ಡಿಸೆಂಬರ್‌ 8 ರಿಂದ ಬೆಳಗಾವಿ ಚಳಿಗಾಲದ ಅಧಿವೇಶನ

ಬೆಂಗಳೂರು : ಬೆಳಗಾವಿಯ ಸುವರ್ಣಸೌಧದಲ್ಲಿ ಡಿಸೆಂಬರ್‌ 8 ರಿಂದ 10 ದಿನಗಳ ಕಾಲ ವಿಧಾನಮಂಡಲದ ಚಳಿಗಾಲದ ಅಧಿವೇಶನ ನಡೆಯಲಿದೆ.
ಈ ಸಂಬಂಧ ರಾಜ್ಯ ಸರ್ಕಾರ ಅಧಿಕೃತ ಪ್ರಕಟಣೆ ಹೊರಡಿಸಿದೆ. ಡಿಸೆಂಬರ್ 8 ರಿಂದ 19 ರವೆರೆಗೆ ಚಳಿಗಾಲದ ಅಧಿವೇಶನ ನಡೆಯಲಿದೆ ಎಂದು ರಾಜ್ಯ ಸರ್ಕಾರ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಅಧಿವೇಶನ ಸಂಬಂಧ ನಿರ್ಣಯ ಕೈಗೊಳ್ಳಲಾಗಿತ್ತು.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ ನೇಮಕ

ನಿಮ್ಮ ಕಾಮೆಂಟ್ ಬರೆಯಿರಿ

advertisement