ತುಂಗಭದ್ರಾ ಜಲಾಶಯದ 33 ಕ್ರಸ್ಟ್ ಗೇಟ್ ತೆರೆದು 1.20 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ, ಪ್ರವಾಹದ ಭೀತಿ, ಬೆಳೆಗಳು ಜಲಾವೃತ
ಹೊಸಪೇಟೆ: ತುಂಗಭದ್ರಾ ಜಲಾಶಯದ ಮೇಲ್ಭಾಗದ ಮಲೆನಾಡಿನಲ್ಲಿ ಹೆಚ್ಚು ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಇಲ್ಲಿನ ತುಂಗಭದ್ರಾ ಜಲಾಶಯದ ಎಲ್ಲಾ 33 ಕ್ರಸ್ಟ್ ಗೇಟ್ ಗಳನ್ನು ಸೋಮವಾರ ಸಂಜೆ ತೆರೆದು ನೀರನ್ನು ನದಿಗೆ ಹರಿಸಲಾಯಿತು. 33 ಕ್ರಸ್ಟ್ ಗೇಟ್ ಗಳ ಮೂಲಕ 1.20 ಲಕ್ಷ ಕ್ಯೂಸೆಕ್ ನೀರನ್ನು ನದಿಗೆ ಹರಿ ಬಿಟ್ಟಿರುವುದರಿಂದ ಜಲಾಶಯ ಕೆಳಭಾಗದ ನದಿ ಪಾತ್ರದಲ್ಲಿ ಪ್ರವಾಹ … Continued