12ರಿಂದ 14 ವರ್ಷದೊಳಗಿನ ಮಕ್ಕಳಿಗೆ ವ್ಯಾಕ್ಸಿನೇಷನ್ ಯಾವಾಗ?: ರಾಷ್ಟ್ರೀಯ ಕೋವಿಡ್ ಕಾರ್ಯಪಡೆ ಮುಖ್ಯಸ್ಥರಿಂದ ಮಹತ್ವದ ಮಾಹಿತಿ
ನವದೆಹಲಿ: ದೇಶದಲ್ಲಿ 12ರಿಂದ 14 ವರ್ಷದ ಮಕ್ಕಳಿಗೆ ಲಸಿಕೆ ನೀಡಲು ಕೇಂದ್ರ ಸರ್ಕಾರ ಮುಂದಾಗಿದ್ದು, ಫೆಬ್ರವರಿ ಕೊನೆ ವಾರ ಅಥವಾ ಮಾರ್ಚ್ ಮೊದಲ ವಾರದಿಂದ ಈ ವಯಸ್ಸಿನ ಮಕ್ಕಳಿಗೆ ಲಸಿಕೆ ನೀಡಲಾಗುತ್ತದೆ ಎಂದು ಕೋವಿಡ್ ಕಾರ್ಯಪಡೆಯ ಮುಖ್ಯಸ್ಥ ಹಾಗೂ ರಾಷ್ಟ್ರೀಯ ತಾಂತ್ರಿಕ ಸಲಹಾ ಸಮಿತಿ ಮುಖ್ಯಸ್ಥ ಡಾ.ಎನ್ .ಕೆ ಅರೋರಾ ಹೇಳಿದ್ದಾರೆ. ದೇಶದಲ್ಲಿ ಕೊರೊನಾ ಸೋಂಕು … Continued