ಬ್ಲ್ಯಾಕ್ ಫಂಗಸ್’: ರಾಜ್ಯದಲ್ಲಿ 3636 ಪ್ರಕರಣ, 337 ಮಂದಿ ಸಾವು

ಬೆಂಗಳೂರು: ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ ಆತಂಕ ಶುರುವಾಗಿದ್ದು, . ಕೊರೊನಾ ಪ್ರಕರಣ ಕಡಿಮೆಯಾಗುತ್ತಿದ್ದರೆ ಬ್ಲ್ಯಾಕ್ ಫಂಗಸ್ ಕೇಸ್ ಏರಿಕೆಯಾಗುತ್ತಿದೆ. ಮಾಹಿತಿ ಪ್ರಕಾರ. ರಾಜ್ಯದಲ್ಲಿ ಒಟ್ಟು 3,636 ಬ್ಲ್ಯಾಕ್ ಫಂಗಸ್ ಪ್ರಕರಣ ದಾಖಲಾಗಿದ್ದು, 337 ಜನ ಮೃತಪಟ್ಟಿದ್ದಾರೆ.
ಬೆಂಗಳೂರಿನಲ್ಲಿ ಬ್ಲ್ಯಾಕ್ ಫಂಗಸ್ ಆರ್ಭಟ ಜೋರಾಗಿದ್ದು, 1,158 ಪ್ರಕರಣ ದಾಖಲಾಗಿವೆ. 110 ಜನ ಮೃತಪಟ್ಟಿದ್ದಾರೆ.
ಕೊರೊನಾ ಬೆನ್ನಲ್ಲೇ ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ ಆತಂಕ ಮುಂದುವರಿದೆ. ಕೊರೊನಾ ಪ್ರಕರಣ ಕಡಿಮೆಯಾಗುತ್ತಿದ್ದಂತೆ ಬ್ಲ್ಯಾಕ್ ಫಂಗಸ್ ಕೇಸ್ ಏರಿಕೆಯಾಗುತ್ತಿದೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಸುಳ್ಳು ಚುನಾವಣಾ ಅಫಿಡವಿಟ್‌ ಪ್ರಕರಣ : ಬಿಜೆಪಿ ಶಾಸಕ ಗರುಡಾಚಾರಗೆ ವಿಧಿಸಿದ್ದ ಜೈಲು ಶಿಕ್ಷೆ ರದ್ದುಮಾಡಿದ ಹೈಕೋರ್ಟ್

ನಿಮ್ಮ ಕಾಮೆಂಟ್ ಬರೆಯಿರಿ

advertisement