ನಾಗ್ಪುರದ ಆರ್‌ಎಸ್‌ಎಸ್ ಕೇಂದ್ರ ಕಚೇರಿಯಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದ ಸರಸಂಘಚಾಲಕ ಮೋಹನ್ ಭಾಗವತ್
ನಾಗ್ಪುರ: ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಸರಸಂಘಚಾಲಕ ಮೋಹನ ಭಾಗವತ್ ಅವರು 76 ನೇ ಸ್ವಾತಂತ್ರ್ಯ ದಿನದಂದು ಮಹಾರಾಷ್ಟ್ರದ ನಾಗಪುರದಲ್ಲಿರುವ ರಾಷ್ಟ್ರೀಯ ಸ್ವಯಂ ಸೇವಲ ಸಂಘದ ಪ್ರಧಾನ ಕಚೇರಿಯಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿದರು. ಬಿಗಿ ಭದ್ರತೆಯ ನಡುವೆ ನಡೆದ ಕಾರ್ಯಕ್ರಮದಲ್ಲಿ ಹಲವಾರು ಆರ್‌ಎಸ್‌ಎಸ್ ಸ್ವಯಂಸೇವಕರು ಮತ್ತು ಪ್ರಚಾರಕರು ಉಪಸ್ಥಿತರಿದ್ದರು ಎಂದು ವರದಿಗಳು ತಿಳಿಸಿವೆ. … Continued