“ಇದು ಅತ್ಯಂತ ನೋವಿನ ” ಕ್ಷಣ” : ಮಗ ಬಿಜೆಪಿಗೆ ಸೇರ್ಪಡೆಯಾದ ಬಗ್ಗೆ ಕಾಂಗ್ರೆಸ್ ಹಿರಿಯ ನಾಯಕ ಎ.ಕೆ. ಆಂಟನಿ
ನವದೆಹಲಿ: ಮಾಜಿ ರಕ್ಷಣಾ ಸಚಿವ ಎ.ಕೆ.ಆಂಟನಿ ಅವರು ಗುರುವಾರ ಬಿಜೆಪಿ ಸೇರ್ಪಡೆಯಾದ ತಮ್ಮ ಪುತ್ರ ಅನಿಲ್ ಅವರ ನಿರ್ಧಾರದ ಬಗ್ಗೆ ದುಃಖ ಮತ್ತು ನಿರಾಶೆಯನ್ನು ವ್ಯಕ್ತಪಡಿಸಿದ್ದಾರೆ ಹಾಗೂ ಇದು “ತಪ್ಪು ನಿರ್ಧಾರ” ಮತ್ತು “ಅತ್ಯಂತ ನೋವಿನ” ಕ್ಷಣ ಎಂದು ಬಣ್ಣಿಸಿದ್ದಾರೆ. ಬಿಜೆಪಿ ಮತ್ತು ಅದರ ಸೈದ್ಧಾಂತಿಕ ಮಾರ್ಗದರ್ಶಕ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸಿದ್ಧಾಂತವನ್ನು ತಾವು … Continued