ತುಂಗಭದ್ರಾ ಆಣೆಕಟ್ಟೆಯಿಂದ 1.10 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ: ಹಲವಾರು ಹಂಪಿ ಸ್ಮಾರಕಗಳು ಮುಳುಗಡೆ
ಹೊಸಪೇಟೆ: ಜಿಲ್ಲೆಯ ಹೊಸಪೇಟೆ ಬಳಿ ತುಂಗಭದ್ರಾ ಜಲಾಶಯದಿಂದ 1 ಲಕ್ಷಕ್ಕೂ ಹೆಚ್ಚು ಕ್ಯೂಸೆಕ್ ನೀರನ್ನು ನದಿಗೆ ಬಿಡುಗಡೆ ಮಾಡಲಾಗಿದ್ದು, ಹಂಪಿನ ಹಲವಾರು ಸ್ಮಾರಕಗಳು ಮುಳುಗಿವೆ. ಜಲಾಶಯದಿಂದ 20 ಗೇಟ್ಗಳನ್ನು ತೆರೆದು ನೀರು ಹೊರಕ್ಕೆ ಬಿಟ್ಟಿದ್ದು, ಜಲಾಶಯದಿಂದ 1 ಲಕ್ಷ 10ಸಾವಿರ ಕ್ಯೂಸೆಕ್ ನೀರನ್ನು ಟಿಬಿ ಬೋರ್ಡ್ ನದಿಗೆ ಹರಿಸಿದೆ. ಒಳ ಹರಿವು ಹೆಚ್ಚಳ ಹಿನ್ನೆಲೆಯಲ್ಲಿ, ನದಿಗೆ … Continued