ಪ್ರತಿಭಟನೆ, ಉದ್ವಿಗ್ನತೆ ಸೃಷ್ಟಿ, ಮುನ್ನೆಚ್ಚರಿಕೆ ಕ್ರಮವಾಗಿ ಪಿಎಫ್‌ಐ ಮುಖಂಡರು ವಶಕ್ಕೆ: ಗೃಹ ಸಚಿವ ಆರಗ ಜ್ಞಾನೇಂದ್ರ

ಬೆಂಗಳೂರು: ಎನ್‌ಐಎ ದಾಳಿಯ ಸಂದರ್ಭದಲ್ಲಿ ಪ್ರತಿಭಟನೆ ನಡೆಸಿ ಉದ್ವಿಗ್ನ ವಾತಾವರಣ ಉಂಟು ಮಾಡಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯಾದ್ಯಂತ ಪಿಎಫ್‌ಐ ಮುಖಂಡರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಜ್ಯದ ಹಲವು ಕಡೆಗಳಲ್ಲಿ ಪೊಲೀಸರು ಪಿಎಫ್ಐ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ. ಮುನ್ನೆಚ್ಚರಿಕೆಯ ಕ್ರಮವಾಗಿ … Continued