ವರ್ಗಾವಣೆಯಾದ ಎರಡು ದಿನದಲ್ಲೇ ಶಿಖಾ ಮತ್ತೆ ಬಿಎಂಟಿಸಿ ಎಂಡಿ ಆಗಿ ಮರುನೇಮಕ

ಬೆಂಗಳೂರು:ರಾಜ್ಯ ಸರ್ಕಾರದಿಂದ ಎರಡು ದಿನಗಳ ಹಿಂದಷ್ಟೇ ಬಿಎಂಟಿಸಿ ಎಂಡಿಯಾಗಿದ್ದಂತ ಶಿಖಾ ಅವರನ್ನು ವರ್ಗಾವಣೆ ಮಾಡಿದ್ದ ರಾಜ್ಯ ಸರ್ಕಾರ ಈಗ ಮತ್ತೆ ಅವರನ್ನು ಬಿಎಂಟಿಸಿ ಎಂಡಿಯಾಗಿ ಮರುನೇಮಕ ಮಾಡಿ ಆದೇಶಿಸಿದೆ.
ಈ ಕುರಿತು ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ಜೇಮ್ಸ್ ತಾರಕನ್ ಆದೇಶ ಹೊರಡಿಸಿದ್ದು, ಕರ್ನಾಟಕ ಕೆಡರ್ 2004ರ ಬ್ಯಾಚ್ ಐಎಎಸ್ ಅಧಿಕಾರಿ ಶಿಖಾ ಸಿ ಅವರನ್ನು ಕಮರ್ಷಿಯಲ್ ಟ್ಯಾಕ್ ಕಮೀಷನರ್ ಹುದ್ದೆಯಿಂದ ಕೂಡಲೇ ಜಾರಿಗೆ ಬರುವಂತೆ ಬಿಎಂಟಿಸಿಯ ಎಂಡಿಯಾಗಿ ನೇಮಕ ಮಾಡಿದ್ದಾರೆ.

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಪ್ರಜ್ವಲ್ ಅಶ್ಲೀಲ ವೀಡಿಯೊ ಪ್ರಕರಣ : ವಾದಿಸಲು ವಿಶೇಷ ಅಭಿಯೋಜಕರನ್ನು ನೇಮಿಸಿದ ರಾಜ್ಯ ಸರ್ಕಾರ

ನಿಮ್ಮ ಕಾಮೆಂಟ್ ಬರೆಯಿರಿ

advertisement