಗಿದೆ ಎಂದು … Continued

ದೆಹಲಿ ಮದ್ಯ ನೀತಿ ಪ್ರಕರಣ: ಡಿಸಿಎಂ ಮನೀಶ್ ಸಿಸೋಡಿಯಾ, ಇತರ 13 ಜನರ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ ಮಾಡಿದ ಸಿಬಿಐ

ನವದೆಹಲಿ: ದೆಹಲಿ ಅಬಕಾರಿ ನೀತಿಯ ಅನುಷ್ಠಾನದಲ್ಲಿ ನಡೆದಿರುವ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 13 ಜನರ ವಿರುದ್ಧ ಕೇಂದ್ರೀಯ ತನಿಖಾ ದಳ (ಸಿಬಿಐ) ಭಾನುವಾರ ಲುಕ್ ಔಟ್ ನೋಟೀಸ್‌ ಹೊರಡಿಸಿದೆ. ಈ ಪ್ರಕರಣದಲ್ಲಿ ಸಿಬಿಐ ದಾಖಲಿಸಿರುವ ಎಫ್‌ಐಆರ್‌ನಲ್ಲಿ ಮನೀಶ್ ಸಿಸೋಡಿಯಾ ಸೇರಿದಂತೆ ಎಲ್ಲಾ 14 ಮಂದಿಯನ್ನು ಹೆಸರಿಸಲಾಗಿದೆ. ಲುಕ್ … Continued

ಮಹಾತ್ಮಾ ಗಾಂಧಿ, ಭಗತ್ ಸಿಂಗ್ ಭಾರತೀಯ ವಿದ್ಯಾರ್ಥಿಗಳ ನೆಚ್ಚಿನ ರಾಷ್ಟ್ರನಾಯಕರು: ಸಮೀಕ್ಷೆ

ನವದೆಹಲಿ: ಈ ಆಗಸ್ಟ್ 15ರಂದು ಭಾರತವು ಪ್ರಜಾಸತ್ತಾತ್ಮಕ ಗಣರಾಜ್ಯವಾಗಿ 7೬ನೇ ವರ್ಷಕ್ಕೆ ಕಾಲಿಟ್ಟಿತು. ಸಂಭ್ರಮದ ಆಚರಣೆಗಳಿಂದ ತುಂಬಿದ ಈ ದಿನವನ್ನು ನಮ್ಮ ಸ್ವಾತಂತ್ರ್ಯ ಹೋರಾಟಗಾರರ ಧೀರ ಹಾಗೂ ತ್ಯಾಗದ ಸಂಕೇತವಾಗಿ ಗುರುತಿಸಲಾಗಿದೆ. 75ನೇ ಸ್ವಾತಂತ್ರ್ಯ ದಿನಾಚರಣೆಯ ಮಹತ್ವದ ಸಂದರ್ಭದಲ್ಲಿ, 5.5 ಕೋಟಿಗೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳ ಬಳಕೆದಾರರ ನೆಲೆಯನ್ನು ಹೊಂದಿರುವ ಬ್ರೈನ್ಲಿ ಆನ್‌ಲೈನ್ ಕಲಿಕಾ ವೇದಿಕೆಯು … Continued

ಏನೇನ್‌ ಮಾಡ್ತಾರೋ….: ಕಾಂಡೋಮ್ ಪ್ಯಾಕ್‌ನಿಂದ ಮಹಿಳೆ ತಲೆಗೆ ಬ್ಯಾಂಡೇಜ್‌ ಮಾಡಿದ ಆರೋಗ್ಯ ಕೇಂದ್ರದ ಸಿಬ್ಬಂದಿ…!

ಮೊರೆನಾ: ಕಳಪೆ ಗುಣಮಟ್ಟದ ಆರೋಗ್ಯ ವ್ಯವಸ್ಥೆ, ಶವ ವಾಹನಗಳ ಲಭ್ಯತೆ ಇಲ್ಲದಿರುವುದು ಅಥವಾ ಗರ್ಭಿಣಿಯರನ್ನು ಮಂಚದ ಮೇಲೆ ಆಸ್ಪತ್ರೆಗೆ ಕರೆದೊಯ್ಯುವುದು ಮಧ್ಯಪ್ರದೇಶದ ವಿವಿಧ ಭಾಗಗಳಿಂದ ಆಗಾಗ್ಗೆ ವರದಿಯಾಗಿದೆ. ಇದೀಗ ವೈದ್ಯಕೀಯ ನಿರ್ಲಕ್ಷ್ಯದ ಮತ್ತೊಂದು ಜ್ವಲಂತ ಉದಾಹರಣೆ ಬೆಳಕಿಗೆ ಬಂದಿದ್ದು, ಮಹಿಳೆಯ ತಲೆಯ ಗಾಯಕ್ಕೆ ಕಾಂಡೋಮ್  ಬಳಸಿ ಬ್ಯಾಂಡೇಜ್‌ ಮಾಡಿರುವುದು ಬೆಳಕಿಗೆ ಬಂದಿದೆ. ರೇಷ್ಮಾ ಬಾಯಿ ಎಂಬ … Continued

ನಡು ರಸ್ತೆಯಲ್ಲಿ ವ್ಯಕ್ತಿ ಮೇಲೆ ಏಕಾಏಕಿ ಹಿಗ್ಗಾಮುಗ್ಗಾ ದಾಳಿ ಮಾಡಿದ ಗೂಳಿ: ಸುತ್ತಲಿನವರು ದಿಗ್ಭ್ರಾಂತ | ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಇತ್ತೀಚಿನ ದಿನಗಳಲ್ಲಿ ಪ್ರಾಣಿ-ಮಾನವ ಸಂಘರ್ಷಗಳು ಜಾಸ್ತಿಯಾಗುತ್ತಿದ್ದು, ಸಾಕು ಪ್ರಾಣಿಗಳು ಸಹ ಮನುಷ್ಯರ ಮೇಲೆ ದಾಳಿ ಮಾಡುವ ಅನೇಕ ಸನ್ನಿವೇಶಗಳನ್ನು ನಾವು ನೋಡುತ್ತೇವೆ. ಕೆಲವೊಮ್ಮೆ ಸಾಕು ಪ್ರಾಣಿಗಳು ಅನಿರೀಕ್ಷಿತವಾಗಿ ದಾಳಿಗಳನ್ನು ನಡೆಸುತ್ತವೆ. ನಿರ್ದಿಷ್ಟ ಕಾರಣಗಳು ಹೀಗೆ ಎಂದು ಹೇಳುವುದು ಕಷ್ಟ. ಅದಕ್ಕಾಗಿ ನಮ್ಮ ಜಾಗ್ರತೆಯಲ್ಲಿ ನಾವಿರಬೇಕು. ವೈರಲ್ ವೀಡಿಯೊವೊಂದರಲ್ಲಿ ರೀತಿಯದ್ದಾಗಿದೆ. ನೀವು ಈ ವೀಡಿಯೊವನ್ನು ನೋಡಿದರೆ, ಪ್ರಾಣಿಗಳ … Continued

ಹಿಮಾಚಲ ಪ್ರದೇಶದಲ್ಲಿ ಭಾರಿ ಪ್ರವಾಹ, ಭೂಕುಸಿತ: 22 ಜನರು ಸಾವು, ಐವರು ನಾಪತ್ತೆ

ಶಿಮ್ಲಾ: ಹಿಮಾಚಲ ಪ್ರದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಸುರಿದ ಭಾರಿ ಮಳೆಯಿಂದಾಗಿ ಭೂಕುಸಿತ, ಪ್ರವಾಹ ಮತ್ತು ಮೋಡ ಸ್ಫೋಟ ಸಂಭವಿಸಿ ಒಂದೇ ಕುಟುಂಬದ ಎಂಟು ಮಂದಿ ಸೇರಿದಂತೆ ಕನಿಷ್ಠ 22 ಮಂದಿ ಮೃತಪಟ್ಟಿದ್ದಾರೆ ಹಾಗೂ ಐವರು ನಾಪತ್ತೆಯಾಗಿದ್ದಾರೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಇಲಾಖೆ ನಿರ್ದೇಶಕ ಸುದೇಶ್ ಕುಮಾರ್ ಮೊಖ್ತಾ ಶನಿವಾರ ಹೇಳಿದರು. ಮಂಡಿ, ಕಂಗ್ರಾ … Continued

ನ್ಯಾಯಸಮ್ಮತವಲ್ಲ: ಬಿಲ್ಕಿಸ್ ಬಾನೊ ಅತ್ಯಾಚಾರ ಅಪರಾಧಿಗಳ ಬಿಡುಗಡೆಗೆ ಅಮೆರಿಕ ಧಾರ್ಮಿಕ ಸ್ವಾತಂತ್ರ್ಯ ಸಮಿತಿ ಖಂಡನೆ

ನವದೆಹಲಿ: 2002ರ ಗುಜರಾತ್ ಗಲಭೆಯಲ್ಲಿ ಬಿಲ್ಕಿಸ್ ಬಾನೊ ಮೇಲೆ ಅತ್ಯಾಚಾರ ಎಸಗಿ ಆಕೆಯ ಕುಟುಂಬದ 14 ಸದಸ್ಯರನ್ನು ಕೊಂದ ಆರೋಪದ ಮೇಲೆ ಶಿಕ್ಷೆಗೆ ಗುರಿಯಾಗಿದ್ದ 11 ಮಂದಿಯನ್ನು ನ್ಯಾಯಸಮ್ಮತವಲ್ಲದ ಬಿಡುಗಡೆ ಮಾಡಿರುವುದನ್ನು ಯುನೈಟೆಡ್ ಸ್ಟೇಟ್ಸ್ ಕಮಿಷನ್ ಆನ್ ಇಂಟರ್ ನ್ಯಾಷನಲ್ ರಿಲಿಜಿಯಸ್ ಫ್ರೀಡಮ್ (USCIRF) ಶುಕ್ರವಾರ ತೀವ್ರವಾಗಿ ಖಂಡಿಸಿದೆ. 2002ರ ಗುಜರಾತ ಗಲಭೆಗಳಲ್ಲಿ ಗರ್ಭಿಣಿ ಮುಸ್ಲಿಂ … Continued

ಕಾಂಗ್ರೆಸ್ ನೂತನ ಅಧ್ಯಕ್ಷರ ಆಯ್ಕೆಗೆ ಚುನಾವಣೆ ದಿನ ಸಮೀಪ: ಮುಂದಿನ ಅಧ್ಯಕ್ಷರ ಬಗ್ಗೆ ಮುಗಿಯದ ಗೊಂದಲ

ನವದೆಹಲಿ: ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ಸನಿಹದಲ್ಲಿದ್ದರೂ ಕಾಂಗ್ರೆಸ್‌ನ ಮುಂದಿನ ಅಧ್ಯಕ್ಷರು ಯಾರು ಎಂಬ ಬಿಕ್ಕಟ್ಟಿಗೆ ಯಾವುದೇ ಪ್ರಗತಿಯ ಲಕ್ಷಣಗಳು ಕಂಡುಬರುತ್ತಿಲ್ಲ. ಎಐಸಿಸಿ ಅಧ್ಯಕ್ಷ ಪಟ್ಟ ಯಾರು ಅಲಂಕರಿಸುತ್ತಾರೆ ಎಂಬ ಕುತೂಹಲಗಳ ನಡುವೆ ಆಗಸ್ಟ್‌ 21 ಮತ್ತು ಸೆಪ್ಟೆಂಬರ್‌ 20ರ ನಡುವೆ ಚುನಾವಣೆ ನಡೆಸಲು ಕೇಂದ್ರೀಯ ಚುನಾವಣಾ ಪ್ರಾಧಿಕಾರ ಪ್ರಕ್ರಿಯೆ ಆರಂಭಿಸಿದೆ. ರಾಹುಲ್ ಗಾಂಧಿ ಪಾತ್ರ … Continued

ಹೆದ್ದಾರಿ ನಿರ್ಮಾಣಕ್ಕಾಗಿ 1.5 ಕೋಟಿ ರೂ. ವೆಚ್ಚದ ಎರಡಂತಸ್ತಿನ ಮನೆಯನ್ನು ಇದ್ದ ಹಾಗೆ 500 ಅಡಿ ದೂರಕ್ಕೆ ಎಳೆಯುತ್ತಿದ್ದಾರೆ ಪಂಜಾಬ್‌ ರೈತ…!

ಸಂಗ್ರೂರ್: ಎಕ್ಸ್‌ಪ್ರೆಸ್‌ ಹೆದ್ದಾರಿ ನಿರ್ಮಾಣಕ್ಕೆ ಅನುಕೂಲವಾಗುವಂತೆ ಪಂಜಾಬಿನ ಸಂಗ್ರೂರ್‌ನ ರೈತರೊಬ್ಬರು ತಮ್ಮ ಎರಡು ಅಂತಸ್ತಿನ ಮನೆಯನ್ನು ಈಗಿರುವ ಸ್ಥಳದಿಂದ 500 ಅಡಿ ದೂರಕ್ಕೆ ಇದ್ದ ಸ್ಥಿತಿಯಲ್ಲಿಯೇ  ಎಳೆದು ಸ್ಥಳಾಂತರಿಸುತ್ತಿದ್ದಾರೆ…! ಸಂಗ್ರೂರ್‌ನ ರೋಶನ್‌ವಾಲಾ ಗ್ರಾಮದಲ್ಲಿ ಸುಖ್ವಿಂದರ್ ಸಿಂಗ್ ಸುಖಿ ಅವರ ಹೊಲದಲ್ಲಿ ನಿರ್ಮಿಸಲಾದ ಮನೆಯು ದೆಹಲಿ-ಅಮೃತಸರ-ಕತ್ರಾ ಎಕ್ಸ್‌ಪ್ರೆಸ್‌ ಹೆದ್ದಾರಿ ಮಾರ್ಗದಲ್ಲಿ ಬರುತ್ತಿದೆ, ಪ್ರಯಾಣಿಕರ ಪ್ರಯಾಣದ ಸಮಯವನ್ನು ಕಡಿಮೆ … Continued

ಮತ್ತೆ ’26/11′ ಮಾದರಿ ದಾಳಿ ಮಾಡ್ತೇವೆ: ಮುಂಬೈ ಪೊಲೀಸರಿಗೆ ಬಂತು ಪಾಕಿಸ್ತಾನದ ಸಂಖ್ಯೆಯಿಂದ ಬೆದರಿಕೆ ಸಂದೇಶ

ಮುಂಬೈ: ಮುಂಬೈ ಪೊಲೀಸ್ ಟ್ರಾಫಿಕ್ ಕಂಟ್ರೋಲ್‌ಗೆ ಶನಿವಾರ ಪಾಕಿಸ್ತಾನದ ಸಂಖ್ಯೆಯಿಂದ ಬೆದರಿಕೆ ಸಂದೇಶ ಬಂದಿದ್ದು, ನಗರದಲ್ಲಿ ’26/11′ ಶೈಲಿಯ ದಾಳಿ ಮಾಡುವುದಾಗಿ ಬೆದರಿಕೆ ಹಾಕಲಾಗಿದೆ. ಬೆದರಿಕೆಗಳು ವಾಟ್ಸಾಪ್‌ (WhatsApp) ಸಂದೇಶದಲ್ಲಿದ್ದವು, ಕಳುಹಿಸುವವರ ವಿವರಗಳು ಅಥವಾ ಸ್ಟ್ರೈಕ್‌ಗಳು ಯಾವಾಗ ನಡೆಸಲಾಗುತ್ತದೆ ಎಂಬುದನ್ನು ಹೇಳಿಲ್ಲ. ಮುಂದಿನ ದಾಳಿ ಮುಂಬೈ ನಗರದಲ್ಲಿ 26/11 ಭಯೋತ್ಪಾದಕ ದಾಳಿಯ ನೆನಪುಗಳನ್ನು ಪುನರುಜ್ಜೀವನಗೊಳಿಸುತ್ತದೆ ಎಂದು … Continued