ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ವಿಜಯ್ ಮಲ್ಯಗೆ ಜೈಲು ಶಿಕ್ಷೆ, ದಂಡ ವಿಧಿಸಿದ ಸುಪ್ರೀಂ ಕೋರ್ಟ್

ನವದೆಹಲಿ: 2017ರ ನ್ಯಾಯಾಂಗ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮದ್ಯದ ದೊರೆ ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ಇಂದು, ಸೋಮವಾರ ನಾಲ್ಕು ತಿಂಗಳ ಜೈಲು ಶಿಕ್ಷೆ ಮತ್ತು 2,000 ರೂ.ಗಳ ದಂಡ ವಿಧಿಸಿದೆ. 2017ರಲ್ಲಿ ನ್ಯಾಯಾಲಯದ ಆದೇಶಗಳನ್ನು ಉಲ್ಲಂಘಿಸಿ ತಮ್ಮ ಮಕ್ಕಳಿಗೆ 40 ಮಿಲಿಯನ್ ಡಾಲರ್ ಹಣ ವರ್ಗಾವಣೆ ಮಾಡಿದ ಆರೋಪದಲ್ಲಿ ಮಲ್ಯ ಅವರನ್ನು ಅಪರಾಧಿ ಎಂದು … Continued