ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ-2022: ಈಗ ಟೈಮ್ಸ್ ನೌ ಚುನಾವಣೆ ಪೂರ್ವ ಸಮೀಕ್ಷೆಯಲ್ಲಿ ಚುನಾವಣಾ ಜಿದ್ದಾಜಿದ್ದಿಯಲ್ಲಿ ಗೆಲ್ಲೋರು ಯಾರು..?
ನವದೆಹಲಿ: ಉತ್ತರ ಪ್ರದೇಶದ ವಿಧಾನಸಭೆಗೆ ಫೆಬ್ರುವರಿ 7ರಿಂದ ಏಳು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು ಮಾರ್ಚ್ 10ರಂದು ಮತ ಎಣಿಕೆ ನಡೆಯಲಿದೆ. ಟೈಮ್ಸ್ ನೌ ನಡೆಸಿದ ಒಪಿನಿಯನ್ ಪೋಲ್ ಸಮೀಕ್ಷೆಯು 403 ಸದಸ್ಯ ಬಲದ ಉತ್ತರ ಪ್ರದೇಶ ವಿಧಾನಸಭೆಯಲ್ಲಿ ಬಿಜೆಪಿ ಬಹುಮತ ಗಳಿಸುವ ನಿರೀಕ್ಷೆಯಿದೆ. ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ 2022 ರ ಉತ್ತರ ಪ್ರದೇಶ ಚುನಾವಣೆಯಲ್ಲಿ … Continued